ಬೆಂಗಳೂರು, ಡಿಸೆಂಬರ್ 29: ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಫ್ಯೂ ಮುಕ್ತಾಯವಾಗಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಕೆಲವರು ಕಿರಿಕ್ ಪಾರ್ಟಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಸುರೇಶ್ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕರ್ಫ್ಯೂ...
ಜಡ ಅವತ್ತು ವಿಜ್ಞಾನ ತರಗತಿಯಲ್ಲಿ ಪಾಠ ಮಾಡಿದ ನನ್ನ ಮೇಷ್ಟರು,” ನೋಡಿ ಮಕ್ಕಳೇ ಈ ಭೂಮಿಯಲ್ಲಿ ಜಡವಸ್ತು ಮತ್ತು ಜೀವ ವಸ್ತು ಅನ್ನುವ ಎರಡು ತರದ ವಿಧಾನಗಳಿವೆ. ಇದನ್ನು ಪರೀಕ್ಷೆಗೆ ಬರೆದು ಅಂಕ ಕೂಡ ಗಳಿಸದ್ದೆ.....
ಕೋಟ ಡಿಸೆಂಬರ್ 28: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ಅಲ್ಲಿದ್ದ ಮಹಿಳೆ ಮತ್ತು ಮಕ್ಕಳು ಸೇರಿದಂತೆ ಎಲ್ಲರ ಮೇಲೆ ಲಾಠಿ ಬೀಸಿ ದರ್ಪ ಮೆರೆದಿದ್ದ ಪೊಲೀಸ್ ಸಿಬ್ಬಂದಿಗಳನ್ನು ಇದೀಗ ಸ್ಥಳಾಂತರಿಸಲಾಗಿದ್ದು, ಕೋಟ ಪಿಎಸ್ಐ ಸೇರಿದೆತ...
ಮಂಗಳೂರು ಡಿಸೆಂಬರ್ 28: ಮಂಗಳೂರಿನಲ್ಲಿ ಮತ್ತೆ ಧಾರ್ಮಿಕ ಕ್ಷೇತ್ರಗಳ ಅಪವಿತ್ರಗೊಳಿಸಲು ಘಟನೆಗಳು ಮತ್ತೆ ಮತ್ತೆ ನಡೆಯುತ್ತಿದ್ದು, ಇದೀಗ ಮಾರ್ನಮಿಕಟ್ಟೆ ಬಳಿಯ ಕೊರಗಜ್ಜನ ಕಟ್ಟೆ ಹುಂಡಿಗೆ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಲಾಗಿದೆ. ಇಂದು ಬೆಳಿಗ್ಗೆ ಭಕ್ತರು ದರ್ಶನಕ್ಕೆ...
ಉಡುಪಿ ಡಿಸೆಂಬರ್ 28: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ಅವಧಿ ಮೀರಿ ಡಿಜೆ ಬಳಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಮನೆಯ ಮಂದಿ ಮೇಲೆ ಲಾಠಿ ಬೀಸಿದ್ದಾರೆ ಎಂದು ಆರೋಪಿಸಲಾಗಿದೆ. ಕೋಟತಟ್ಟು ಗ್ರಾಮಪಂಚಾಯತ್ ನ ಕೊರಗ ಕಾಲನಿಯ...
ಉಳ್ಳಾಲ : ಕಳೆದ ವಾರ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾಗಿದ್ದ ಕಾಮುಕನಿಗೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ...
ಚಿಕ್ಕಮಗಳೂರು – ಅಡಿಕೆ ಕದಿಯಲು ಅಡಿಕೆ ಮರವನ್ನೆ ಕಡಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರೆ ಹಿಡಿದು ಪೊಲೀಸ್ ರಿಗೆ ಒಪ್ಪಿಸಿದ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದೆ. ಆರೋಪಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಈತ ಬಾಳೆಹೊನ್ನೂರಿನಲ್ಲಿ ಹಲವು ದಿನಗಳಿಂದ ಅಡಿಕೆ...
ಮಂಗಳೂರು ಡಿಸೆಂಬರ್ 23: ಮೊಬೈಲ್ ಕಳ್ಳತನ ಆರೋಪಿಸಿ ವ್ಯಕ್ತಿಯೊಬ್ಬರನ್ನು ಮೀನುಗಾರಿಕಾ ಬೋಟ್ ನ ಕ್ರೇನ್ ಗೆ ತಲೆಕೆಳಗಾಗಿ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಂಡೂರು ಪೋಲಯ್ಯ (23),...
ಮಂಗಳೂರು ಡಿಸೆಂಬರ್ 23: ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಮೀನುಗಾರನೊಬ್ಬನನ್ನು ತಲೆಕೆಳಗೆ ಮಾಡಿ ನೇತು ಹಾಕಿ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ...
ಪುತ್ತೂರು ಡಿಸೆಂಬರ್ 20 : ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರನೊಬ್ಬ ಸಾವನಪ್ಪಿರುವ ಘಟನೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದೆ. ಕೊಲ್ಲಾಜೆ ಒಳರಸ್ತೆಯಿಂದ ಟಿವಿಎಸ್ ಜುಪಿಟರ್ ಹಾಗೂ ಕೆಯ್ಯೂರು ಕಡೆಯಿಂದ...