ಮಂಗಳೂರು ಡಿಸೆಂಬರ್ 31: ಕೊರೊನಾ ಸೊಂಕು ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮವಾಗಿ ಮಂಗಳೂರು ನಗರದಾದ್ಯಂತ ಇಂದು ಸಂಜೆ 6 ರಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ನಗರ...
ಹೊಸದಿಲ್ಲಿ, ಡಿಸೆಂಬರ್ 31: ಮಹಿಳೆಯರ ನಕಲಿ ನಗ್ನ ಭಾವಚಿತ್ರಗಳನ್ನು ಬಳಸಿ 100ಕ್ಕೂ ಅಧಿಕ ಮಹಿಳೆಯರನ್ನು ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ 26 ವರ್ಷದ ವ್ಯಕ್ತಿಯೋರ್ವರನ್ನು ಪೊಲೀಸರು ಹೊಸದಿಲ್ಲಿಯಲ್ಲಿ ಬುಧವಾರ ಬಂಧಿಸಿದ್ದಾರೆ. ಆರೋಪಿಯನ್ನು ಸುಮಿತ್ ಝಾ ಎಂದು ಗುರುತಿಸಲಾಗಿದೆ....
ಮಂಗಳೂರು ಡಿಸೆಂಬರ್ 30 : ಅಂಗಡಿ ಮುಂದೆ ಬೈಕ್ ನಿಲ್ಲಿಸಿದ್ದಕ್ಕೆ ಕಟ್ಟಡ ಮಾಲೀಕರು ಬೈಕ್ ಸವಾರನಿಗೆ ದೋಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ನಡೆದಿದೆ. ಇದೀಗ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ನವದೆಹಲಿ, ಡಿಸೆಂಬರ್ 30 : ವಾಹನಗಳ ಮುಂಭಾಗದ ಸೀಟ್ ಗಳಲ್ಲಿ ಏರ್ ಬ್ಯಾಗ್ ನ್ನು ಕಡ್ಡಾಯಗೊಳಿಸುವುದಕ್ಕೆ ಪ್ರಸ್ತಾವನೆ ಇದೆ ಎಂದು ಸರ್ಕಾರ ಹೇಳಿದೆ. ಅಪಘಾತ ಉಂಟಾದಾಗ ಪ್ರಯಾಣಿಕರ ಸುರಕ್ಷತೆಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಕೇಂದ್ರ...
ಚಿಕ್ಕಮಗಳೂರು, ಡಿಸೆಂಬರ್ 29: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ (64) ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಣಸಾಗರ ಸಮೀಪದ ರೈಲ್ವೆ ಹಳಿ ಸಮೀಪ ಇಂದು ಮುಂಜಾನೆ ಪತ್ತೆಯಾಗಿದೆ. ಸಖರಾಯಪಟ್ಟಣ ಸಮೀಪದ ತೋಟದ ಮನೆಯಿಂದ...
ಲಖನೌ, ಡಿಸೆಂಬರ್ 28: ಅಂಚೆ ಕಛೇರಿಯಲ್ಲಿ ಸಾಧಕರು, ಗಣ್ಯ ವ್ಯಕ್ತಿಗಳ ಅಂಚೆ ಚೀಟಿ ಮುದ್ರಿಸುವುದು ಸಾಮಾನ್ಯ, ಆದರೆ ಉತ್ತರ ಪ್ರದೇಶ ಕಾನ್ಪುರ ಪಟ್ಟಣದ ಅಂಚೆ ಕಚೇರಿಯು ಭೂಗತದೊರೆ ಛೋಟಾರಾಜನ್ ಮತ್ತು ಹತನಾಗಿರುವ ಭೂಗತಪಾತಕಿ ಮುನ್ನಾ ಭಜರಂಗಿ...
ಲಖನೌ, ಡಿಸೆಂಬರ್ 28 : ದೇಶದ ಅನೇಕ ಮಂದಿ ತಮ್ಮ ವಾಹನಗಳ ಮೇಲೆ ತಮ್ಮ ಹೆಸರು ಇಲ್ಲವೇ, ಮಕ್ಕಳ ಹೆಸರುಗಳನ್ನು ಬರೆದುಕೊಳ್ಳುವುದು ಸಾಮಾನ್ಯ. ಇಲ್ಲದೇ ಹೋದರೆ ತಮಗೆ ಅಂಥ ವಾಹನ ಖರೀದಿಸಲು ಅನುಕೂಲ ಕಲ್ಪಿಸಿರುವವರ ಬಗ್ಗೆ...
ಲಖನೌ, ಡಿಸೆಂಬರ್ 27: ಇಂದಿನ ಕಾಲ ಘಟ್ಟದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಎನ್ನುವುದು ಅತ್ಯಂತ ಸಾಮಾನ್ಯ ವಿಚಾರವಾಗಿ ಬದಲಾಗಿಬಿಟ್ಟಿದೆ. ಮದುವೆಗೂ ಮೊದಲು ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದು, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು, ನಂತರ ದಾಂಪತ್ಯ ಆರಂಭಿಸುತ್ತೇವೆ ಎನ್ನುತ್ತಿದೆ...
ಕಡಬ, ಡಿಸೆಂಬರ್ 26: ಕರ್ತವ್ಯ ನಿರತ ಕೊರೋನಾ ವಾರಿಯರ್ಸ್ ಗೆ ಕೊರೋನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ...
ಆಂಧ್ರ ಪ್ರದೇಶ, ಡಿಸೆಂಬರ್ 26 : ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಒಮ್ಮೆಯಾದರೂ ತೆರಳಿ ವೆಂಕಟರಮಣನ ದರ್ಶನ ಪಡೆಯಬೇಕೆಂದು ಹಲವರು ನಂಬಿರುತ್ತಾರೆ. ಅದರಂತೆ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರು ತನ್ನ ಕುಟುಂಬ ಸಮೇತ ತಿರುಪತಿ ದೇವಾಸ್ಥಾನಕ್ಕೆ ತೆರಳಿದ್ದರು....