ಬೆಳ್ತಂಗಡಿ ಡಿಸೆಂಬರ್ 18 : ಉಜಿರೆಯ ಬಿಜೋಯ್ ಏಜೆನ್ಸಿಸ್ ಮಾಲೀಕ, ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ನನ್ನ ನಿನ್ನೆ ಸಂಜೆ ಬಿಳಿ ಇಂಡಿಕಾ ಕಾರಿನಲ್ಲಿ ಮನೆಯ ಗೇಟ್ ಬಳಿಯಿಂದ ಅಪಹರಿಸಲಾಗಿದೆ. ಇದೀಗ...
ರಾಯಚೂರು: ಸಣ್ಣ ವಯಸ್ಸಿನ ಹುಡುಗಿ ಹಾಗೂ ಅಂಕಲ್ ನ ಒಬ್ಬನ ನಡುವಿನ ಲವ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಮಹಿಳಾ ಸಾಂತ್ವಾನ ಕೇಂದ್ರದ ಮೇಲ್ವಿಚಾರಕಿಯನ್ನು ಬಂಧಿಸಲಾಗಿದೆ.ಬಾಲಕಿಯು ಸಾಂತ್ವಾನ ಕೇಂದ್ರದಿಂದ ತಪ್ಪಿಸಿಕೊಳ್ಳಲು...
ಬೆಂಗಳೂರು ಡಿಸೆಂಬರ್ 17: ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ ಪಿ ಅಧಿಕಾರಿಯೊಬ್ಬರು ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾದ ಲಕ್ಷ್ಮೀ ವಿ (33) ಅವರು 2014ರ ಬ್ಯಾಚ್ ನ ಕೆಪಿಎಸ್ ಸಿ ಅಧಿಕಾರಿ....
ಮಂಗಳೂರು ಡಿಸೆಂಬರ್ 16: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ದುಷ್ಕರ್ಮಿಯೊಬ್ಬ ತಲವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ಇಂದು ನಡೆದಿದೆ. ಮಂಗಳೂರಿನ ರಥಬೀದಿಯ ಬಳಿಯ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು,...
ಮಂಗಳೂರು, ಡಿಸೆಂಬರ್ 16 : ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಅಡ್ಡೂರಿನಲ್ಲಿ ನಡೆದಿದೆ. ತಲವಾರು ದಾಳಿಗೆ ಒಳಗಾದ ಯುವಕನನ್ನು ಅಡ್ಡೂರು ನಿವಾಸಿ ಮಹಮ್ಮದ್ ತಾಜುದ್ದೀನ್ ಎಂದು ಗುರುತಿಸಲಾಗಿದೆ....
ಕಾರ್ಕಳ ಡಿಸೆಂಬರ್ 14: ಅಕ್ರಮವಾಗಿ ದನಗಳನ್ನು ಕದ್ದು ಅದರ ಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣಾ ಪೊಲೀಸರು ಮಾಜಿ ಬಜರಂಗದಳದ ಮುಖಂಡರೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ...
ಸುಳ್ಯ ಡಿಸೆಂಬರ್ 14: ಸೈಕಲ್ ಹೇಳಿ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಪರಿಚಯಸ್ತ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಆರೋಪಿಯನ್ನು ಸುಳ್ಯ ದೇವಚಳ್ಳ ಗ್ರಾಮದ ನಿವಾಸಿ ಅನಿಲ್ ಎಂದು ಗುರುತಿಸಲಾಗಿದ್ದು, ಇತ...
ಮಂಗಳೂರು ಡಿಸೆಂಬರ್ 12: ಮಂಗಳೂರಿನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಕಣ ರಂಗೇರಿದೆ. ಜೊತೆಗೆ ರಾಜಕೀಯ ಸಂಘರ್ಷ ಕೂಡ ಆರಂಭವಾಗಿದೆ. ಮಂಗಳೂರು ಹೊರವಲಯದ ಕೊಣಾಜೆಯ ಅಸೈಗೋಳಿಯಲ್ಲಿ ಬಿಜೆಪಿ ಬೆಂಬಲಿಗರೊಬ್ಬರ ಮೇಲೆ ದಾಳಿ ನಡೆದಿದೆ. ರಾಜ್ಯ ಹಜ್ ಕಮಿಟಿ...
ಪುತ್ತೂರು ಡಿಸೆಂಬರ್ 12: ಕಾಡುತ್ಪತ್ತಿ ಸಂಗ್ರಹಕ್ಕೆ ಕಾಡಿಗೆ ತೆರಳಿದ್ದ ವ್ಯಕ್ತಿ ಮೃತದೇಹ ಬಾಗೈಮಲೆ ಕಾಡಿನಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಬಿಳಿನೆಲೆ ನಿವಾಸಿ ವೆಂಕಪ್ಪ ಗೌಡ (62) ಎಂದು ಗುರುತಿಸಲಾಗಿದೆ. ಇವರು ನೆರೆಮನೆಯ ಬಾಲಚಂದ್ರ ಎಂಬವರ ಜೊತೆಗೆ ಕಾಡುತ್ಪತ್ತಿ...
ಮಂಗಳೂರು ಡಿಸೆಂಬರ್ 12:ಮಂಗಳೂರಿನಲ್ಲಿ ಉಗ್ರ ಸಂಘಟನೆಗಳ ಪರ ಪ್ರಚೋದಾತ್ಮಕ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಉಗ್ರ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಬಂಧಿತ...