ಮಂಗಳೂರು ಅಕ್ಟೋಬರ್ 4: ಮಾರಕಾಸ್ತ್ರಗಳೊಂದಿಗೆ ಹೆದ್ದಾರಿ ಬದಿಯ ಪೆಟ್ರೋಲ್ ಬಂಕ್ ಗಳನ್ನು ದರೋಡೆ ಮಾಡುತ್ತಿದ್ದ ಮೂವರು ಖತರ್ನಾಕ್ ದರೋಡೆಕೋರರನ್ನು ಮಂಗಳೂರಿನ ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇದೇ ತಂಡ ಜಿಲ್ಲೆಯ ವಿವಿಧ ಕಳವು ಪ್ರಕರಣಗಳಲ್ಲೂ...
ಬಂಟ್ವಾಳ ಅಕ್ಟೋಬರ್ 2: ಬೈಕ್ ನಲ್ಲಿ ಗಾಂಜಾ ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ಪರಂಗಿಪೇಟೆ ನಿವಾಸಿ ಮಹಮ್ಮದ್ ಅಜರುದ್ದೀನ್ ಎಂದು ಗುರುತಿಸಲಾಗಿದೆ. ಆರೋಪಿ ದಿನಾಂಕ 30-09-2020 ಬಂಟ್ವಾಳ ಅಮ್ಮೆಮ್ಮಾರ್ ರೈಲ್ವೇ...
ಮಂಗಳೂರು ಅಕ್ಟೋಬರ್ 1: ಕ್ರಿಕೆಟ್ ಬೆಟ್ಟಿಂಗ್ ದಂಧೆ ಮೇಲೆ ಪೊಲೀಸ್ ದಾಳಿ ನಡೆಸಿ ಇಬ್ಬರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರ ಪಿಎಂ ರಾವ್ ರಸ್ತೆಯಲ್ಲಿರುವ ವೆಂಕಟೇಶ್ ಭವನ ಲಾಡ್ಜ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದೆ...
ಪುತ್ತೂರು ಸೆಪ್ಟೆಂಬರ್ 30: ಕಂಠ ಪೂರ್ತಿ ಕುಡಿದು ವಿಜ್ಞಾನಿಯೊಬ್ಬ ತಾಲೂಕಿನ ಹೊಸಮಠ ಹೊಳೆಗೆ ಹಾರಿದ ಘಟನೆ ಇಂದು ಸಂಜೆ ನಡೆದಿದೆ. ನದಿಗೆ ಹಾರಿದ ವಿಜ್ಞಾನಿ ಕಡಬದ ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿ ತಮಿಳುನಾಡು ಮೂಲದ ರವಿಚಂದ್ರ...
ಪುತ್ತೂರು ಸೆಪ್ಟೆಂಬರ್ 30: ಅಪ್ರಾಪ್ತೆ ಬಾಲಕಿ ಸ್ನಾನ ಮಾಡುತ್ತಿರುವುದನ್ನು ಮೊಬೈಲ್ ನಲ್ಲಿ ಹಿಡಿದ ಯುವಕನ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್ ಎಂದು ಗುರುತಿಸಲಾಗಿದ್ದು, ಈತ...
ಮಂಗಳೂರು ಸೆಪ್ಟೆಂಬರ್ 29: ಮಾದಕ ಜಾಲಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಈಗಾಗಲೇ 6 ಮಂದಿಯನ್ನು ಆರೆಸ್ಟ್ ಮಾಡಿದ್ದು, ಇನ್ನು ಹಲವರ ವಿಚಾರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ. ಈಗಾಗಲೇ ಮಂಗಳೂರು ಡ್ರಗ್ ಪ್ರಕರಣಕ್ಕೆ ಸಂಬಂದಿಸಿದಂತೆ ಆ್ಯಂಕರ್ ಕಂ...
ಉಡುಪಿ ಸೆಪ್ಟೆಂಬರ್ 28: ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನಲೆ ಉಡುಪಿಯಲ್ಲಿ ರಸ್ತೆ ತಡೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಬಂದ್ ಗೆ ಕರೆ ನೀಡಿದ್ದರೂ,...
ಉಡುಪಿ ಸೆಪ್ಟೆಂಬರ್ 27: ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಗರುಡ ಪಡ್ಡೆ ಹುಡುಗರ ಗ್ಯಾಂಗ್ ನ ನಾಯಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಆಶಿಕ್ ಎಂದು ಗುರುತಿಸಲಾಗಿದ್ದು, ಈತ ಕಾಪು...
ಮಂಗಳೂರು ಸೆಪ್ಟೆಂಬರ್ 27: ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನದ ನಂತರ ಡ್ರಗ್ ಪ್ರಕರಣದ ಬೆನ್ನತ್ತಿರುವ ಪೊಲೀಸರು ಇಂದು ಮತ್ತೊಬ್ಬ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಬಂಧಿತನನ್ನು ಸೂರಿಂಜೆ ನಿವಾಸಿ ಮೊಹಮ್ಮದ್ ಶಾಕಿರ್ ಎಂದು ಗುರುತಿಸಲಾಗಿದೆ. ...
ಉಡುಪಿ ಸೆಪ್ಟೆಂಬರ್ 26: ರಿಯಲ್ ಎಸ್ಟೇಟ್ ಉದ್ಯಮಿ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮನೋಜ್ ಕೊಡಿಕೆರೆ ಸೇರಿದಂತೆ 5 ಮಂದಿಯನ್ನು...