ಬಂಟ್ವಾಳ: ಪೊಲೀಸ್ ಇಲಾಖೆಯ ವತಿಯಿಂದ ಗರ್ಭಿಣಿ ಮಹಿಳೆಗೆ ಸೀಮಂತ ಬಂಟ್ವಾಳ ಸೆಪ್ಟೆಂಬರ್ 10: ಪೊಲೀಸ್ ಇಲಾಖೆಯ ವತಿಯಿಂದ ಗರ್ಭಿಣಿ ಮಹಿಳೆಗೆ ಪೊಲೀಸ್ ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ ನಡೆಯಿತು. ಇದೇನಪ್ಪಾ ಅಂತ ಅಂದು ಕೊಂಡಿದ್ದೀರಾ… ಹೌದು ವಿಟ್ಲ ಪೋಲೀಸ್...
ನಂಬರ್ ಪ್ಲೇಟ್ ಇಲ್ಲದ 75 ದ್ವಿಚಕ್ರ ವಾಹನ ಮುಟ್ಟುಗೋಲು ಮಂಗಳೂರು ಸೆಪ್ಟೆಂಬರ್ 5: ಗಾಂಜಾ , ಮಾದಕ ವ್ಯಸನಿಗಳು ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಲ್ಲಿ ಸಂಚರಿಸುತ್ತಾರೆ ಎಂಬ ಸಾರ್ವಜನಿಕರ ಮಾಹಿತಿ ಹಿನ್ನಲೆಯಲ್ಲಿ ಮಂಗಳೂರು ಪೊಲೀಸರು...
ಹಿಂದೂ ಜಾಗರಣ ವೇದಿಕೆ ಮುಖಂಡನ ಹತ್ಯೆ, ಮೂವರ ಕೃತ್ಯ ಪುತ್ತೂರು,ಸೆಪ್ಟಂಬರ್ 4: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂಬಾತನನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ. ಸಂಪ್ಯ ಗ್ರಾಮಾಂತರ...
ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರ ದಿಕ್ಷಿತ್ ಪೂಜಾರಿ ಬಂಧನ ಮಂಗಳೂರು ಅಗಸ್ಟ್ 30: ಕಳೆದ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರನೊಬ್ಬನನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ...
ಉಳ್ಳಾಲ ಉಚ್ಚಿಲ ಸಮೀಪ ಮನೆಯಲ್ಲಿ ವೇಶ್ಯಾವಾಟಿಕೆ ವೇಶ್ಯಾವಾಟಿಕೆ ನಿರತರ ಬಂಧನ ಮಂಗಳೂರು ಅಗಸ್ಟ್ 26: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಹಿನ್ನಲೆ ಸೋಮೇಶ್ವರ ಉಚ್ಚಿಲದ ಬೀಚ್ ಮನೆಗೆ ಪೊಲೀಸರು ದಾಳಿ ನಡೆಸಿ ಮೂವರು ಪುರುಷರು ಹಾಗೂ ಮೂವರು...
ವಾಹನಗಳ ನಕಲಿ ದಾಖಲೆ ಸೃಷ್ಠಿಸಿ ವಂಚನೆ – ನಾಲ್ವರು ಆರೋಪಿಗಳು ಆರೆಸ್ಟ್ ಮಂಗಳೂರು ಅಗಸ್ಟ್ 26: ವಾಹನಗಳ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗಳಲ್ಲಿ ಸಾಲ ಪಡೆದು ವಂಚನೆ ನಡೆಸುತ್ತಿದ್ದ ಬೃಹತ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ....
ಸ್ಯಾಟಲೈಟ್ ಕರೆ ಸಂಬಂಧ ಎನ್ ಐ ಎ ಅಧಿಕಾರಿಗಳಿಂದ ಮೌಲ್ವಿಯೊಬ್ಬರ ಬಂಧನ ಮಂಗಳೂರು ಅಗಸ್ಟ್ 19: ಪಾಕಿಸ್ತಾನದಿಂದ ಬೆಳ್ತಂಗಡಿಯ ಗೋವಿಂದೂರಿಗೆ ಸ್ಯಾಟಲೈಟ್ ಕರೆ ಬಂದ ಹಿನ್ನಲೆಯಲ್ಲಿ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ಮೌಲ್ವಿಯೊಬ್ಬರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ...
ಸ್ಯಾಟಲೈಟ್ ಕರೆ ಸಂಬಂಧ ಬೆಳ್ತಂಗಡಿಯಲ್ಲಿ ಓರ್ವನ ವಶಕ್ಕೆ ಪಡೆದ ಎನ್ಐಎ….? ಮಂಗಳೂರು ಅಗಸ್ಟ್ 19: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ತನಿಖಾ ದಳ ಓರ್ವನನ್ನು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿದೇಶಗಳಿಗೆ...
ವಾಹನಗಳಿಗೆ ಸರಕಾರಿ ನಕಲಿ ನಾಮಫಲಕ ಹಾಕಿದ ಆರೋಪಿಗಳ ಬಂಧನ ಮಂಗಳೂರು ಅಗಸ್ಟ್ 17: ಮಂಗಳೂರು ಲಾಡ್ಜ್ ವೊಂದರಲ್ಲಿ ತಂಗಿದ್ದ 8 ಮಂದಿ ಅನುಮಾನಾಸ್ಪದ ವ್ಯಕ್ತಿಗಳನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಪ್ರಮುಖ ನಗರಗಳಲ್ಲಿ ಹೈ...
ಉಪ್ಪಿನಂಗಡಿ ಆರ್ ಕೆ ಜ್ಯುವೆಲ್ಲರಿಯಲ್ಲಿ ಕಳ್ಳತನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಪುತ್ತೂರು ಅಗಸ್ಟ್ 16: ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ನಡೆದಿದ್ದು ಭಾರಿ ಪ್ರಮಾಣದ ಚಿನ್ನ ಲೂಟಿ ಮಾಡಿದ್ದಾರೆ. ಉಪ್ಪಿನಂಗಡಿಯ ಆರ್.ಕೆ...