ಬೆಂಗಳೂರು ಜನವರಿ 25: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿ ಲಾಯರ್ ಜಗದೀಶ್ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಿಗ್ ಬಾಸ್ ನಲ್ಲಿ ಹಲ್ಲೆ ಮಾಡಿಯೇ ಹೊರಗೆ ಬಂದಿದ್ದ ಲಾಯರ್...
ಮಂಗಳೂರು ಜನವರಿ 25: ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತರನ್ನು...
ಮಂಗಳೂರು ಜನವರಿ 24: ಮಂಗಳೂರಿನ ಬಿಜೈ ನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ರಾಮ್ ಸೇನೆ ಕಾರ್ಯಕರ್ತರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಆದೇಶ...
ಮಂಗಳೂರು ಜನವರಿ 24: ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ದಂಧೆ ನಡೆಸುತ್ತಿರುವವರ ಪರವಾನಿಗೆ ರದ್ದು ಮಾಡಲು ಬಜರಂಗದಳ ದುರ್ಗಾವಾಹಿನಿ ಆಗ್ರಹಿಸಿದ್ದು, ಈ ಕುರಿತಂತೆ ಕ್ರಮಕ್ಕೆ ಜನಪ್ರತಿನಿಧಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿದೆ. ಸುಸಂಸ್ಕೃತ ನಗರವಾದ ಮಂಗಳೂರಿನಲ್ಲಿ...
ತಮಿಳುನಾಡು ಜನವರಿ 24: ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧಿತ ಆರೋಪಿ ಮುರುಗನ್ ದೇವರ್ ಮನೆಯಿಂದ ಚಿನ್ನಾಭರಣಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ...
ವಿಟ್ಲ ಜನವರಿ 23: ವಿಟ್ಲ ಬೋಳಂತೂರಿನ ಉದ್ಯಮಿಯ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ದರೋಡೆಕೋರನ ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳದ ಕೊಲ್ಲಂ...
ಮಂಗಳೂರು ಜನವರಿ 23: ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ...
ಮಂಗಳೂರು ಜನವರಿ 23: ಮಂಗಳೂರು ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ 100 % ಸ್ಥಳೀಯರ ಕೈವಾಡವಿದ್ದು ಅವರನ್ನು ಬಚಾವ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಶಾಸಕ ಡಾ.ವೈ ಭರತ್ ಶೆಟ್ಟಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ...
ಹೈದರಾಬಾದ್ ಜನವರಿ 23: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೆೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ವೆಂಕಟ ಮಾಧವಿ(35)...
ಗಂಗೊಳ್ಳಿ, ಜನವರಿ 22: ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಕಳ್ಳತನ ಮಾಡಿದ ದಂಪತಿಗಳನ್ನು ಅರೆಸ್ಟ್ ಮಾಡುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ ಆತನ ಪತ್ನಿ ಪ್ರಮೀಳಾ(30) ಎಂದು ಗುರುತಿಸಲಾಗಿದೆ....