ನಿಗೂಢವಾಗಿ ನಾಪತ್ತೆಯಾದ ತಂದೆ ಮಗ, ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಶಂಕೆ…..? ಮಂಗಳೂರು ಫೆಬ್ರವರಿ 16: ಮಂಗಳೂರಿನ ಉಳ್ಳಾಲ ಸೇತುವೆ ಬಳಿ ತಂದೆ ಮಗ ನಿಗೂಢವಾಗಿ ನಾಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾಗಿರುವವರನ್ನು ಗೋಪಾಲಕೃಷ್ಣ ರೈ(45) ಮತ್ತು...
ಬೆಳ್ತಂಗಡಿ: ಆಸ್ತಿ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ಬೆಳ್ತಂಗಡಿ ಫೆಬ್ರವರಿ 10: ಸಂಬಂಧಿಗಳ ನಡುವೆ ಆಸ್ತಿ ವಿಚಾರದಲ್ಲಿ ನಡೆದ ಚರ್ಚೆ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ...
ಆ್ಯಸಿಡ್ ದಾಳಿ ಪ್ರಕರಣದಲ್ಲಿ ಕರ್ತವ್ಯ ಲೋಪ ಕಡಬ ಎಸೈ ಅಮಾನತು ಮಂಗಳೂರು ಫೆಬ್ರವರಿ 8: ಕಡಬ ತಾಲೂಕಿನ ಕೋಡಿಂಬಾಳದಲ್ಲಿ ಜನವರಿ 23 ರಂದು ನಾದಿನಿಯ ಮೇಲಿನ ಆ್ಯಸಿಡ್ ದಾಳಿ ಪ್ರಕರಣವನ್ನು ಕಡಬ ಪೋಲೀಸರು ಗಂಭೀರವಾಗಿ ಪರಿಗಣಿಸದ...
ಸಾಮಾಜಿಕ ಜಾಲತಾಣದಲ್ಲಿ ಕೋಮುಪ್ರಚೋದಕ ಸಂದೇಶ ರವಾನೆ, ಅಪ್ರಾಪ್ತ ಸೇರಿ ನಾಲ್ವರು ಪೋಲೀಸ್ ವಶಕ್ಕೆ ಮಂಗಳೂರು,ಜನವರಿ 31: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಕೋಮು ಪ್ರಚೋದನೆಯ ಸಂದೇಶಗಳನ್ನು ಹರಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿ ನಾಲ್ಕು ಮಂದಿಯನ್ನು...
ಪುತ್ತೂರು ಮಹಿಳಾ ಪೋಲೀಸ್ ಠಾಣೆಯಲ್ಲಿ ಮಹಿಳಾ ಸಾಂತ್ವಾನ ಕೇಂದ್ರ ಮಂಗಳೂರು ಜನವರಿ 28: ನೊಂದ ಮಹಿಳೆಯರ ಸಾಂತ್ವಾನ ಕೇಂದ್ರವನ್ನು ಪುತ್ತೂರು ಮಹಿಳಾ ಪೋಲೀಸ್ ಠಾಣೆಯಲ್ಲಿ ಉದ್ಘಾಟಿಸಲಾಯಿತು. ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು...
ಕಾಮುಕ ಬಾವನ ವಕ್ರದೃಷ್ಟಿಗೆ ಬಿದ್ದ ನಾದಿನಿ ತನಗೆ ಸಿಗದವಳನ್ನು ಯಾರೂ ನೋಡಬಾರದು ಎಂದು ಆ್ಯಸಿಡ್ ಎರಚಿದ ಕಾಮುಕ…! ಮಂಗಳೂರು ಜನವರಿ 25: ಕಾಮುಕ ಭಾವನ ವಕ್ರದೃಷ್ಟಿಗೆ ಸಿಲುಕಿ ನಾದಿನಿಯೊಬ್ಬಳು ಜೀವನ್ಮರಣ ಸ್ಥಿತಿಯಲ್ಲಿ ಹೋರಾಡಬೇಕಾದ ಘಟನೆ ದಕ್ಷಿಣಕನ್ನಡ...
ಕುಕ್ಕೆಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಸುಳ್ಯ ಜನವರಿ 23:ಜಿಲ್ಲೆಯ ಪ್ರಸಿದ್ಧ ಆದಿ ಸುಬ್ರಹ್ಮಣ್ಯ ದೇವಾಲಯದ ರಸ್ತೆ ಬದಿಯಲ್ಲಿನ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆಯಿತು. ಮಂಗಳೂರು ಎ.ಡಿ.ಸಿ ರೂಪ...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ, ರಾಷ್ಟ್ರೀಯ ತನಿಖಾ ದಳ ಆಗಮನ ಮಂಗಳೂರು,ಜನವರಿ 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಅನುಮಾನಾಸ್ಪದ ಬ್ಯಾಗ್ ನಲ್ಲಿರುವುದು ಬಾಂಬ್ ಎಂದು ಖಚಿತಪಟ್ಟಿದೆ. ಐಇಡಿ ಬಾಂಬ್ ಇದಾಗಿದ್ದು, ಉಗ್ರರು...
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ ಮಂಗಳೂರು, ಜನವರಿ 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದ ಪೋಲೀಸ್ ಚೆಕ್ ಪೋಸ್ಟ್ ಬಳಿಯಿದ್ದ...
ಸಿ.ಎ.ಎ ಕಾಯ್ದೆ ವಿರೋಧಿಸಿ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ – ಅರೆ ಸೇನಾಪಡೆ ನಿಯೋಜನೆ ಮಂಗಳೂರು ಜನವರಿ 15:ದೇಶದಾದ್ಯಂತ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಯ ಈಗ ಕರಾವಳಿಯಲ್ಲಿ ಕಾಣಿಸಿಕೊಂಡಿದೆ. ಕಳೆದ ಡಿಸೆಂಬರ್ 19ರ...