ಪುತ್ತೂರು ಜುಲೈ 27: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ಬನ್ನೂರಿನಲ್ಲಿ ತಾಯಿ ಮಗನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಚಾರಣೆಗೆಂದು...
ಪುತ್ತೂರು ಜುಲೈ 27: ಕೌಟುಂಬಿಕ ಕಲಹ ಹಿನ್ನಲೆ ಪತಿ ತನ್ನ ಪತ್ನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ. ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ...
ಮಂಗಳೂರು ಜುಲೈ 26: ವಿಧ್ಯಾರ್ಥಿಗಳಿಗಾಗಿ ಸ್ಟೂಡೆಂಟ್ಸ್ ವೆಡ್ ನಸ್ಡೆ ನೈಟ್ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿಧ್ಯಾರ್ಥಿಗಳಿಗೆ ಮುಕ್ತ ಆಹ್ವಾನ ನೀಡಿದ ಬಾರ್ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು. ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ...
ಮಂಗಳೂರು ಜುಲೈ 26: ಪುಲ್ ಟೈಟ್ ಆಗಿ ಮೋರಿಗೆ ಬಿದ್ದಿದ್ದ ಕುಡುಕನನ್ನು ಟ್ರಾಫಿಕ್ ಪೊಲೀಸರು ಮೇಲಕೆತ್ತಿ ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಪಂಪ್ವೆಲ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ವ್ಯಕ್ತಿಯೊಬ್ಬ ಮದ್ಯದ ನಶೆಯಲ್ಲಿ ಆರೇಳು ಅಡಿ...
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ನಗರ...
ಪುತ್ತೂರು ಜುಲೈ 24: ಟ್ಯಾಂಕರ್ ಹಾಗೂ ವಿಕಲಚೇತನರೊಬ್ಬರ ತ್ರಿವೀಲ್ಹರ್ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ನಿನ್ನೆ ನಡೆದಿದೆ. ಮೃತರನ್ನು...
ಮಂಗಳೂರು ಜುಲೈ 23: ಮಂಗಳೂರಿನಲ್ಲಿ ಭಾರೀ ಸಂಚಲನ ಸೃಷ್ಠಿಸಿ ಜನರ ನಿದ್ದೆಗೆಡಿಸಿದ ಚಡ್ಡಿಗ್ಯಾಂಗ್ ಇದೀಗ ದಾವಣಗೆರೆಯಲ್ಲಿ ಸಕ್ರಿಯವಾಗಿದೆ. ಒಂದೇ ದಿನ 6 ಮನೆ ಹಾಗೂ 2 ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ಮಾಡಿದೆ. ಚಡ್ಡಿ ಗ್ಯಾಂಗ್ ನ...
ಮಂಗಳೂರು ಜುಲೈ 23 : ಉತ್ತರಭಾರತದ ಅನೇಕ ಅಡಿಕೆ ವ್ಯಾಪಾರದ ಕಂಪೆನಿಗಳು ಮಂಗಳೂರಿನ ಕೆಲವು ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರ್ಲೀನ್ ಟ್ರೇಂಡಿಂಗ್ ಕಂಪೆನಿ,...
ಪುತ್ತೂರು ಜುಲೈ 22: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜುಲೈ 21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು,...
ಕೊಡಗು ಜುಲೈ 20: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ವೇಳೆ ಗಂಡ ಹೆಂಡತಿಯನ್ನೇ ಹತ್ಯೆ ಮಾಡಿರೋ ದಾರುಣ ಘಟನೆ ವಿರಾಜಪೇಟೆ ತಾಲೂಕಿನ ಬೋಟೋಳಿ ಗ್ರಾಮದಲ್ಲಿ ಈ ಭಯಾನಕ ಮರ್ಡರ್ ನಡೆದಿದೆ. ಕೊಲೆಯಾದವರನ್ನು ಶಿಲ್ಪ ಸೀತಮ್ಮ...