ಮಂಗಳೂರು ಮೇ 02; ನಿನ್ನೆ ರಾತ್ರಿ ಬಜಪೆಯ ಜನಸಂದಣಿಯ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದ ಉಂಟಾದ ಅಶಾಂತಿ ಜಿಲ್ಲೆಯ ಇತರ ಭಾಗಗಳಿಗೂ ಹರಡಿದೆ. ಹತ್ಯೆಯ ನಂತರ ಪೊಲೀಸ್ ಇಲಾಖೆ ಪರಿಸ್ಥಿತಿ ಹತೋಟಿಗೆ ಕೈಗೆತ್ತಿಕ್ಕೊಳ್ಳುವಲ್ಲಿ...
ಮಂಗಳೂರು ಮೇ 02: ನಗರದ ಹೊರವಲಯದ ಕಣ್ಣೂರಿನಲ್ಲಿ ಯುವಕನೊಬ್ಬನಿಗೆ ಶುಕ್ರವಾರ ನಸುಕಿನಲ್ಲಿ ಚೂರಿ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಯುವಕನನ್ನು ಇರ್ಷಾದ್ ಎಂದು ಗುರುತಿಸಲಾಗಿದೆ. ಯುವಕ ಬೆಳಿಗ್ಗೆ ಕೆಲಸಕ್ಕೆ ಹೊರಟಿದ್ದ ಎಂದು...
ಉಡುಪಿ ಮೇ 02 : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬೆನ್ನಲ್ಲೇ ಉಡುಪಿಯಲ್ಲೂ ಹತ್ಯೆಗೆ ಪ್ರತೀಕಾರ ದಾಳಿ ನಡೆದಿದೆ. ಮೇ 01 ರಾತ್ರಿ ಸಮಯ ಸುಮಾರು 11:15 ಗಂಟೆಗೆ ಆತ್ರಾಡಿ...
ಮಂಗಳೂರು ಮೇ 02: ಮಂಗಳೂರು ಬಜ್ಪೆ ಕೊಲೆ ಪ್ರಕರಣ,ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್ ಮಂಗಳೂಪಿನ ಬಜ್ಪೆ ಕಿನ್ನಿಪದವು...
ಮಂಗಳೂರು ಮೇ 02: ಬಜ್ಪೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್...
ಮಂಗಳೂರು ಮೇ 02: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳ...
ಮಂಗಳೂರು, ಮೇ 02: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ...
ಮಂಗಳೂರು ಮೇ 02: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಹಿಂದೂ ಕಾರ್ಯಕರ್ತರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು ಈ ಹಿನ್ನಲೆ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ಮೇ-2 ರಂದು ದಕ್ಷಿಣ ಕನ್ನಡ...
ಮಂಗಳೂರು ಮೇ 01: ಬಜ್ಪೆ ಕಿನ್ನಿಪದವು ಬಳಿ ನಡೆದ ರೌ ಡಿ ಶೀಟರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಹಿನ್ನಲೆ ಮಂಗಳೂರಿನಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ...
ಮಂಗಳೂರು ಮೇ 01: ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರ್ ದಾಳಿ ನಡೆಸಿದ ಘಟನೆ ಸಂಜೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು...