ಮುಂಬೈ, ಅಗಸ್ಟ್ 01: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ನಟನ ಅಭಿಮಾನಿಗಳ ಆಘಾತಕ್ಕೆ ಕಾರಣವಾಗಿತ್ತು. ಜುಲೈ 14 ರಂದು ಮುಂಬೈಯ ತನ್ನ ಪ್ಲಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ...
ಮಂಗಳೂರು ಜುಲೈ 30:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣಗಳು ಮತ್ತೆ ಸುದ್ದಿಗೆ ಬರಲಾರಂಭಿಸಿದೆ. ಕೊರೊನಾ ಪ್ರಕರಣಗಳು ಒಂದೆಡೆ ನಿರಂತರ ವಾಗಿ ಏರಿಕೆಯಲ್ಲಿದ್ದು, ಮತ್ತೊಂದೆಡೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಅಕ್ರಮ ಗೋಸಾಗಾಟ ಹಾಗೂ ಅದನ್ನು ತಡೆಯುವ ಪ್ರಕರಣಗಳು...
ಉಡುಪಿ ಜುಲೈ 30: ಮಂಗಳೂರಿನ ಕ್ಲಾಕ್ ಟವರ್ ಬಳಿ ನಿಲ್ಲಿಸಿದ ಕಾರಿನಿಂದ 2 ಲಕ್ಷ ಹಣ ಎಗರಿಸಿದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮೂಡಬಿದ್ರೆ ನಿವಾಸಿ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ...
ಮಂಗಳೂರು ಜುಲೈ 29: ತಲಪಾಡಿಯಿಂದ ಅಳೇಕಲ ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಿಕಪ್ ವಾಹನ ಚಾಲಕ ಅಬ್ದುಲ್ ಖಾದರ್ ಆಸಿಫ್ ಹಾಗೂ ಹನಿಫ್ ತಲಪಾಡಿ...
ಬೆಂಗಳೂರು : ಕೊರೊನಾ ಈಗಾಗಲೇ ರಾಜ್ಯದಲ್ಲಿ ತನ್ನ ರೌದ್ರ ನರ್ತನ ಆರಂಭಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಸೊಂಕಿತ ಪ್ರದೇಶವಾಗಿ ಬೆಂಗಳೂರು ಮುಂಚೂಣಿಯಲ್ಲಿದ್ದು, ದಿನದಿಂದ ದಿನಕ್ಕೆ ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣ ಬೆಂಗಳೂರಿನಲ್ಲಿ ದಾಖಲಾಗುತ್ತಿದೆ. ಸರಕಾರ...
ಕಡಬ ಜುಲೈ 20: ಲಾಕ್ ಡೌನ್ ವಿನಾಯಿತಿ ನಂತರವೂ ಅಂಗಡಿ ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟಿ ಅಮವಾಸ್ಯೆ ಆಚರಣೆ ನಡೆಯುತ್ತಿರುವ...
ಉಡುಪಿ ಜುಲೈ 19: ಕೊರೋನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಅಟ್ಟಹಾಸ ಮುಂದುವರೆಸಿದ್ದು, ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡಲಾಗಿದೆ. ಆದರೂ ಜಿಲ್ಲೆಯಲ್ಲಿ ಕೊರೊನಾ ಸೊಂಕು ನಿಯಂತ್ರಣಕ್ಕೆ ಬಂದಿಲ್ಲ....
ಮಂಗಳೂರು ಜುಲೈ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನ ಸ್ಪೋಟಗೊಳ್ಳುತ್ತಿರುವ ನಡುವೆ ಈಗ ಕೊರೊನಾ ವಾರಿಯರ್ಸ್ ಆದ ಪೊಲೀಸರಿಗೂ ತಲೆನೋವು ತಂದೊಡ್ಡಿದೆ. ನಗರದಲ್ಲಿ ನಡೆಯುವ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಈಗ ತಲೆನೋವಾಗಿ...
ಪುತ್ತೂರು ಜುಲೈ 17: ವೃದ್ಧ ತಾಯಿ ಮೇಲೆ ಅಮಾನುಷ ಹಲ್ಲೆ ನಡೆಸಿದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗ ಮತ್ತು ಮೊಮ್ಮಕ್ಕಳ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಹಲಸಿನಕಟ್ಟೆ 5...
ಉಡುಪಿ ಜುಲೈ 16: ಉಡುಪಿ ಜಿಲ್ಲೆಯಲ್ಲಿ ಪೊಲೀಸರನ್ನು ಕೊರೊನಾ ಇನ್ನಿಲ್ಲದಂತೆ ಕಾಡುತ್ತಿದೆ. ಈಗಾಗಲೇ ಕೊರೊನಾದಿಂದಾಗಿ ಉಡುಪಿಯ ಕೆಲವು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಈಗ ಮತ್ತೆ ಬೈಂದೂರು ಪೊಲೀಸ್ ಠಾಣೆ ಎರಡನೇ ಬಾರಿಗೆ ಸೀಲ್...