ಮಂಗಳೂರು, ಅಕ್ಟೋಬರ್ 11: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.ಬಿಜೆಪಿ ಯುವ ಮೋರ್ಚಾ ದ ಕ ಜಿಲ್ಲೆಯ...
ಮೂಡಬಿದ್ರೆ, ಅಕ್ಟೋಬರ್ 11: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆಯ ಮೂಡು ಕೊಣಾಜೆ ಎಂಬಲ್ಲಿ ಇಂದು ಬೆಳಗ್ಗಿನ ಜಾವಾ ಈ ಘಟನೆ...
ನೆಲ್ಯಾಡಿ, ಅಕ್ಟೋಬರ್ 10: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯು ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ.೨೪ರಂದು ಮುಂಜಾನೆ ನಡೆದಿತ್ತು. ಇದರಲ್ಲಿ ಶೈನಿ...
ಭೂವ್ಯವಹಾರದಲ್ಲಿ ಕಮೀಷನ್ ನೀಡದೆ ವಂಚನೆ ಆರೋಪ – ದೂರು ಪುತ್ತೂರು: ಭೂವ್ಯವಹಾರಕ್ಕೆ ಸಂಬಂಧಿಸಿ ಕಮೀಷನ್ ನೀಡದೆ ವಂಚನೆ ಮಾಡಿದ ಕುರಿತು ವ್ಯಕ್ತಿಯೊಬ್ಬರು ಮೂವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಡಿ’ಕೋಸ್ಟ, ಜೇಮ್ಸ್, ರಿತೇಶ್ ಪಾಯಸ್ ಅವರ...
ಮಂಗಳೂರು,ಅಕ್ಟೋಬರ್ 10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಕ್ರಮ ಗೋ ಸಾಗಾಟಕ್ಕೆ ಶಾಶ್ವತ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ.ಈ ನಿಟ್ಟಿಒನಲ್ಲಿ ಅತೀ ಹೆಚ್ಚು ಅಕ್ಮ ಗೋ ಸಾಗಾಟ ಪ್ರಕರಣಗಳು ದಾಖಲಾಗುತ್ತಿರುವ...
ಮಂಗಳೂರು ಅಕ್ಟೋಬರ್ 7: ಮಂಗಳೂರು ನಗರ ದಕ್ಷಿಣ ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿರುವ ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟದಿಂದ...
ಪುತ್ತೂರು : ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್ರೇಪ್ ಘಟನೆಯನ್ನು ಖಂಡಿಸಿ ಎಸ್ಡಿಪಿಐ ಸಂಘಟನೆಯ ಮುಖಂಡನೊಬ್ಬ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಆತನ ಮಗ ದಲಿತ ಯುವತಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ದಕ್ಷಿಣಕನ್ನಡ...
ಪುತ್ತೂರು ಅಕ್ಟೋಬರ್ 7: ತನ್ನ ಒಪ್ಪಿಗೆ ಇಲ್ಲದೆ ಶೇರು ಮಾರಾಟ ಮಾಡಿದ್ದಲ್ಲದೆ ಶೇರು ಮಾರಾಟದಿಂದ ಬಂದ ಹಣವನ್ನು ನೀಡದೆ ವಂಚನೆ ಮತ್ತು ನಂಬಿಕೆ ದ್ರೋಹ ಮಾಡಿರುವುದಾಗಿ ಹಿರಿಯ ನಾಗರಿಕರೊಬ್ಬರು ತನ್ನ ಸಂಬಂದಿಕರೊಬ್ಬರ ವಿರುದ್ಧ ಪುತ್ತೂರು ನಗರ...
ರಾಮನಗರ ಅಕ್ಟೋಬರ್ 6 : ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ. ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್...
ಉಡುಪಿ ಅಕ್ಟೋಬರ್ 4 : ಡ್ರಗ್ಸ್ ಕುರಿತು ಬೆಂಗಳೂರು ಹಾಗೂ ಮಂಗಳೂರಿನಲ್ಲಿ ತನಿಖೆ ಚುರುಕುಗೊಂಡಿದ್ದು, ಇದೇ ವೇಳೆ ಸುಮಾರು 10 ರೂ. ಮೌಲ್ಯದ ಡ್ರಗ್ಸ್ನ್ನು ಮಣಿಪಾಲದಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ಡ್ರಗ್ಸ್ ತಂಧೆ ಜಾಲವನ್ನು ಪೊಲೀಸರು ಪತ್ತೆ...