ಕಾರವಾರ ಫೆಬ್ರವರಿ 23: ಇಬ್ಬರು ಪ್ರೇಮಿಗಳ ನಡುವೆ ವೈಮನಸ್ಸು ಮತ್ತು ಪ್ರೀತಿಗೆ ಒಬ್ಬ ಅಮಾಯಕ ಪ್ರಾಣ ಕಳೆದುಕೊಂಡಿದ್ದಾನೆ. ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದು ಭಗ್ನಪ್ರೇಮಿಯೊಬ್ಬ ಅವಳ ಗಂಡನನ್ನೆ ಕೊಲೆ ಮಾಡಿದ ಘಟನೆ ಶಿರಸಿಯಲ್ಲಿ ನಡೆದಿದೆ. ಭಗ್ನಪ್ರೇಮಿ ಪ್ರೀತಮ್...
ಹೈದಾರಾಬಾದ್ ಫೆಬ್ರವರಿ 23: ಭೀಕರ ದುರಂತವೊಂದರಲ್ಲಿ ಪುಟ್ಟ ಬಾಲಕನೊಬ್ಬ ಅಪಾರ್ಟ್ ಮೆಂಟ್ ನ ಲಿಪ್ಟ್ ಮತ್ತು ಗೋಡೆ ನಡುವೆ ಸಿಲುಕಿ ಸಾವನಪ್ಪಿದ ಘಟನೆ ಮಸಾಬ್ ಟ್ಯಾಂಕ್ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ....
ಬಾಲಿವುಡ್ ನಿರ್ದೇಶಕಿ ಮತ್ತು ನೃತ್ಯ ಸಂಯೋಜಕಿ ಫರಾ ಖಾನ್ ಅವರು ಹೋಳಿ ಹಬ್ಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಫರಾ ಖಾನ್ ಅವರು ‘ಸೆಲೆಬ್ರಿಟಿ ಮಾಸ್ಟರ್ಶೆಫ್’...
ಉಡುಪಿ ಫೆಬ್ರವರಿ 22: ಖಾಸಗಿ ಜಾಗದಲ್ಲಿದ್ದ ಶಿಲುಬೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ...
ವಿಟ್ಲ ಫೆಬ್ರವರಿ 22: ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್...
ನೋಯ್ಡಾ ಫೆಬ್ರವರಿ 20: ಲಿಪ್ಟ್ ನ ಒಳಗೆ ನಾಯಿಯನ್ನ ತರಬೇಡಿ ನನಗೆ ಹೆದರಿಕೆ ಆಗುತ್ತೆ ಎಂದು ಮಹಿಳೆಯೊಬ್ಬರಿಗೆ ಮನವಿ ಮಾಡಿದ ಪುಟ್ಟ ಬಾಲಕನ ಮೇಲೆ ಮಹಿಳೆಯ ಥಳಿಸಿ ಬಲವಂತವಾಗಿ ಲಿಫ್ಟ್ ನಿಂದ ಹೊರಗೆ ದಬ್ಬಿರುವ ವಿಡಿಯೋವೊಂದು...
ಚಿಕ್ಕಮಗಳೂರು ಫೆಬ್ರವರಿ 20: ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯ ಗ್ರಾಮದಲ್ಲಿ ಅನುಮನಾಸ್ಪದ ರೀತಿಯಲ್ಲಿ ಯುವಕ ಹಾಗೂ ಯುವತಿಯ ಶವ ಪತ್ತೆಯಾದ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಇಬ್ಬರೂ ಬೆಂಗಳೂರು ಮೂಲದವರು ಎಂದು ಹೇಳಲಾಗಿದೆ. ಆದರೆ ಇಬ್ಬರ...
ಮಂಗಳೂರು ಫೆಬ್ರವರಿ 19: ಅಕ್ರಮ ಮರಳುಗಾರಿಕೆ ಬಗ್ಗೆ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳ ಚಳಿ ಬಿಡಿಸಿದ ಬಳಿಕ ಇದೀಗ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದ್ದಾರೆ. ನೇತ್ರಾವತಿ...
ಮಂಗಳೂರು ಫೆಬ್ರವರಿ 18:ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ...
ಮೂಡುಬಿದಿರೆ ಫೆಬ್ರವರಿ 17 : ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಫೆಬ್ರವರಿ 16 ರಂದು ಅಳಿಯೂರಿನಲ್ಲಿ ನಡೆದಿದೆ. ಅಳಿಯೂರಿನ ನೇಲಡೆಯ ನಿವಾಸಿ ಖ್ಯಾತ ಅಡುಗೆ...