ಮಂಗಳೂರು, ಡಿಸೆಂಬರ್ 19 : ಉಜಿರೆಯ ಕಿಡ್ನಾಪ್ ಪ್ರಕರಣ ಇದೀಗ ಹೊಸರೂಪ ಪಡೆದುಕೊಂಡಿದ್ದು ಎಂಟು ವರ್ಷದ ಬಾಲಕ ಅನುಭವ್ನನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಈಗಾಲೇ ಬಂಧಿಸಲಾಗಿದ್ದು, ಅಪಹರಣಕ್ಕೆ ಸುಪಾರಿ ನೀಡಿದವನ ಶೋಧ ಕಾರ್ಯ...
ಮುಂಬೈ, : ದ್ವಿಚಕ್ರ ವಾಹನ ಸವಾರರಿಂದ ಲಂಚ ಪಡೆದಿದ್ದ ಮಹಿಳಾ ಪೊಲೀಸ್ ಪೇದೆಯನ್ನ ಅಮಾನುತು ಮಾಡಿ ಪಿಂಪರಿ ಚಿಂಚವಾಡಾದ ಟಾಫಿಕ್ ವಿಭಾಗದ ಎಸಿಪಿ ಶ್ರೀಕಾಂತ್ ದಿಸ್ಲೇ ಆದೇಶಿಸಿದ್ದಾರೆ. ಪಿಂಪರಿ ನಗರದ ಶಗುಣ್ ಚೌಕ್ ಬಳಿ ಮಹಿಳಾ...
ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಲೆ ಇದೆ. ಮಂಗಳೂರು ನಗರದಲ್ಲಿ ಪೊಲೀಸರ ಮೇಲೆ ಮತ್ತೊಂದು ದಾಳಿ ನಡೆದಿದೆ. ನಿನ್ನೆ ರಾತ್ರಿ ಕಾವೂರು ಪೊಲೀಸ್...
ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಳೆದ ಕೆಲ ದಿನಗಳಿಂದ ಆತ್ಮಹತ್ಯೆಯಂತಹ ಸುದ್ದಿಗಳು ಬರುತ್ತಿವೆ. ಇದರ ಬೆನ್ನಲ್ಲೇ ಮಂಗಳೂರಿನಿಂದ ಪೊಲೀಸ್ ಸಿಬ್ಬಂದಿಯೋರ್ವ ನಾಪತ್ತೆಯಾಗಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆಯ ಕೆಎಸ್ ಆರ್ ಪಿ 7 ನೇ...
ಬೆಳ್ತಂಗಡಿ ಡಿಸೆಂಬರ್ 18: ಉಜಿರೆಯಲ್ಲಿ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣಕಾರರು ಬಾಲಕನ ತಂದೆ ಬಿಜೋಯ್ ಜೊತೆ ವಾಟ್ಸಪ್ ಮೂಲಕ ಸಂಪರ್ಕ ಮಾಡಿದ್ದು, ಬಾಲಕ ಬಿಡುಗಡೆಗೆ 60 ಬಿಟ್ ಕಾಯಿನ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು...
ಬೆಳ್ತಂಗಡಿ ಡಿಸೆಂಬರ್ 18: ನಿನ್ನೆ ಸಂಜೆ ಉಜಿರೆಯಲ್ಲಿ ಅಪಹರಣವಾಗಿದ್ದ ಬಾಲಕನ ಕುರಿತು ಇಲ್ಲಿಯ ವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ನಡುವೆ ಬಾಲಕನ ಕಿಡ್ನಾಪ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ ಇಲಾಖೆ...
ಬೆಳ್ತಂಗಡಿ ಡಿಸೆಂಬರ್ 18 : ಉಜಿರೆಯ ಬಿಜೋಯ್ ಏಜೆನ್ಸಿಸ್ ಮಾಲೀಕ, ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ನನ್ನ ನಿನ್ನೆ ಸಂಜೆ ಬಿಳಿ ಇಂಡಿಕಾ ಕಾರಿನಲ್ಲಿ ಮನೆಯ ಗೇಟ್ ಬಳಿಯಿಂದ ಅಪಹರಿಸಲಾಗಿದೆ. ಇದೀಗ...
ರಾಯಚೂರು: ಸಣ್ಣ ವಯಸ್ಸಿನ ಹುಡುಗಿ ಹಾಗೂ ಅಂಕಲ್ ನ ಒಬ್ಬನ ನಡುವಿನ ಲವ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಮಹಿಳಾ ಸಾಂತ್ವಾನ ಕೇಂದ್ರದ ಮೇಲ್ವಿಚಾರಕಿಯನ್ನು ಬಂಧಿಸಲಾಗಿದೆ.ಬಾಲಕಿಯು ಸಾಂತ್ವಾನ ಕೇಂದ್ರದಿಂದ ತಪ್ಪಿಸಿಕೊಳ್ಳಲು...
ಬೆಂಗಳೂರು ಡಿಸೆಂಬರ್ 17: ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ ಪಿ ಅಧಿಕಾರಿಯೊಬ್ಬರು ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾದ ಲಕ್ಷ್ಮೀ ವಿ (33) ಅವರು 2014ರ ಬ್ಯಾಚ್ ನ ಕೆಪಿಎಸ್ ಸಿ ಅಧಿಕಾರಿ....
ಮಂಗಳೂರು ಡಿಸೆಂಬರ್ 16: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ದುಷ್ಕರ್ಮಿಯೊಬ್ಬ ತಲವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ಇಂದು ನಡೆದಿದೆ. ಮಂಗಳೂರಿನ ರಥಬೀದಿಯ ಬಳಿಯ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು,...