ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...
ಮಂಗಳೂರು ಮೇ 15: ನಿಷೇಧಿಕ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ತಾಲೂಕು ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದಾವೂದು ಪರ್ವೇಜ್ ಎಂದು ಗುರುತಿಸಲಾಗಿದೆ. ಆತನಿಂದ...
ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಯುವತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು....
ಬೀದರ್: ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೀದರ್ನಿಂದ ಕಲಬುರಗಿ ಬಸ್ನಲ್ಲಿಇಬ್ಬರು ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದ ಬಳಿಕ ಮಹಿಳೆಯರು ಕಿತ್ತಾಟ ನಡೆಸಿದ್ದಾರೆ....
ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಸಿಐಡಿ ಘಟಕದ ಸೆಕ್ಷನ್ ಸೂಪರಿಂಟೆಂಡೆಂಟ್ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಐಡಿ ಘಟಕದ ಆಡಳಿತ ವಿಭಾಗದ ಸೆಕ್ಷನ್...
ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು...
ಆಗ್ರಾ: ಒಂದು ಸಣ್ಣ ಕಾರಣದಿಂದಾಗಿ ಪತ್ನಿಯೊಬ್ಬಳು ಪತಿಯ ಜೊತೆ ಇರಲು ಸಾಧ್ಯವಿಲ್ಲವೆಂದು ವಿಚ್ಚೇದನ ಕೇಳಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಮದುವೆಯಾದ ದಂಪತಿ ಜೀವನದಲ್ಲಿ ಮನಸ್ತಾಪ ಆಗುವಂಥ ಯಾವುದೇ ಸಮಸ್ಯೆಗಳಿರಲಿಲ್ಲ. ಆದರೆ...
ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ...
ಕೊಲ್ಲೂರು ಮೇ 11: ಯುವತಿಯೊಬ್ಬಳ ಮೇಲೆ ಅತ್ಯಾಚಾರಾ ಮಾಡಿದ್ದಲ್ಲದೆ ಆರೋಪಿಯ ಜೊತೆಗಿದ್ದ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಸಮೀಪದ ನಿವಾಸಿ ಮಂಜುನಾಥ (24)...
ತಿರುವನಂತಪುರ ಮೇ 11: ಇತ್ತೀಚೆಗೆ ಕಣಗಿಲೆ ಹೂವನ್ನು ತಿಂದು ಯುವತಿಯೊಬ್ಬಳು ಸಾವನಪ್ಪಿದ ಬೆನ್ನಲ್ಲೇ ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿಯ ತನ್ನ ಅಧೀನದಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ನೈವೇದ್ಯ ಮತ್ತು ಪ್ರಸಾದದಲ್ಲಿ ಕಣಗಿಲೆ ಹೂವು ಬಳಕೆ ಮಾಡಬಾರದು ಎಂದು...