ಬಂಟ್ವಾಳ ಮಾರ್ಚ್ 6 : ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಸೂರ ಕ್ವಾರ್ಟರ್ಸ್ ನಿವಾಸಿ ಸೇಸಪ್ಪ ಪೂಜಾರಿ(60)...
ಮಂಗಳೂರು ಮಾರ್ಚ್ 5: ವಾಟ್ಸಪ್ ಸ್ಟೇಟಸ್ ವಿಚಾರಕ್ಕೆ ಯುವಕರ ತಂಡವೊಂದು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೆಕ್ಕಿಲಾಡಿ ನಿವಾಸಿಗಳಾದ ನೌಷಾದ್, ಮಹಮ್ಮದ್ ಫಯಾಝ್ ಹಾಗೂ ರಫೀಕ್...
ಮಂಗಳೂರು ಮಾರ್ಚ್ 5: ಕಾನೂನು ಬಾಹಿರವಾಗಿ ಮಗುವನ್ನು ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಲ್ಕಿ ನಿವಾಸಿ ರಾಯನ್ (30) ಎಂದು ಗುರುತಿಸಲಾಗಿದ್ದು, ಇತ ಫ್ಯಾನ್ಸಿ ಸ್ಟೋರ್ ಹಾಗೂ ಚಿಕನ್ ಸ್ಟಾಲ್...
ಉಡುಪಿ ಮಾರ್ಚ್ 4: ಮೃತಪಟ್ಟು ಎಂಟು ತಿಂಗಳುಗಳ ಬಳಿಕ ಅಸ್ಥಪಂಜರವೊಂದು ಅಲೆವೂರು ಗುಡ್ಡೆಯಂಗಡಿಯ ಮನೆಯೊಂದರಲ್ಲಿ ಪತ್ತೆಯಾಗಿದೆ. ಮೃತ ಪಟ್ಟಿರುವ ವ್ಯಕ್ತಿಯನ್ನು ಸುರೇಶ್ ಶೆಟ್ಟಿ(47)ಎಂದು ಗುರುತಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಲೆವೂರು ಗುಡ್ಡೆಯಂಗಡಿಯ ಮನೆಯೊಂದರಲ್ಲಿ ಈ...
ಉಡುಪಿ, ಮಾರ್ಚ್ 04: ಚಾಲಕಿಯ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ...
ಉತ್ತರ ಪ್ರದೇಶ : ಮಗಳ ಅಕ್ರಮ ಸಂಬಂಧ ಕಣ್ಣಾರೆ ನೋಡಿದ ಅಪ್ಪ, ಮಗಳ ತಲೆಯನ್ನೆ ಕತ್ತರಿಸಿ ಪೊಲೀಸ್ ಸ್ಟೇಷನ್ ಗೆ ತೆಗೆದುಕೊಂಡು ಬಂದಿರುವ ಭಯಾನಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹರ್ದೋಯಿ ಎಂಬಲ್ಲಿ...
ಉಪ್ಪಿನಂಗಡಿ: ಮಾರ್ಚ್ 4: ವಾಟ್ಸಪ್ ನಲ್ಲಿ ಅಯೋಧ್ಯೆ ರಾಮಮಂದಿರ ಕುರಿತಾದ ಸ್ಟೇಟಸ್ ಹಾಕಿದ್ದಕ್ಕೆ ದುಷ್ಕರ್ಮಿಗಳ ಗುಂಪೊಂದು ಸ್ಟೇಟಸ್ ಹಾಕಿದವರ ಮನೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದಲ್ಲಿ...
ಮಂಗಳೂರು ಮಾರ್ಚ್ 4: ಮನೆಯೊಳಗೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಕಲ್ಲು ಎಸೆದು ಹಾನಿಗೊಳಿಸಿರುವ ಘಟನೆ ಕೊಣಾಜೆಯಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಜಲ್ಲಿಕ್ರಾಸ್ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಈ ಘಟನೆ ನಡೆದಿದ್ದು,...
ಪುತ್ತೂರು ಮಾರ್ಚ್ 3: ವಾಹನ ತಪಾಸಣೆ ಸಂದರ್ಭ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಸ್ವಲ್ಪದರಲ್ಲೆ ಪ್ರಾಣಾಪಾಯದಿಂದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಪಾರಾಗಿದ್ದಾರೆ. ಘಟನೆಯ ವಿಡಿಯೋ ಈಗ ವೈರಲ್ ಆಗಿದೆ. ಧರ್ಮಸ್ಥಳ ಸಮೀಪ ಈ ಘಟನೆ...
ನಾಗಪುರ, ಮಾರ್ಚ್ 02: ಬ್ಲ್ಯಾಕ್ ಮಾಜಿಕ್ ಹೆಸರಿನಲ್ಲಿ 50 ಕೋಟಿ ರೂಪಾಯಿ ಸಿಗುತ್ತೆ ಎಂದು ಬಾಲಕಿಗೆ ಆಮಿಷವೊಡ್ಡಿದ್ದಾರೆ. ಹಾಗೂ ಮಾಟ ಮಂತ್ರದ ಹೆಸರಿನಲ್ಲಿ ಬಾಲಕಿಯ ಬಟ್ಟೆ ತೆಗೆಯುವ ಪ್ರಯತ್ನ ಮಾಡಿದ್ದಾರೆ. ಮಹಾರಾಷ್ಟ್ರದ ನಾಗಪುರದಲ್ಲಿ ಈ ಘಟನೆ...