ಮುಂಬೈ, ಅಕ್ಟೋಬರ್ 10: ಡ್ರಗ್ಸ್ ಕೇಸ್ನಲ್ಲಿ ಆರ್ಯನ್ ಖಾನ್ ಎನ್ಸಿಬಿ ಬಲೆಗೆ ಬೀಳುತ್ತಿದ್ದಂತೆಯೇ ಶಾರುಖ್ ಖಾನ್ಗೆ ಭಾರಿ ಸಂಕಟ ಎದುರಾಗಿದೆ. ಇವರು ನಾಲ್ಕೈದು ವರ್ಷಗಳಿಂದ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡುತ್ತಿದ್ದ ಏಷ್ಯುಕೇಶನಲ್ ಕಂಪೆನಿ ತನ್ನ...
ಉಡುಪಿ ಅಕ್ಟೋಬರ್ 09: ಬಂಟ್ವಾಳದಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ 8 ರಂದುಈ ಘಟನೆ ನಡೆದಿದ್ದು, ಬಂಟ್ವಾಳ ನಿವಾಸಿಯಾಗಿರುವ ಬಾಲಕಿ ಬಂಟ್ವಾಳದ ಎಸ್.ವಿ.ಎಸ್ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ...
ಉಡುಪಿ ಅಕ್ಟೋಬರ್ 09: ರಾಜ್ಯದಲ್ಲಿ ಪೊಲೀಸ್ ನೇಮಕಾತಿಗೆ ಲಂಚ ಕೇಳಿದವರ ಬಗ್ಗೆ ಮಾಹಿತಿ ಇದ್ದರೆ ನನಗೆ ನೇರವಾಗಿ ನೀಡಿ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಯಾರು...
ಬಂಟ್ವಾಳ, ಅಕ್ಟೋಬರ್ 09: ಬಂಟ್ವಾಳದ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ...
ಮಂಗಳೂರು ಅಕ್ಟೋಬರ್ 6: ಲವ್ ಜಿಹಾದ್ ಹಾಗೂ ಮತಾಂತರ ವಿರುದ್ದ ಸುರತ್ಕಲ್ ನಲ್ಲಿ ಇತ್ತೀಚೆಗೆ ನಡೆದ ಜನಜಾಗೃತಿ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರಾ ಕುಂದಾಪುರ ಅವರ ಮೇಲೆ ಸುರತ್ಕಲ್ ಠಾಣೆಯಲ್ಲಿ ದೂರು...
ಮಂಗಳೂರು, ಅಕ್ಟೋಬರ್ 05: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು, ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್...
ಮಂಗಳೂರು, ಅಕ್ಟೋಬರ್ 04: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಸುಗಂಧದ್ರವ್ಯವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಬಂದಿರುವ ಭಟ್ಕಳ ಮೂಲದ ಈತನನ್ನು...
ಬೆಂಗಳೂರು ಅಕ್ಟೋಬರ್ 03: ಮಂಗಳೂರಿನ ಸ್ಥಳೀಯ ನ್ಯೂಸ್ ಚಾನೆಲ್ ಒಂದರಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಚರ್ಚಾ ಕಾರ್ಯಾಕ್ರಮದಲ್ಲಿ ಪೋನ್ ಮೂಲಕ ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ ಬೆದರಿಕೆ ಒಡ್ಡಿದ ಆರೋಪಿಯನ್ನು...
ಮುಂಬೈ ಅಕ್ಟೋಬರ್ 03: ಮುಂಬೈನ ಕರಾವಳಿಯಲ್ಲಿ ಕ್ರೂಸ್ ಹಡಗೊಂದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಿಂದಿ ಸೂಪರ್ ಸ್ಟಾರ್ ಒಬ್ಬರ ಮಗ ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ....
ಮಂಗಳೂರು ಅಕ್ಟೋಬರ್ 2: ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇ ಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ಧಾರ್ಥ್ ಜೆ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿದ್ದು, ನಗರದ ಪೊಲೀಸ್ ಕ್ವಾರ್ಟ್ರಸ್ನಲ್ಲಿ ವಾಸವಿದ್ದರು. ಮೃತರು...