ಚೆನೈ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಇರುವ ಶಾಲಾ ವಿದ್ಯಾರ್ಥಿಗಳಿಗೆ ಬೈಬಲ್ ಪ್ರಚಾರ ಮಾಡುವ ಸ್ಕ್ರಿಪ್ಚರ್ ಯೂನಿಯನ್ ಹೆಸರಿನ ಕ್ರಿಶ್ಚಿಯನ್ ಸಂಘಟನೆಯೊಂದು ತನ್ನ ಧರ್ಮಬೋಧಕರೊಬ್ಬರನ್ನು ಅಮಾನತು ಮಾಡಿದೆ. ವಿದ್ಯಾರ್ಥಿನಿಯರಿಗೆ...
ಶಿವಮೊಗ್ಗ, ಅಕ್ಟೋಬರ್ 16: ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಎರಡು ಬಣಗಳ ನಡುವೆ ಮಾರಾ ಮಾರಿ ನಡೆದಿದ್ದು, ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಗಳ ಜಗಳ ಸ್ಫೋಟಗೊಂಡಿದೆ, ಸಿಗಂದೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ...
ಬೆಂಗಳೂರು, ಅಕ್ಟೋಬರ್ 16: ನಗರದ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾಯಾಗಿದ್ದಾರೆ. ಕೊಲೆಯಾದ ಮನೀಶ್ ಶೆಟ್ಟಿ ಕರಾವಳಿ ಮೂಲದವನಾಗಿದ್ದು ಬೆಂಗಳೂರಿನ ಡ್ಯುಯೆಟ್ ಬಾರ್...
ಉಡುಪಿ, ಅಕ್ಟೋಬರ್ 15: ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ತಂದಿರಿಸಿದ್ದ ಎಂ.ಡಿ.ಎಂ.ಎ ನಿಷೇಧಿತ ಮಾತ್ರೆಗಳು ಮತ್ತು ಬ್ರೌನ್ ಶುಗರ್ ನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಣಿಪಾಲ ಪೊಲೀಸರು ಬ್ರಹ್ಮಾವರ ಮೂಲದ...
ಮಂಗಳೂರು, ಅಕ್ಟೋಬರ್ 13: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರು ಅಕ್ರಮ ಗೋಸಾಗಾಟಕ್ಕೆ ಚೆಕ್ ಪೋಸ್ಟ್ ನಿರ್ಮಿಸಿ ಕಡಿವಾಣ ಹಾಕಲು ಸೂಚಿಸಿದ ಬೆನ್ನಲ್ಲೇ ಇದೀಗ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿರುವ ಗೋವುಗಳು ಪತ್ತೆಯಾಗುತ್ತಿವೆ....
ಸುಳ್ಯ, ಅಕ್ಟೋಬರ್ 11: ಸುಳ್ಯದ ಶಾಂತಿನಗರ ಎಂಬಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಮೂರು ಬಂದೂಕು, ಒಂದು ಕತ್ತಿ ಮತ್ತು ಒಂದು ಚೂರಿ ವಶಕ್ಕೆ...
ಮೂಡಬಿದ್ರೆ, ಅಕ್ಟೋಬರ್ 11: ಅಧಿಕಾರಿ ಮಾನವಿಯತೆ ತೋರಿ ಮಾದರಿಯಾಗಿದ್ದಾರೆ. ಇದು ನಡೆದದ್ದು ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ. ವಿಜಯ ಕರ್ಕೇರ (47ವ) ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು....
ಮಂಗಳೂರು, ಅಕ್ಟೋಬರ್ 11: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.ಬಿಜೆಪಿ ಯುವ ಮೋರ್ಚಾ ದ ಕ ಜಿಲ್ಲೆಯ...
ಮೂಡಬಿದ್ರೆ, ಅಕ್ಟೋಬರ್ 11: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆಯ ಮೂಡು ಕೊಣಾಜೆ ಎಂಬಲ್ಲಿ ಇಂದು ಬೆಳಗ್ಗಿನ ಜಾವಾ ಈ ಘಟನೆ...
ನೆಲ್ಯಾಡಿ, ಅಕ್ಟೋಬರ್ 10: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯು ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ.೨೪ರಂದು ಮುಂಜಾನೆ ನಡೆದಿತ್ತು. ಇದರಲ್ಲಿ ಶೈನಿ...