ಹೈದರಾಬಾದ್, ಫೆಬ್ರವರಿ 14: ತೆಲಂಗಾಣ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿದ್ದ ಬಿ. ಫಾರ್ಮಸಿ ವಿದ್ಯಾರ್ಥಿನಿಯ ಅಪಹರಣ ಮತ್ತು ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣದ ಅಸಲಿಯತ್ತನ್ನು ತೆಲಂಗಾಣ ಪೊಲೀಸರು ಬಹಿರಂಗಪಡಿಸಿದ್ದಾರೆ. ಅಸಲಿಗೆ ಈ ಪ್ರಕರಣ ನಾಟಕೀಯ ಎಂದು...
ಉಳ್ಳಾಲ, ಫೆಬ್ರವರಿ 12: ನಗರದ ಆಸ್ಪತ್ರೆಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ದೃಶ್ಯವನ್ನು ಮೊಬೈಲ್ ಮೂಲಕ ಸೆರೆ ಹಿಡಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿಯಾಗಿದ್ದು,...
ಉಡುಪಿ: ಅಕ್ರಮವಾಗಿ ಗೋವು ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 16 ಎತ್ತುಗಳನ್ನು ರಕ್ಷಿಸಲಾಗಿದೆ. ಬಂಧಿತರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ನಜೀರುಲ್ಲ (43) ಮತ್ತು ಮೈಸೂರಿನ ರಾಘವೇಂದ್ರ (25)...
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತೆ ಮೆಲೆ 30 ಮಂದಿಯ ಅತ್ಯಾಚಾರ ಘಟನೆ ಮಾಸುವ ಮುನ್ನವೇ ಚಿಕ್ಕಮಗಳೂರಿನಲ್ಲಿ ಅಣ್ಣನೊಬ್ಬ ತನ್ನ ಸ್ವಂತ ತಂಗಿಯ ಮೇಲೆ ಅತ್ಯಾಚಾರ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಅರೆಕುಡಿಗೆ ಮಕ್ಕಿಮನೆ...
ಮಂಗಳೂರು ಫೆಬ್ರವರಿ 11: ಶಿಕ್ಷಣಕ್ಕೆ ಹೆಸರುವಾಸಿಯಾದ ಮಂಗಳೂರಿನಲ್ಲಿ ಈಗ ರಾಗಿಂಗ್ ಪಿಡುಗು ಸದ್ದು ಮಾಡುತ್ತಿದ್ದು, ಈ ಹಿನ್ನಲೆ ಈಗಾಗಲೇ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದ್ದು, ರಾಗಿಂಗ್ ನಲ್ಲಿ ಭಾಗಿಯಾಗಿದ್ದ ಹಲವಾರು ವಿಧ್ಯಾರ್ಥಿಗಳನ್ನು ಬಂಧಿಸಿದ್ದಾರೆ....
ಉಡುಪಿ ಫೆಬ್ರವರಿ 11:ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಬೇಡಿ ಎಂದು ಪೊಲೀಸರು ತಂದೆತಾಯಿವರಿಗೆ ವಾರ್ನ್ ಮಾಡಿದ್ದರೂ ಕೂಡ ಕೇಳದೆ ಮಗನಿಗೆ ಮತ್ತೆ ಬೈಕ್ ನೀಡಿದ್ದ ಪರಿಣಾಮ ಇಂದು ಬಾಲಕ ನಡುರಸ್ತೆಯಲ್ಲಿ ದುರಂತ ಅಂತ್ಯ ಕಂಡಿದ್ದಾನೆ. ಹೌದು ಅತಿ...
ಮಂಗಳೂರು ಫೆಬ್ರವರಿ 10: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ತಲವಾರು ದಾಳಿ ನಡೆದಿದೆ. ಕಾಟಿಪಳ್ಳ ಸೆಕೆಂಡ್ ಕ್ರಾಸ್ ನಲ್ಲಿ ಈ ಘಟನೆ ನಡೆದಿದ್ದು ದುಷ್ಕರ್ಮಿಗಳ ತಂಡ...
ಬಂಟ್ವಾಳ: ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಬೆತ್ತಲೆ ಪೋಟೋ ಕ್ಲಿಕ್ಕಿಸಿ ಆಕೆಗೆ ಬೆದರಿಕೆ ಒಡ್ಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳನ್ನು ಅಬೂಬಕ್ಕರ್ ಸಿದ್ದಿಕ್ ಮತ್ತು ಚಪ್ಪಿ ಎಂದು...
ಪುತ್ತೂರು ಫೆಬ್ರವರಿ 9: ಕಡಬ ತಾಲೂಕಿನ ಕುಂತೂರು ಗ್ರಾಮದ ನೂಚಿಲ ನಿವಾಸಿ ಅನಿಸ್ ಎಂಬುವವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ದೋಚಿದ ಘಟನೆ ನಡೆದಿದೆ. ಮನೆಯ ಹಿಂದಿನ ಬಾಗಿಲಿನ...
ಕುಂದಾಪುರ, ಫೆಬ್ರವರಿ 07: ಕಾರೊಂದು ಬುಲೆಟ್ಗೆ ಢಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರರಿಬ್ಬರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಕುಂದಾಪುರ ನೇರಳೆಕಟ್ಟೆಯ ಕೇಶವ ಮೇಸ್ತಾ ಎಂಬವರ ಮಗ,...