ಡ್ರಗ್ಸ್ ಜಾಲ ಪ್ರಕರಣ, ಪೋಲೀಸ್ ವಿಚಾರಣೆಗೆ ಮಂಗಳೂರು ಆಗಮಿಸಿದ ನಟಿ ಅನುಶ್ರೀ… ಮಂಗಳೂರು,ಸೆಪ್ಟಂಬರ್ 26: ಡ್ರಗ್ಸ್ ಪ್ರಕಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆಗೆ ಆಗಮಿಸಬೇಕಿದ್ದ ನಟಿ ಕಂ ಆ್ಯಂಕರ್ ಅನುಶ್ರೀ ಇಂದು ಪೋಲೀಸ್ ವಿಚಾರಣೆಗೆ ಆಗಮಿಸಿದ್ದಾರೆ. ಮಂಗಳೂರಿನ...
ಪುತ್ತೂರು ಸೆಪ್ಟೆಂಬರ್ 25: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಿಜು ಎಂಬವನನ್ನು ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಹೊರಠಾಣೆಯ ಪೊಲೀಸರು ಬಂಧಿಸಿದ್ದಾರೆ. ನೆಲ್ಯಾಡಿ...
ಪುತ್ತೂರು ಸೆಪ್ಟೆಂಬರ್ 23: ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ನೈತಾಡಿ -ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಮಾರಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24)...
ಮಂಗಳೂರು ಸೆಪ್ಟೆಂಬರ್ 22: ಡ್ರಗ್ ಪೆಡ್ಲರ್ ಕಿಶೋರ್ ಅಮನ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲೀಸರು ಇದೀಗ ಆತನ ಸ್ನೇಹಿತೆಯನ್ನೂ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮಣಿಪುರ ಮೂಲಕ ಅಸ್ಕಾ ಬಂಧಿತ ಯುವತಿಯಾಗಿದ್ದು, ಈಕೆ ಮಂಗಳೂರಿನ...
ಮಂಗಳೂರು ಸೆಪ್ಟೆಂಬರ್ 22: ತಿಂಗಳ ಹಿಂದೆ ಫ್ಲಾಟ್ ಒಂದರಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನವೀನ್, ರಘು, ಅಮೇಶ್, ಸಂತೋಷ್ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 224 ಗ್ರಾಂ...
ಮಂಗಳೂರು ಸೆಪ್ಟೆಂಬರ್ 21: ಡ್ರಗ್ಸ್ ಸಾಗಾಟದ ವೇಳೆ ಸಿಕ್ಕಿ ಬಿದ್ದ ಬಾಲಿವುಡ್ ನಟ ಹಾಗೂ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ಆತನ ಸ್ನೇಹಿತ ಅಕೀಲ್ ನೌಶೀಲ್ ಗೆ ಏಳು ದಿನಗಳ ಪೋಲೀಸ್ ಕಸ್ಟಡಿ ನೀಡಿ ದಕ್ಷಿಣಕನ್ನಡ...
ಮಂಗಳೂರು ಸೆಪ್ಟೆಂಬರ್ 19: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾದ ನಂಟು ಮಂಗಳೂರಿಗೆ ತಲುಪಿದ್ದು, ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಮೂಲತಃ ಡ್ಯಾನ್ಸರ್ ಆಗಿರುವ ಕಿಶೋರ್ ಅಮಾನ್ ಶೆಟ್ಟಿ ಹಿಂದಿಯ ಕೆಲವು ರಿಯಾಲಿಟಿ...
ಮಂಗಳೂರು ಸೆಪ್ಟೆಂಬರ್ 19: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
ಉಡುಪಿ ಸೆಪ್ಟೆಂಬರ್ 19: ದ್ವಿಚಕ್ರವಾಹನ ಸವಾರನೊಬ್ಬನಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿ ಹಣ ದೋಚಿದ ಪ್ರಕರಣ ಉಡುಪಿಯ ಇಂದ್ರಾಳಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಉದ್ಯೋಗಿಯಾಗಿರುವ ನಿತೇಶ ದೇವಾಡಿಗ ಎಂಬುವರು ಉಡುಪಿ...
ಮಂಗಳೂರು ಸೆಪ್ಟೆಂಬರ್ 19: ಡ್ರಗ್ಸ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಖ್ಯಾತ ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿ ಅಲಿಯಾಸ್ ಅಮನ್ ಕುಮಾರ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಿಶೋರ್...