ಕುಂದಾಪುರ ಜುಲೈ 17: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ....
ಉಡುಪಿ ಜುಲೈ 15: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಸ್ಲಿಂರ ವಿರುದ್ದ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ ಆರೋಪದ ಮೇಲೆ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ...
ಬಂಟ್ವಾಳ ಜುಲೈ 14: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ನುಗ್ಗಿ ಮನೆಯಲ್ಲಿದ್ದ ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ಕಳವುಗೈದ ಘಟನೆ ಬಂಟ್ವಾಳದ ಇರಾ ಗ್ರಾಮದ ಕಿನ್ನಿಮಜಲುವಿನಲ್ಲಿ ನಡೆದಿದೆ. ಕಿನ್ನಿಮಜಲು...
ವಾಷಿಂಗ್ಟನ್ ಜುಲೈ 14: ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ಪೆನ್ಸಿಲ್ವೇನಿಯಾದಲ್ಲಿ ಬಟ್ಲರ್ನಲ್ಲಿ ಹಮ್ಮಿಕೊಂಡಿದ್ದ ಹೊರಾಂಗಣ ರ್ಯಾಲಿಯನ್ನು ಉದ್ದೇಶಿಸಿ ಟ್ರಂಪ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದರು. ಗುಂಡು ಟ್ರಂಪ್...
ಮಂಗಳೂರು ಜುಲೈ 13: ಮಂಗಳೂರಿನಲ್ಲಿ ಇತ್ತೀಚೆಗೆ ಕಳ್ಳತನ ದರೋಡೆ ಪ್ರಕರಣಗಳು ಏರಿಕೆಯಾಗಿದ್ದು, ಪೊಲೀಸರು ಕಳ್ಳರ ಬೆನ್ನ ಹಿಂದೆ ಬಿದ್ದು ಪ್ರಕರಣ ದಾಖಲಾದ ಕೆಲವೇ ಘಂಟೆಗಳಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಅದೇ ರೀತಿ ಕಪಿತಾನಿಯಾ ಬಳಿ ದಿನಸಿ,...
ಪಡುಬಿದ್ರಿ ಜುಲೈ 13: ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ತಂದೆ ಆಸೀಫ್ ಯಾನೆ...
ಉಡುಪಿ ಜುಲೈ 12: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಅಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು...
ಸುಳ್ಯ ಜುಲೈ 11: ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಪುಲ್ ಟೈಟ್ ಆಗಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯನ್ನು ಓಡಿಸಲು ಬಂದ ಪೊಲೀಸರು ಸ್ವತಃ ಕುಡಿದಿದ್ದರು ಎಂಬ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುತ್ತಿಗಾರು...
ಮಂಗಳೂರು ಜುಲೈ 11: ಕ್ರಿಮಿನಲ್ ಹಿನ್ನಲೆಯುಳ್ಳ ಮುಸ್ಲಿಂ ಯುವಕನ ಜೊತೆ ತೆರಳಿದ್ದ ನನ್ನ ಮಗಳನ್ನು ಆತನಿಂದ ರಕ್ಷಿಸುವಂತೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಯುವತಿಯ ತಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಮುಹಮ್ಮದ್ ಅಶ್ಫಾಕ್ ನಿಂದ ಯುವತಿಯ ಅಪಹರಣ...
ಆಂದ್ರಪ್ರದೇಶ ಜುಲೈ 11: ಅಪ್ರಾಪ್ತ ವಿಧ್ಯಾರ್ಥಿಗಳು ತಮ್ಮದೇ ಶಾಲೆಯ 3ನೇ ತರಗತಿ ವಿಧ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ ಆಕೆಯನ್ನು ಕೊಲೆಗೈದ ಘಟನೆ ಘಟನೆ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ನಡೆದಿದೆ. ಹಳೆ ಮುಚ್ಚುಮೂರಿನ ಉದ್ಯಾನವನಕ್ಕೆ ತನ್ನ...