ಲಕ್ನೋ, ಜನವರಿ 13: ಆನ್ಲೈನ್ನಲ್ಲಿ ಪರಿಚಯವಾದ ಗೆಳತಿಯ ಹುಟ್ಟುಹಬ್ಬಕ್ಕೆ ಗಿಫ್ಟ್ ಖರೀದಿಸಿ ಬೆಂಗಳೂರಿನಿಂದ ಲಕ್ನೋಗೆ ತೆರಳಿದ ಯುವಕನಿಗೆ ಪೊಲೀಸರೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಉಡುಪಿ ಜನವರಿ 13: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಸಾಮಾಜಿಕ ಖಾತೆ ತೆರೆದು ಹಣ ವಸೂಲಿ ಮಾಡುವ ದಂಧೆ ಈಗ ವ್ಯಾಪಕವಾಗಿದ್ದು, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಗಳೇ ಅತಿ ಹೆಚ್ಚಾಗಿ ಈ ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ....
ಮಂಗಳೂರು: ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಸಮುದ್ರದ ಅಲೆಗೆ ಕೊಚ್ಚಿ ಹೋಗಲಿದ್ದ ಯುವತಿಯನ್ನು ಕರಾವಳಿ ಕಾವಲು ಪಡೆಯ ಜೀವರಕ್ಷಕ ಅಶೋಕ್ ಕುಮಾರ್ ಸೋಮೇಶ್ವರ್ ಮತ್ತು ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರಿನಿಂದ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದ ಮೂರು ಮಂದಿ...
ಬೆಂಗಳೂರು, ಜನವರಿ 12: ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ಆಳ್ವಾ ನನ್ನು ಸೋಮವಾರ ರಾತ್ರಿ ಚೆನ್ನೈನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ಆದಿತ್ಯ ಆಳ್ವಾ ತಲೆ ಮರೆಸಿಕೊಂಡಿದ್ದ....
ಬೆಂಗಳೂರು, ಜನವರಿ 11: ಯುವತಿ ಮೇಲೆ ಸಹೋದರರಿಬ್ಬರು ಅತ್ಯಾಚಾರ ಎಸಗಿ ಮತಾಂತರಕ್ಕೆ ಬಲವಂತ ಮಾಡಿರುವ ಆರೋಪ ಕೇಳಿಬಂದಿದ್ದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾರೆ. 19 ವರ್ಷದ ಯುವತಿ ನೀಡಿದ ದೂರು ಆಧರಿಸಿ...
ಉಳ್ಳಾಲ, ಜನವರಿ 10: ನರಿಂಗಾನ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರೋರ್ವರು ಮಾಜಿ ಸದಸ್ಯೆಗೆ ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಂಚಾಯತ್ ನ ಹಾಲಿ ಸದಸ್ಯ ಮುರಳೀಧರ...
ಮಂಗಳೂರು ಜನವರಿ 9: ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೇ ಇಲಾಖೆಯ ಪ್ರದೇಶದಲ್ಲಿ ತಾತ್ಕಾಲಿಕವಾಗಿ ವಹಿವಾಟು ನಡೆಸುತ್ತಿದ್ದ ಮೂರು ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಕೊಟ್ಟಿದ್ದಾರೆ. ಖಾದರ್, ಅಬ್ದುಲ್ಲ, ಹನೀಪ್ ಎಂಬವರಿಗೆ ಸೇರಿದ ಬೀಫ್...
ಮಂಗಳೂರು ಜನವರಿ 9: ಮಂಗಳೂರು ನಗರದ ನೂತನ ಪೊಲೀಸ್ ಕಮೀಷನ್ ಶಶಿಕುಮಾರ್ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ದೇವರ ಹಾಡು ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಇತ್ತಿಚೆಗಷ್ಟೇ ಮಂಗಳೂರಿನ ಪೊಲೀಸ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದ ಶಶಿಕುಮಾರ್ ಅವರು...
ಮಂಗಳೂರು, ಜನವರಿ 08 : ಡಿಸೆಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ದಿನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಗೊಳಿಸಿದಾಗ ಸಹಜವಾಗಿ...
ಮಂಗಳೂರು ಜನವರಿ 8: ಮಂಗಳೂರು ನಗರಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಅಧಿಕಾರ ಸ್ವೀಕರಿಸುತ್ತಿದ್ದಂತೆ , ನಗರದ ಕಾನೂನು ಸುವ್ಯವಸ್ಥೆಯನ್ನು ಸರಿದಾರಿ ತರಲು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಜಡ್ಡು ಕಟ್ಟಿದ್ದ ಮಂಗಳೂರು ಪೊಲೀಸ್ ಇಲಾಖೆಯ ಮತ್ತೆ...