ಮಂಗಳೂರು ಅಗಸ್ಟ್ 31: ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಯೊಬ್ಬ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತರನ್ನು ಕಿನ್ಯಾ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ...
ಮಂಗಳೂರು ಅಗಸ್ಟ್ 31: ಕಾರಿನಲ್ಲಿ ಕೊರಗಜ್ಜನ ಭಾವಚಿತ್ರ ಇದೆ ಎಂದು ಆಕ್ಷೇಪಿಸಿದ ಅದನ್ನು ತೆಗಯಲು ಹೇಳಿದ ಪೊಲೀಸ್ ಸಿಬ್ಬಂದಿಯ ವಿರುದ್ದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಬಳಿ...
ಪುತ್ತೂರು, ಅಗಸ್ಟ್ 31: ಬಾವಿ ನೀರು ಸೇದುವ ವೇಳೆಯಲ್ಲಿ ಆಯತಪ್ಪಿ ಬಿದ್ದ ಹೆಂಡತಿಯನ್ನು ರಕ್ಷಿಸಲು ಇಳಿದ ಗಂಡನೂ ಬಾವಿಯಲ್ಲೇ ಬಾಕಿಯಾದ ಘಟನೆ ತಾಲೂಕಿನ ಕೆಯ್ಯರು ಗ್ರಾಮದ ಮಾಡಾವು ಎಂಬಲ್ಲಿ ನಡೆದಿದೆ. ನಿನ್ನೆ ಮುಂಜಾನೆ ಸುನಂದಾ ಅವರು...
ಮಂಗಳೂರು, ಅಗಸ್ಟ್ 30: ಮಂಗಳೂರು ವಿವಿ ಆವರಣದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ್ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ 50ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ...
ಉಳ್ಳಾಲ, ಅಗಸ್ಟ್ 30: ತೋಟಕ್ಕೆ ಜಾನುವಾರುಗಳೇನಾದರೂ ಹೋದರೆ ಹೊಡೆದು ಕಳಿಸುವುದು ಸಾಮಾನ್ಯ. ಆದರೆ, ಇಲ್ಲಿ ತೋಟಕ್ಕೆ ಬೇರೆಯವರ ಕೋಣ ಬಂದಿತೆಂದು ಕತ್ತು ಕೊಯ್ದು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ...
ಮಂಗಳೂರು, ಅಗಸ್ಟ್ 29: ನಗರದ ಪೊಲೀಸ್ ಇನ್ಸ್ಪೆಕ್ಟರ್ ಮನೆ ಆವರಣಕ್ಕೆ ನುಗ್ಗಿದ ದುಷ್ಕರ್ಮಿ ಇನ್ಸ್ಪೆಕ್ಟರ್ ಪುತ್ರನ ಸೈಕಲ್ನ್ನು ಕಳವುಗೈದ ಘಟನೆ ನಡೆದಿದೆ. ಸುರತ್ಕಲ್ ವೃತ್ತ ನಿರೀಕ್ಷಕಾಗಿರುವ ಶರೀಫ್ ಅವರ ಪುತ್ರನ ಸೈಕಲ್ನ್ನು ಕಳವು ಗೈಯ್ಯಲಾಗಿದ್ದು, ಆರೋಪಿಯ...
ಬಂಟ್ವಾಳ ಅಗಸ್ಟ್ 28 : ಜಾಗದ ತಕರಾರಿಗೆ ಸಂಬಂಧಿಸಿದಂತೆ ಸ್ವಂತ ಮಾವನೇ ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಖಂಡಿಗ ಬಳಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಪೊಲೀಸರು ಮೂವರು...
ಮಂಗಳೂರು ಅಗಸ್ಟ್ 27:ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಸಣ್ಣ ಅಪಘಾತದ ವಿಚಾರಕ್ಕೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದ್ದು, ಈ ವೇಳೆ ತಂಡಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ...
ಬಂಟ್ವಾಳ: ಕಾರಿಂಜ ದೇವಸ್ಥಾನ ಸಮೀಪ ತಿರುಗಾಡಲು ಆಗಮಿಸಿದ್ದ ಅನ್ಯಕೋಮಿನ ಯುವಕ ಯುವತಿಯರನ್ನು ಹಿಂದೂ ಸಂಘಟನೆ ಸದಸ್ಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಇವರೆಲ್ಲರೂ ಮಂಗಳೂರಿನ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳು ಎಂದು ತಿಳಿದು...
ಬೆಂಗಳೂರು ಅಗಸ್ಟ್ 26: ಬಿಜೆಪಿಯ ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ನವರು ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ. ಅತ್ಯಾಚಾರ ಆಗಿದ್ದು...