ಮಂಗಳೂರು, ಸೆಪ್ಟಂಬರ್ 5: ಸೆಪ್ಟಂಬರ್ 7 ರಂದು ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ನಡೆಸಲಿರುವ ಮಂಗಳೂರು ಚಲೋ ಬೈಕ್ ರಾಲಿಯನ್ನು ತಡೆಯಲು ಪೋಲೀಸ್ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಭದ್ರತೆಗಾಗಿ ಹೆಚ್ಚುವರಿ ಪೋಲೀಸರನ್ನು ಹಾಗೂ ಇತರ ಅರೆಸೇನಾ...
ಬಂಟ್ವಾಳ, ಸೆಪ್ಟಂಬರ್ 5: ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎನ್ನುವ ಆರೋಪಗಳ ಹಿನ್ನಲೆಯಲ್ಲಿ ಗ್ರಾಮಸ್ಥರು ಇಬ್ಬರು ಯುವತಿಯರನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ವಶಕ್ಕೆ ನೀಡಿರುವ ವಿಚಾರ ತಿಳಿದುಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡ್ನೂರು ಗ್ರಾಮದ ಉಗ್ಗಬೆಟ್ಟು ಎನ್ನುವ...
ಸುಳ್ಯ,ಸೆಪ್ಟಂಬರ್ 3: ಸೆಪ್ಟಂಬರ್ 7 ರಂದು ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ನಡೆಸಲು ಉದ್ಧೇಶಿಸಿರುವ ಬೈಕ್ Rally ಯನ್ನು ಪೋಲೀಸ್ ಮೂಲಕ ನಿಯಂತ್ರಿಸುವ ಪ್ರಯತ್ನಗಳು ಇದೀಗ ಸರಕಾರದ ವತಿಯಿಂದ ನಡೆಯುತ್ತಿದೆ. ಬೈಕ್ Rally ಯಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ...
ಸುಳ್ಯ, ಸೆಪ್ಟಂಬರ್ 01:ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವರ ಉತ್ಸವ ಮೂರ್ತಿ ಜೊತೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕದ್ದೊಯ್ದ ಘಟನೆ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಮರಕಟ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ನಿನ್ನೆ ರಾತ್ರಿ ಕಳ್ಳರು...
ಮಂಗಳೂರು ಅಗಸ್ಟ್ 29: ಮಂಗಳೂರಿನಲ್ಲಿ ಮತ್ತೆ ಹಿಂಸಾಚಾರಕ್ಕೆ ನಡೆಸುವ ಉದ್ದೇಶದಿಂದ, ಮಾರಕಾಸ್ತ್ರಗಳೊಂದಿಗೆ ದುಷ್ಕೃತ್ಯ ಎಸಗಲು ಸ್ಕೆಚ್ ರೂಪಿಸಿದ್ದ ಐದು ಮಂದಿ ದುಷ್ಕರ್ಮಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮದನಿ ನಗರದ ತಸ್ಲೀಂ (21)ಪವಾಝ್( 22)...
ಪುತ್ತೂರು, ಆಗಸ್ಟ್ 26 : ಪೋಲೀಸ್ ಜೊತೆ ಸಾಮಾನ್ಯ ವ್ಯಕ್ತಿ ವ್ಯವಹರಿಸುವಾಗ ಕೊಂಚ ಹದ್ದುಬಸ್ತಿನಲ್ಲಿರೋದು ಉತ್ತಮ ಎನ್ನೋ ಮಾತು ಎಲ್ಲರಿಗೂ ತಿಳಿದ ವಿಚಾರವವೇ ಆಗಿದೆ. ಯಾಕಂದ್ರೆ ತನ್ನ ತಪ್ಪಿದ್ದರೂ, ಇಲ್ಲದಿದ್ದರೂ, ಪೋಲೀಸರು ಹೇಳೋದನ್ನು ಕೇಳಲೇ ಬೇಕು.ಕೇಳದೇ...
ಹರ್ಯಾಣ, ಆಗಸ್ಟ್ 26: ಇಲ್ಲಿನ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದ ಪರಿಣಾಮ 30ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಪಂಚಕುಲದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಹರ್ಯಾಣ ಮತ್ತು ಪಂಜಾಬ್, ದೆಹಲಿ, ರಾಜಸ್ಥಾನಗಳಲ್ಲೂ...
ಮಂಗಳೂರು ಅಗಸ್ಟ್ 18: ಮಂಗಳೂರು ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪತ್ತೆ ಮಾಡಲಾಗಿದೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೋಲೀಸರು ಅಕ್ರಮ ಗೋ ಸಾಗಟದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಇಂದು...
ಮಂಗಳೂರು,ಅಗಸ್ಟ್ 11 : ಕದ್ದ ಮೊಬೈಲ್ ಗಳನ್ನು ಮಾರಾಟ ಮಾಡಲು ಬಂದಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಬಂಧಿತರನ್ನು ರಾಮನಗರ ಜಿಲ್ಲೆಯ ಮೊಹಮ್ಮದ್ ಇರ್ಫಾನ್ ಪಾಶಾ ( 26), ಸಯ್ಯದ್...
ಮಂಗಳೂರು, ಜುಲೈ.21: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ ರಹೀಂ ಉಚ್ಚಿಲ್ ವಿರುದ್ಧ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಲಾಗಿದೆ. ಈ ಸಂಬಂಧ ರಹೀಂ ಉಚ್ಚಿಲ್ ಹುಬ್ಬಳ್ಳಿ ಉಪನಗರ ಪೋಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ....