ಬೀಡಿ ನೋಡುವ ನೆಪದಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಬೆಳ್ತಂಗಡಿ, ಸೆಪ್ಟಂಬರ್ 10: ಬೀಡಿ ತೆಗೆಯುವ ನೆಪದಲ್ಲಿ ಯುವತಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ...
ಬೆಂಗಳೂರು ಸೆಪ್ಟೆಂಬರ್ 08: ಡ್ರಗ್ ಮಾಫಿಯಾಕ್ಕೂ ನನಗೆ ಸಂಬಂಧವಿಲ್ಲ ಎಂದು ಮಾಧ್ಯಮಗಳ ಮುಂದೆ ಪೋಸ್ ನೀಡಿದ್ದ ನಟಿ ಸಂಜನಾ ಗಿರ್ಲಾನಿ ಅವರನ್ನು 8ನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶಿಸಿದೆ....
ಬೆಂಗಳೂರು: ದಿನದಿಂದ ದಿನಕ್ಕೆ ಮಾದಕ ವಸ್ತು ಜಾಲದ ಬಗ್ಗೆ ಹೊಸ ಹೊಸ ಸತ್ಯ ಬಯಲಾಗುತ್ತಿದೆ. ಸಿಕ್ಕ ಪ್ರಾಥಮಿಕ ಮಾಹಿತಿಗಳನ್ನು ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಮೊದಲು ಕೆಲವು ಪೆಡ್ಲರ್ಗಳನ್ನು ವಶಕ್ಕೆ ಪಡೆದುಕೊಂಡಿದ್ದ ಪೊಲೀಸರಿಗೆ ಸೂಕ್ತ...
ಪುತ್ತೂರು ಸೆಪ್ಟೆಂಬರ್ 7: ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ಅದರ ಮಾಲಕನೇ ಬೆಂಕಿ ಹಚ್ಚಿ ಅಂಗಡಿಯೊಳಗಿನ ಸಾಮಾಗ್ರಿಗಳನ್ನು ಸುಟ್ಟು ಭಸ್ಮ ಮಾಡಿದ ವಿಚಿತ್ರ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು...
ಬಂಟ್ವಾಳ ಸೆಪ್ಟೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಮತ್ತು ಪೆರುವಾಯಿ ಗ್ರಾಮಪಂಚಾಯತ್ ವ್ಯಾಪ್ತಿಗೆ ಬರುವ ಕೋಟೆತ್ತಡ್ಕ ಎಂಬ ಬೆಟ್ಟ ಪ್ರದೇಶದಲ್ಲಿ ನಿರಂತರವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎನ್ನುವ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ....
ಮಂಗಳೂರು ಸೆಪ್ಟೆಂಬರ್ 7: ರಾಜ್ಯದಲ್ಲಿ ಡ್ರಗ್ ಮಾಫಿಯಾ ದಿನದಿಂದ ದಿನಕ್ಕೆ ಏರುತ್ತಲೆ ಇರುವ ಹಿನ್ನಲೆ ಎಚ್ಚತ್ತೆ ರಾಜ್ಯ ಸರಕಾರ ಡ್ರಗ್ ಮಾಫಿಯಾಕ್ಕೆ ಕಡಿವಾಣ ಹಾಕಲು ಹೊರಟಿದೆ. ಈ ಹಿನ್ನಲೆ ಇಂದು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ...
ಬೆಂಗಳೂರು ಸೆಪ್ಟೆಂಬರ್ 7: ಕಠಿಣ ಕಾನೂನುಗಳನ್ನು ಹೇಗೆ ಮಿಸ್ ಯೂಸ್ ಮಾಡಿಕೊಳ್ಳುತ್ತಾರೆ ಎನ್ನುವುದಕ್ಕೆ ಬೆಂಗಳೂರಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಬ್ಯಾಂಕ್ ಲೋನ್ ರಿಕವರಿಗೆ ಬಂದ ಸಿಬ್ಬಂದಿಗಳಿಗೆ ಮಹಿಳೆಯೊಬ್ಬರು ಅತ್ಯಾಚಾರದ ಕೇಸ್ ಹಾಕಿಸುತ್ತೇನೆ ಎಂದು ಅವಾಜ್...
ಮಂಗಳೂರು ಸೆಪ್ಟೆಂಬರ್ 5: ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಯನ್ನು ಬಳಸಿ ಅಪಪ್ರಚಾರ ನಡೆಸುತ್ತಿರುವವರ ವಿರುದ್ದ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲಸದ ಆಮಿಷ ನೀಡಿ ಅಮಾಯಕ...
ಪುತ್ತೂರು ಸೆಪ್ಟೆಂಬರ್ 5: ರಸ್ತೆ ಬದಿ ಕಸ ಎಸೆದಿರುವುದಲ್ಲದೆ ಪ್ರಶ್ನಿಸಿದ ಪೌರ ಕಾರ್ಮಿಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿ ನಡೆದಿದೆ. ಅಟೋ ಒಂದರಲ್ಲಿ ಬಂದು ರಸ್ತೆಯ ಬದಿಯಲ್ಲಿ ಕಸ...
ಬೆಂಗಳೂರು ಸೆಪ್ಟೆಂಬರ್ 4: ಸ್ಯಾಂಡಲ್ ವುಡ್ ನ ಡ್ರಗ್ ಮಾಫಿಯಾ ಸಂಬಂಧ ನಟಿ ರಾಗಿಣಿ ದ್ವಿವೇದಿಯವರನ್ನು ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಬಂಧಿಸಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಸ್ಯಾಂಡಲ್ ವುಡ್ ನ ಡ್ರಗ್ಸ್...