ಮಂಗಳೂರು ಎಪ್ರಿಲ್ 13:ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯವತಿಯೊಬ್ಬಳಿಗೆ ಗುಪ್ತಾಂಗ ತೋರಿಸಿದ ವಿಕೃತ ಕಾಮಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಪಿಲಾರು ನಿವಾಸಿ ಮಹಮ್ಮದ್ ಆರೀಫ್ (27) ಎಂದು ಗುರುತಿಸಲಾಗಿದ್ದು, ಆರೋಪಿ ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ...
ಮಂಗಳೂರು ಎಪ್ರಿಲ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಾಗೂ ಮಂಗಳೂರು ನಗರದಲ್ಲಿ ರಾತ್ರಿ ವೇಳೆಯಲ್ಲಿ ಹೆದ್ದಾರಿಯಲ್ಲಿ ದರೋಡೆ ನಡೆಸಲು ಸಂಚು ರೂಪಿಸಿದ್ದ ಕುಖ್ಯಾತ ಟಿ.ಬಿ ಗ್ಯಾಂಗ್ನ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮಂಗಳೂರಿನ ಮಾರ್ನಮಿಕಟ್ಟೆ...
ಮಂಗಳೂರು, ಎಪ್ರಿಲ್ 12: ತಣ್ಣೀರು ಬಾವಿ ಮುಳುಗು ತಜ್ಞರ ತಂಡದ ಸದಸ್ಯರಾಗಿ ಸಾಕಷ್ಟು ಜನರ ಪ್ರಾಣ ರಕ್ಷಿಸಿರುವ, ಮೃತದೇಹಗಳನ್ನು ಶೋಧ ಮಾಡಿರುವ ಮುಳುಗು ತಜ್ಞ ದಾವೂದ್ ಸಿದ್ದೀಕ್ ಸಮುದ್ರಪಾಲಾಗಿ ಮೃತಪಟ್ಟಿದ್ದಾರೆ. ದಾವೂದ್ ಸಿದ್ದೀಕ್(39) ಗುರುವಾರ ಉಳ್ಳಾಲ...
ಮಂಗಳೂರು ಎಪ್ರಿಲ್ 11: ನಶೆಯಲ್ಲಿದ್ದ ವ್ಯಕ್ತಿಯೊಬ್ಬ ತೊಕ್ಕೊಟ್ಟು ಜಂಕ್ಷನ್ನಲ್ಲಿ ಸ್ವಾಮಿ ಕೊರಗಜ್ಜನ ಕೋಲ ನಡೆಯುತ್ತಿದ್ದ ವೇಳೆ ಜನರ ಗುಂಪಿನೆಡೆ ಕಲ್ಲು ತೂರಿದ ಹಿನ್ನಲೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ....
ಉಡುಪಿ ಎಪ್ರಿಲ್ 10: ಕೇಳಿದ ಲಂಚದ ಹಣ ನೀಡಿಲ್ಲ ಎಂದು ಟೆಂಪೋ ಚಾಲಕನೊಬ್ಬನ ಮೇಲೆ ಶಿರ್ವ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಪೊಲೀಸರಿಂದ ಹಲ್ಲೆಗೊಳಗಾದ ಹಿರಿಯ ಜೀವ ಈಗ...
ಮಂಗಳೂರು: ಅಪ್ಪನೆ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗದಿ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ರಾಮಚಂದ್ರಪ್ಪ ಎಂದು ಗುರುತಿಸಲಾಗಿದ್ದು, ಈತ ತನ್ನ ಮಗಳು 5ನೇ ತರಗತಿಯಲ್ಲಿದ್ದಾಗ ಆಕೆಯ...
ಬೆಂಗಳೂರು, ಎಪ್ರಿಲ್ 09: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ರಿಷಬ್ ಶೆಟ್ಟಿ ನಿರ್ದೇಶನದ ‘ಕಿರಿಕ್ ಪಾರ್ಟಿ’ ಚಿತ್ರತಂಡಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಸಿನಿಮಾತಂಡದ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಬೆಂಗಳೂರಿನ...
ಚೆನ್ನೈ, ಎಪ್ರಿಲ್ 08: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಟರಾದ ರಾಧಿಕಾ ಶರತ್ಕುಮಾರ್ ಹಾಗೂ ಅವರ ಪತಿ ಶರತ್ಕುಮಾರ್ ಅವರಿಗೆ ಇಲ್ಲಿಯ ವಿಶೇಷ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇವರ ಜತೆ...
ಬೆಳ್ತಂಗಡಿ : ಪ್ರೀತಿಸಿದ ಹುಡುಗಿ ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಕಾರಣ ಹುಡುಗಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಸಮೀಪ ನಡೆದಿದೆ....
ಮಂಗಳೂರು: ದೈವಸ್ಥಾನಗಳ ಹುಂಡಿಗೆ ಕಾಂಡೋಮ್ ಮತ್ತು ಧರ್ಮ ನಿಂದನೆಯ ಬರಹಗಳನ್ನು ಹಾಕಿ ಅಪವಿತ್ರ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಪೂರಕ ಸಾಕ್ಷಿಗಳಿಲ್ಲದ ಕಾರಣ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಈ...