ಕುಂಬಳೆ ಜನವರಿ 29: ನಿಧಿ ಶೋಧಕ್ಕಾಗಿ ಪುರಾತತ್ವ ಇಲಾಖೆಯಡಿ ಬರುವ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಗ್ರಾಲ್...
ಕಾರವಾರ ಜನವರಿ 29: ಜನಸಂಚಾರ ಹೆಚ್ಚಾಗಿ ಇರದ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆಯಾದ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು...
ಪುತ್ತೂರು ಜನವರಿ 28: ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮ ಕಳ್ಳತನವಾಗಿದೆ. ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು...
ಮಂಗಳೂರು ಜನವರಿ 28: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆಗೊಳಿಸಲು ಲಂಚಕ್ಕೆ ಕೈ ಒಡ್ಡಿದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ ಪೊಲೀಸರು...
ಹುಬ್ಬಳ್ಳಿ, ಜನವರಿ 28: ಪತ್ನಿ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದೆ. ಪತ್ನಿ ಕಿರುಕುಳದಿಂದ ಬೇಸತ್ತು ಸಾಯಿಸುತ್ತಿದ್ದೇನೆಂದು ಪೀಟರ್ ಎನ್ನುವಾತ ಡೆತ್ನೋಟ್ ಬರೆದಿಟ್ಟು ಬಳಿಕ ನೇಣಿಗೆ ಶರಣಾಗಿದ್ದಾರೆ. ಕೆಲ...
ಉಡುಪಿ, ಜನವರಿ 27: ಉಡುಪಿಯ ಶಾರದಾ ರೆಸಿಡೆನ್ಸ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ...
ಮಂಗಳೂರು ಜನವರಿ 27: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ದರೋಡೆಕೋರರನ್ನು ಅರೆಸ್ಟ್ ಮಾಡಿ ಅವರಿಂದ ಬ್ಯಾಂಕ್ ನಿಂದ ದರೋಡೆ ಮಾಡಿದ್ದ 18 ಕೆಜಿ ಚಿನ್ನವನ್ನು ವಶಕ್ಕೆ...
ಉಡುಪಿ ಜನವರಿ 26: ಸಾಲ ತೀರಿಸುವ ವಿಚಾರಕ್ಕೆ ಯಕ್ಷಗಾನ ಕಲಾವಿದ ನಿತಿನ್ ಆಚಾರ್ಯ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಾದ ಸಚಿನ್ ಅಮೀನ್ , ಅವರ ತಂದೆ ಕುಶಾಲ್ ಅಮೀನ್ ಮಧ್ಯಂತರ...
ಮಂಗಳೂರು ಜನವರಿ 25: ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ ಗೆ ಕಳ್ಳನೋರ್ವ ನುಗ್ಗಿ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ....
ಉಡುಪಿ ಜನವರಿ 25: ಅಪರಿಚಿತ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....