ಬೆಂಗಳೂರು, ಫೆಬ್ರವರಿ 09: ಆನ್ಲೈನ್ ಕ್ಲಾಸ್ ಶುರುವಾದಗಿನಿಂದ ಒಂದಲ್ಲ ಒಂದು ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಅಂಥದ್ದೇ ಮತ್ತೊಂದು ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ನಿಮ್ಮ ಮನೆಯ ಅಪ್ರಾಪ್ತ ಹೆಣ್ಣು ಮಕ್ಕಳು ಇನ್ಸ್ಟಾಗ್ರಾಂ ಬಳಸುತ್ತಿದ್ದರೇ ಸ್ವಲ್ಪ...
ತಿರುವನಂತಪುರ, ಫೆಬ್ರವರಿ 09: ಕುಡಿದ ಅಮಲಿನಲ್ಲಿ ಮಾರಣಾಂತಿಕ ಹಲ್ಲೆ ಮಾಡುವುದು, ಕೊಲೆ ಮಾಡುವುದು ಮಾಮೂಲು. ಆದರೆ ಇಲ್ಲೊಬ್ಬ ವ್ಯಕ್ತಿ ಇನ್ನೊಬ್ಬನ ಮರ್ಮಾಂಗವನ್ನೇ ಬಾಯಿಯಿಂದ ಕಚ್ಚಿ ಕಟ್ ಮಾಡಿದ್ದಾನೆ. ಈ ಭಯಾನಕ ಘಟನೆ ನಡೆದಿರುವುದು ಕೇರಳದ ಕುನ್ನಾಥುರನ...
ನವದೆಹಲಿ, ಫೆಬ್ರವರಿ 09: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ನಲ್ಲಿ ಮಾರುಕಟ್ಟೆಯನ್ನು ನಂಬಿ ಮೋಸ ಹೋಗುವವರ ಸಂಖ್ಯೆ ದಿನೇ ದಿನೇ ಜಾಸ್ತಿ ಆಗುತಿದ್ದೆ , ರಾಷ್ಟ್ರ ರಾಜಧಾನಿ ನವದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮಗಳಿಗೆ ಯಾರೋ...
ಪುತ್ತೂರು ಫೆಬ್ರವರಿ 8: ಸ್ನೇಹಿತನ ಬೀಳ್ಕೊಡುಗೆ ಪಾರ್ಟಿಗೆ ಆಗಮಿಸಿದ್ದ ಯುವತಿಯೊಬ್ಬಳ ಮೇಲೆ ಪಾರ್ಟಿಗೆ ಬಂದಿದ್ದ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಪುತ್ತೂರಿನ ಗೆಸ್ಟ್ ಹೌಸ್ ಒಂದರಲ್ಲಿ ನಡೆದಿದ್ದು, ಈ ಕುರಿತಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ...
ಮಂಗಳೂರು ಪೆಬ್ರವರಿ 7 : ಮಂಗಳೂರು ನಗರದಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಇಂದು ರಾತ್ರಿ ಸುಮಾರು 9.45 ರ ಹೊತ್ತಿಗೆ ಈ ಘಟನೆ ಸಂಭವಿಸಿದೆ. ನಗರದ ಲಾಲ್ ಭಾಗ್ ಬಳಿ ಬೈಕಿನಲ್ಲಿ ತೆರಳುತ್ತಿದ್ದ...
ಮುಂಬೈ, ಫೆಬ್ರವರಿ 07: ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ ಆರೋಪದ ಮೇಲೆ ನಟಿ ವಂದನಾ ತಿವಾರಿ (ಗೆಹಾನಾ ವಶಿಷ್ಠ) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮಧ್ಯ ಪ್ರದೇಶ ಮೂಲದ ಗೆಹನಾ ಹಾಟ್ ತಾರೆ ಎಂದು ಗುರುತಿಸಿಕೊಂಡಿದ್ದು,...
ಮುಂಬೈ, ಫಬ್ರವರಿ 07: ಲಾಕ್ಡೌನ್ನಿಂದಗಿ ಶಾಲಾ-ಕಾಲೇಜುಗಳು ಅನಿವಾರ್ಯವಾಗಿ ಆನ್ಲೈನ್ ಕ್ಲಾಸ್ ಮೊರೆ ಹೋಗಬೇಕಾಗಿ ಬಂತು. ಆದರೆ, ಆನ್ಲೈನ್ ಕ್ಲಾಸ್ ಭಾಗವಾಗಿ ಮಕ್ಕಳ ಕೈಯಲ್ಲಿ ಸ್ಮಾರ್ಟ್ಫೋನ್ ಇರುವುದು ಸಾಮಾನ್ಯವಾಗಿ ಬಿಟ್ಟಿದೆ. ಆನ್ಲೈನ್ ಕ್ಲಾಸ್ ಶುರುವಾದಗಿನಿಂದ ಒಂದಲ್ಲ ಒಂದು...
ಪಾಲ್ಘರ್, ಫೆಬ್ರವರಿ 07 : ಚೆನ್ನೈನಲ್ಲಿ ಅಪಹರಣಕ್ಕೊಳಗಾಗಿದ್ದ 26 ವರ್ಷದ ನೌಕಾಪಡೆಯ ಅಧಿಕಾರಿಯನ್ನು ದುಷ್ಕರ್ಮಿಗಳು ಮಹಾರಾಷ್ಟ್ರದ ಪಾಲ್ಘಾರ್ನಲ್ಲಿ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ನೌಕಾಧಿಕಾರಿ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಡಿದ್ದ ಜಾರ್ಖಂಡ್ನ...
ಪುತ್ತೂರು, ಫೆಬ್ರವರಿ 05: ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮುರ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಪುತ್ತೂರು ತಾಲೂಕಿನ...
ಪುತ್ತೂರು ಫೆಬ್ರವರಿ 05: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿದ ನಟೋರಿಯಸ್ ಗ್ಯಾಂಗ್ ವೊಂದನ್ನು ಪತ್ತೆ ಹಚ್ಚುವಲ್ಲಿ ಬಂಟ್ವಾಳ ಹಾಗೂ ವಿಟ್ಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಂಗಳೂರು ವಲಚ್ಚಿಳ್ ಪದವು...