ಚಿಕ್ಕಮಗಳೂರು: ತಾಯಿ ಕಳೆದುಕೊಂಡ 15ರ ಅಪ್ರಾಪ್ತ ಬಾಲಕಿ ಮೇಲೆ 30ಕ್ಕಬ ಅಧಿಕ ಮಂದಿ ನಾಲ್ಕೈದು ತಿಂಗಳಿನಿಂದ ಸಾಮೂಹಿಕ ಅತ್ಯಾತಾರ ನಡೆಸಿರುವ ಭೀಕರ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಇಡೀ ದೇಶವೇ ಬೆಚ್ಚಿಬೀಳುವ ದುಷ್ಕೃತ್ಯ ಕರ್ನಾಟಕದಲ್ಲಿ ಸಂಭವಿಸಿದ್ದು, ತಡವಾಗಿ...
ಮಂಗಳೂರು ಜನವರಿ 31: ಕರ್ತವ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್ ಆರೋಪಿಯೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದ 8 ಮಂದಿ ಪೊಲೀಸರನ್ನು ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ತನಿಖೆಗೆ ಆದೇಶ ಹೊರಡಿಸಿದ್ದಾರೆ. ನಗರದ ಕುತ್ತಾರು ಬಳಿಯ...
ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶುಕ್ರವಾರ ಸಂಜೆ ವೇಳೆಗೆ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐದರಿಂದ ಆರು ವಾಹನಗಳು ಜಖಂಗೊಂಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದೆಹಲಿಯ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ...
ಮಂಗಳೂರು ಜನವರಿ 29: ಸಿಎಎ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಪ್ರತೀಕಾರವಾಗಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಬೋಳಾರದ ಇಬ್ರಾಹಿಂ ಶಾಕೀರ್...
ಮಂಗಳೂರು ಜನವರಿ 28: ಸುರತ್ಕಲ್ ಕಾಟಿಪಳ್ಳದಲ್ಲಿ ಯುವಕನ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಸಿ ಶ್ರೀನಿವಾಸ(20), ರಾಜು(20) ಹಾಗೂ ಅಭಿಷೇಕ್(18) ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರಿ ...
ಉಡುಪಿ ಜನವರಿ 28: ವಾಹನ ದಾಖಲೆ ತಪಾಸಣೆ ಸಂದರ್ಭ ಜೆರಾಕ್ಸ್ ಡಿಎಸ್ ನೀಡಿದ್ದಕ್ಕೆ ಉಡುಪಿ ಜಿಲ್ಲೆಯ ಕೋಟ ಪೊಲೀಸರು ಯುವಕನೊಬ್ಬನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರದಂದು ಕೋಟ ಮೂರು ಕೈ ಮೂಲಕ...
ಮಂಗಳೂರು ಜನವರಿ 28: ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಚೂರಿ ಇರಿತಕ್ಕೆ ಒಳಗಾದ ಯುವಕನ್ನು ಜಾಬಿರ್ ಎಂದು ಗುರುತಿಸಲಾಗಿದೆ....
ಮಂಗಳೂರು, ಜನವರಿ 28: 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ 1.35 ಲಕ್ಷ ರೂ. ತನ್ನ ಖಾತೆಗೆ ಜಮಾ ಮಾಡಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ. ಜ.3ರಂದು...
ಬೆಂಗಳೂರು, ಜನವರಿ 27: ಕೊರೊನ ನಂತರ ಎಲ್ಲಾ ಉದ್ಯೋಗ ಸಂದರ್ಶನಗಳು ಅಂತರ್ಜಾಲದಲ್ಲಿ ನಡೆಯುತ್ತಿರುವುದರಿಂದ, ಜೂಮ್ ಆ್ಯಪ್ ಮೂಲಕ ನಡೆದ ವಿಡಿಯೊ ಸಂದರ್ಶನದ ವೇಳೆ ಉದ್ಯೋಗಾಕಾಂಕ್ಷಿಯೊಬ್ಬ ತನ್ನ ಖಾಸಗಿ ಅಂಗಗಳನ್ನು ತೋರಿಸಿ ಮಹಿಳಾ ನೇಮಕ ಅಧಿಕಾರಿಯೊಂದಿಗೆ ಕೆಟ್ಟದಾಗಿ...
ಕುಂದಾಪುರ, ಜನವರಿ 26: ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಸಾರ್ವಜನಿಕರು ಹಿಡಿದು ಕೊಟ್ಟ ಘಟನೆ ಉಡುಪಿಯ ಹಳ್ಳಾಡಿಯಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಗುಡ್ಡೆಟ್ಟು ಬಳಿ ಕೆಲ ಯುವಕರು ಅನುಮಾನಾಸ್ಪದವಾಗಿ ಓಡಾಟ ಮಾಡುತ್ತಿದ್ದರು. ಸಾರ್ವಜನಿಕರು ಗುಂಪುಗೂಡಿ...