ಮಂಗಳೂರು, ಜನವರಿ 22: ಕರಾವಳಿ ನಗರಿ ಎಜ್ಯುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಮಂಗಳೂರು ಡ್ರಗ್ ಮಾಫಿಯಾದ ಬಳಿಕ ರಾಗಿಂಗ್ ಎನ್ನುವ ಮಹಾ ಪಿಡುಗಿಗೆ ಇದೀಗ ಸುದ್ದಿಯಾಗುತ್ತಿದೆ. ಈ ಸಂಬಂಧ ಮಂಗಳೂರು ನಗರದ ಹೊರ ವಲಯದ...
ಉಡುಪಿ ಜನವರಿ 22: ಕಾಲೇಜು ವಿಧ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಅತ್ಯಾಚಾರ ಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಪ್ರಾಣೇಶ್ ಎಂದು ಗುರುತಿಸಲಾಗಿದ್ದು, ಈತ ಕಾಲೇಜಿಗೆ ಬಿಡುತ್ತೇನೆಂದು...
ನವದೆಹಲಿ, ಜನವರಿ 22 : ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭ ಬಳಸುತ್ತಿದ್ದ ಪಿಪಿಇ ಕಿಟ್ ಅನ್ನು ಕಳ್ಳತನಕ್ಕೆ ಬಳಸಿಕೊಂಡ ಖದೀಮನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದ ಮೇಲೆ ಕಳ್ಳನನ್ನು...
ಮಂಗಳೂರು ಜನವರಿ 21: ಸೈಡ್ ಕೊಡ ವಿಚಾರಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫೈಸಲ್ ನಗರದ ನಿವಾಸಿ ಅಶ್ರಫ್...
ಮಂಗಳೂರು ಜನವರಿ 21: ಮಂಗಳೂರಿನ ಖಾಸಗಿ ಬಸ್ ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ನಿವಾಸಿ ಹುಸೇನ್ (41) ಎಂದು ಗುರುತಿಸಲಾಗಿದ್ದು, ಈತ ಜನವರಿ 14 ರಂದು...
ಮಂಗಳೂರು ಜನವರಿ 20: ಹೆದ್ದಾರಿಯಲ್ಲಿ ಸೈಡ್ ಕೊಡುವ ವಿಚಾರಕ್ಕೆ ಬಸ್ ಹಾಗೂ ಬೈಕ್ ಸವಾರನ ನಡುವೆ ಮಾತಿನ ಚಕಮಕಿ ನಡೆದಿದ್ದು, ಬೈಕ್ ಸವಾರ ಸಿಟಿ ಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆಗೆ ಯತ್ನಿಸಿದ...
ಮಂಗಳೂರು ಜನವರಿ 20: ಕಿಡಿಗೇಡಿಗಳು ವಿಕೃತಿ ಮೆರೆದ ಉಳ್ಳಾಲದ ಕೊರಗಜ್ಜ, ಗುಳಿಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರದ ಗೋಪಾಲಕೃಷ್ಣ ಭಜನಾ ಮಂದಿರಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಬುಧವಾರ ಭೇಟಿ ನೀಡಿ ಪರಿಶೀಲನೆ...
ಮಂಗಳೂರು ಜನವರಿ 20: ಮಂಗಳೂರಿನಲ್ಲಿ ಧಾರ್ಮಿಕ ಕೇಂದ್ರಗಳ ಮೇಲೆ ದಿನದಿಂದ ದಿನಕ್ಕೆ ದಾಳಿಗಳು ನಡೆಯುತ್ತಿದ್ದು, ಕೊರಗಜ್ಜ ಸನ್ನಿದಿಯಲ್ಲಿ ಕಾಣಿಕೆ ಡಬ್ಬಿಯಲ್ಲಿ ಕಾಂಡೋಂ ಹಾಕಿದ ದುಷ್ಕರ್ಮಿಗಳು, ಅದೇ ರೀತಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಾರ ಗೋಪಾಲಕೃಷ್ಣ...
ಮಂಗಳೂರು : ಗೋ ಅಕ್ರಮ ಸಾಗಾಟ ಸಂದರ್ಭ ತಡೆ ಹಿಡಿದು ಅಕ್ರಮ ಗೋಸಾಗಾಟಗಾರರ ಮೇಲೆ ಹಲ್ಲೆ ನಡೆಸಿದ ಸಂದರ್ಭ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಾಗೂ ಗೋ ರಕ್ಷಕರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಚಿಂತನೆ...
ಮಂಗಳೂರು : ಇತ್ತೀಚೆಗೆ ಮಂಗಳೂರಿನ ವಿವಿಧ ದೇವಸ್ಥಾನಗಳ ಹುಂಡಿಗಳಲ್ಲಿ ದುಷ್ಕರ್ಮಿಗಳು ಕಾಂಡೋಮ್ ಹಾಗೂ ಧರ್ಮದ ವಿರುದ್ದ ಅವಹೇಳನಕಾರಿಯಾಗಿ ಬರೆದ ಹಳೆ ನೋಟುಗಳ ಹಾಕಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯ ಪ್ರಕರಣ ನಡೆದಿದೆ. ಉಳ್ಳಾಲ...