ಬೆಂಗಳೂರು, ಜನವರಿ 11: ಯುವತಿ ಮೇಲೆ ಸಹೋದರರಿಬ್ಬರು ಅತ್ಯಾಚಾರ ಎಸಗಿ ಮತಾಂತರಕ್ಕೆ ಬಲವಂತ ಮಾಡಿರುವ ಆರೋಪ ಕೇಳಿಬಂದಿದ್ದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾರೆ. 19 ವರ್ಷದ ಯುವತಿ ನೀಡಿದ ದೂರು ಆಧರಿಸಿ...
ಉಳ್ಳಾಲ, ಜನವರಿ 10: ನರಿಂಗಾನ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರೋರ್ವರು ಮಾಜಿ ಸದಸ್ಯೆಗೆ ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಂಚಾಯತ್ ನ ಹಾಲಿ ಸದಸ್ಯ ಮುರಳೀಧರ...
ಮಂಗಳೂರು ಜನವರಿ 9: ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೇ ಇಲಾಖೆಯ ಪ್ರದೇಶದಲ್ಲಿ ತಾತ್ಕಾಲಿಕವಾಗಿ ವಹಿವಾಟು ನಡೆಸುತ್ತಿದ್ದ ಮೂರು ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಕೊಟ್ಟಿದ್ದಾರೆ. ಖಾದರ್, ಅಬ್ದುಲ್ಲ, ಹನೀಪ್ ಎಂಬವರಿಗೆ ಸೇರಿದ ಬೀಫ್...
ಮಂಗಳೂರು ಜನವರಿ 9: ಮಂಗಳೂರು ನಗರದ ನೂತನ ಪೊಲೀಸ್ ಕಮೀಷನ್ ಶಶಿಕುಮಾರ್ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ದೇವರ ಹಾಡು ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಇತ್ತಿಚೆಗಷ್ಟೇ ಮಂಗಳೂರಿನ ಪೊಲೀಸ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದ ಶಶಿಕುಮಾರ್ ಅವರು...
ಮಂಗಳೂರು, ಜನವರಿ 08 : ಡಿಸೆಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ದಿನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಗೊಳಿಸಿದಾಗ ಸಹಜವಾಗಿ...
ಮಂಗಳೂರು ಜನವರಿ 8: ಮಂಗಳೂರು ನಗರಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಅಧಿಕಾರ ಸ್ವೀಕರಿಸುತ್ತಿದ್ದಂತೆ , ನಗರದ ಕಾನೂನು ಸುವ್ಯವಸ್ಥೆಯನ್ನು ಸರಿದಾರಿ ತರಲು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಜಡ್ಡು ಕಟ್ಟಿದ್ದ ಮಂಗಳೂರು ಪೊಲೀಸ್ ಇಲಾಖೆಯ ಮತ್ತೆ...
ಮಂಗಳೂರು: ತುಳುನಾಡಿನ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ, ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಈ...
ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ನಿರ್ಭಯಾ ಮಾದರಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಆರೋಪಿಗಳು 50 ವರ್ಷ ಮಹಿಳೆಯನ್ನು ಅತ್ಯಾಚಾರ ಎಸಗಿ ಖಾಸಗಿ ಅಂಗಗಳಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ಹಾನಿಗೊಳಿಸಿದ್ದು, ಈ ಕ್ರೂರತೆಗೆ...
ಉಡುಪಿ ಜನವರಿ 6: ಉಡುಪಿ ಜಿಲ್ಲೆಯ ಪೊಲೀಸರ ನಿದ್ದೆಗೆಡಿಸಿದ್ದ ಅಂತರ್ ಜಿಲ್ಲಾ ಸರಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಳಿಹಿತ್ಲು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ...
ಪುತ್ತೂರು ಜನವರಿ 6: ಪಕ್ಕದ ಮನೆಯಲ್ಲಿ ಇದ್ದ ಪ್ರಿಯಕರನ ಕಾಟ ತಡೆಯಲಾರದೆ ಮನೆ ಬದಲಿಸಲು ದರೋಡೆ ನಾಟಕವಾಡಿದ ಪ್ರಕರಣವನ್ನು ದಕ್ಷಿಣ ಕನ್ನಡ ಪೊಲೀಸರು ಬಯಲಿಗೆಳೆದಿದ್ದಾರೆ. ಉಕ್ಕುಡ ಕಾಂತಡ್ಕ ಜುಮಾ ಮಸೀದ್ ಮುಂಭಾಗದ ಬಾಡಿಗೆ ಮನೆಯಲ್ಲಿ ವಾಸವಿದ್ದ...