ಮಂಗಳೂರು, ಎಪ್ರಿಲ್ 26 : ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು, ಅದರಿಂದ ಫ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರದಿಂದ ಇರುವಂತೆ ಸ್ವತಃ ಪೊಲೀಸ್ ಆಯುಕ್ತ ಶಶಿಕುಮಾರ್ ರವರು...
ಮಂಗಳೂರು ಎಪ್ರಿಲ್ 25: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಇಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ. ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಮುಲ್ಕಿ ಪೊಲೀಸರಿಂದ ಇತ್ತೀಚೆಗೆ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ...
ಮಂಗಳೂರು ಎಪ್ರಿಲ್ 24: ಕೊರೊನಾ ಎರಡನೇ ಅಲೆ ಹಿನ್ನಲೆ ವಿಕೇಂಡ್ ಲಾಕ್ ಡೌನ್ ಘೋಷಿಸಿರುವ ರಾಜ್ಯಸರಕಾರ ಆದೇಶದನ್ವಯ ಇಂದು ಉಡುಪಿ ಹಾಗೂ ದಕ್ಷಣಕನ್ನಡ ಜಿಲ್ಲೆ ಸಂಪೂರ್ಣ ಸ್ತಬ್ದವಾಗಿದೆ. ವಿಕೇಂಡ್ ಲಾಕ್ ಡೌನ್ ಹಿನ್ನಲೆ ನಿನ್ನೆ ರಾತ್ರಿಯಿಂದಲೇ ಪೊಲೀಸರು...
ಕಡಬ, ಎಪ್ರಿಲ್ 23 : ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಠಾಣಾ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, 70 ಕೆಜಿ ದನದ ಮಾಂಸದ ಸಹಿತ 2 ದನದ ಕರುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕೊಯಿಲ ಗ್ರಾಮದ...
ಮಂಗಳೂರು, ಏಪ್ರಿಲ್ 21: ಕೊರೊನಾ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ಶನಿವಾರ ಮತ್ತು ಭಾನುವಾರ ಕರ್ಫ್ಯೂ ಜಾರಿಗೊಳಿಸಿದೆ. ವಾರಾಂತ್ಯದ ಕರ್ಫ್ಯೂ ನಡುವೆ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ತೆಗದುಕೊಳ್ಳಬೇಕು. ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಏನು ಮಾಡಬೇಕು? ಎಂಬ ಗೊಂದಲಗಳಿಗೆ...
ಬೆಂಗಳೂರು, ಎಪ್ರಿಲ್ 18 : ಮದುವೆ ಕಾರ್ಯಕ್ರಮದಲ್ಲಿ ಇನ್ನು 100 ಮಂದಿಗೆ ಮಾತ್ರ ಅವಕಾಶ. ಭಾಗವಹಿಸಲು ಪಾಸ್ ಕಡ್ಡಾಯ. ಇದಕ್ಕಿಂತ ಹೆಚ್ಚು ಜನ ಸೇರಿದರೆ ಎಫ್ಐಆರ್ ದಾಖಲು. ಜಾತ್ರೆ ಮತ್ತಿತರ ಕಾರ್ಯಕ್ರಮಗಳು ನಡೆದರೆ ಆಯಾ ಜಿಲ್ಲಾಧಿಕಾರಿ,...
ಮಂಗಳೂರು ಎಪ್ರಿಲ್ 17: ಮಗನ ಪಾರ್ಟಿ ಹುಚ್ಚಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ಈಗ ಕೆಲಸ ಕಳೆದು ಸ್ಥಿತಿಗೆ ಬಂದಿದ್ದಾರೆ. ಎಪ್ರಿಲ್ 10 ರಂದು ಹಾಸನದ ಆಲೂರು ತಾಲೂಕು ಕೆಂಚಮ್ಮನ ಹೊಸಕೋಟೆ ಸಮೀಪದ ನಂದಿಪುರ ಎಸ್ಟೇಟ್ ಮೋಟಾರ್ ಸೈಕಲ್...
ಸುಳ್ಯ ಎಪ್ರಿಲ್ 17: ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಶವ ಕುತ್ತಿಗೆ ಕೊಯ್ಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತಪಡಿಸಲಾಗಿದೆ. ಮೃತ ವ್ಯಕ್ತಿಯನ್ನು ಮಂಗಳೂರಿನ ಅಚ್ಚುತ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು...
ವಿಟ್ಲ, ಎಪ್ರಿಲ್ 16: ವಿಟ್ಲ ಪೊಲೀಸ್ ಠಾಣೆಯ ಸಾರಡ್ಕ ಚೆಟ್ಪೋಸ್ಟ್ ನಲ್ಲಿ ಅಕ್ರಮವಾಗಿ ರಿಕ್ಷಾ ಮೂಲಕ 30ಕೆಜಿ ಗೋಮಾಂಸ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಬದಿಯಡ್ಕ ಚೆನ್ನರಕಟ್ಟೆ ನಿವಾಸಿ ಲಿಜೋ ಜಾರ್ಜ್...
ಬಂಟ್ವಾಳ, ಎಪ್ರಿಲ್ 14 : ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏಪ್ರಿಲ್ 13 ರ ಮಂಗಳವಾರ, ಅಕ್ರಮ ಗೋವು ಕಳ್ಳಸಾಗಣೆಯಲ್ಲಿ ತೊಡಗಿರುವ ವ್ಯಕ್ತಿಯನ್ನು ಹಿಡಿದು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಕಾಶಿಮಠದಲ್ಲಿ ನಡೆದಿದೆ....