ಉಡುಪಿ ಜುಲೈ 16: ಉಡುಪಿ ಜಿಲ್ಲೆಯಲ್ಲಿ ಪೊಲೀಸರನ್ನು ಕೊರೊನಾ ಇನ್ನಿಲ್ಲದಂತೆ ಕಾಡುತ್ತಿದೆ. ಈಗಾಗಲೇ ಕೊರೊನಾದಿಂದಾಗಿ ಉಡುಪಿಯ ಕೆಲವು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಈಗ ಮತ್ತೆ ಬೈಂದೂರು ಪೊಲೀಸ್ ಠಾಣೆ ಎರಡನೇ ಬಾರಿಗೆ ಸೀಲ್...
ಚಿಕ್ಕಮಗಳೂರು ಜುಲೈ 11: ಚಿಕ್ಕಮಗಳೂರಿನಲ್ಲಿ ಹಾಡುಹಗಲೇ ಶೂಟೌಟ್ ನಡೆದಿದೆ. ಪಲ್ಸರ್ ಬೈಕ್ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಜ್ಯುವೆಲ್ಲರ್ ಮಾಲಿಕನ ಮೇಲೆ ಫೈರಿಂಗ್ ಮಾಡಿ ಅಲ್ಲಿಂದ ಪರಾರಿಯಾಗಿರುವ ಘಟನೆ ಇಂದು ನಡೆದಿದೆ. ಸಿನಿಮೀಯ ರೀತಿಯಲ್ಲಿ ಈ ಘಟನೆ...
ಬಂಟ್ವಾಳ ಜುಲೈ 10: ಗಲಾಟೆ ನಿಲ್ಲಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ರೌಡಿಯೊಬ್ಬ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿ ಅಬ್ದುಲ್ ಸಲಾಂ...
ಪೋಲೀಸರ ಹತ್ಯೆಗೈದ ಆರೋಪಿ ಪೋಲೀಸರ ಗುಂಡಿಗೆ ಬಲಿ ಕಾನ್ಪುರ,ಜುಲೈ 10: ಉತ್ತರಪ್ರದೇಶದ 8 ಪೋಲೀಸರನ್ನು ಹತ್ಯೆಗೈದ ಪ್ರಮುಖ ಆರೋಪಿ ರೌಡಿ ಶೀಟರ್ ವಿಕಾಸ್ ದುಬೆ ಪೋಲೀಸ್ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಕೊಲೆಯತ್ನ ಆರೋಪಕ್ಕೆ ಸಂಬಂಧಿಸಿದಂತೆ...
ಕಾನ್ಪುರ: 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್’ಸ್ಟರ್ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಬಂಧಿಸಲಾಗಿದೆ. ಇಂದು ಬೆಳಗ್ಗೆ ವಿಕಾಸ್ ದುಬೆ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದನು. ದೇವಸ್ಥಾನದ ಭದ್ರತಾ ಸಿಬ್ಬಂದಿ ದುಬೆಯನ್ನು...
ಬೆಳ್ತಂಗಡಿ, ಜುಲೈ 05: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ...
ಮಂಗಳೂರು, ಜುಲೈ 3: ಮಂಗಳೂರಿನಲ್ಲಿ ಸಿಸಿಬಿ ಪೊಲೀಸರಿಗೂ ಕೊರೊನಾ ಸೋಂಕು ತಗಲಿದೆ. ಸಿಸಿಬಿ ಇನ್ ಸ್ಪೆಕ್ಟರ್ ಸೇರಿದಂತೆ ನಾಲ್ವರು ಹಿರಿಯ ಪೊಲೀಸರಿಗೆ ಸೋಂಕು ಪಾಸಿಟಿವ್ ಆಗಿದ್ದು ಕ್ರೈ ಬ್ರಾಂಚ್ ಪೊಲೀಸರಲ್ಲಿ ಆತಂಕ ಹುಟ್ಟಿಸಿದೆ. ಕಳೆದ ಒಂದು ವಾರದಿಂದ...
ರೌಡಿಗಳ ಗುಂಡಿಗೆ 8 ಪೋಲೀಸರು ಬಲಿ………. ಕಾನ್ಪುರ, ಜುಲೈ 3: ಲಿಯಾದ ಘಟನೆ ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯ ಬಿಕಾರು ಗ್ರಾಮದಲ್ಲಿ ನಡೆದಿದೆ. ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ರೌಡಿಶೀಟರ್ ವಿಕಾಸ್ ದುಬೆ ಎಂಬಾತನನ್ನು ಬಂಧಿಸಲು...
ಮಂಗಳೂರು, ಜುಲೈ 2: ಉಳ್ಳಾಲ ಪೊಲೀಸರಿಗೆ ಕೊರೊನಾ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದು , ಕೆಲವರನ್ನು ದಾಖಲು ಮಾಡುವಾಗ ವಿಳಂಬವಾಗಿದ್ದು , ಅದರಿಂದಾಗಿ ಪೊಲೀಸರು ನೋವು ಅನುಭವಿಸಿದ್ದು ಗೊತ್ತು. ಆದರೆ, ಅದೇ ದಿನ ಮೂಡುಬಿದ್ರೆಯ ಪೊಲೀಸ್ ಅಧಿಕಾರಿಯೊಬ್ಬರು ಉಳ್ಳಾಲ...
ಮಂಗಳೂರು, ಜುಲೈ 1 : ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದಲ್ಲಿ ಕೊನೆಗೂ ಸೀಲ್ ಡೌನ್ ಮಾಡಲಾಗುತ್ತಿದೆ. ಉಳ್ಳಾಲ ಠಾಣೆ ಸೇರಿದಂತೆ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಪ್ರಮುಖ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ....