ಮಂಗಳೂರು, ಮೇ 4:ಮಂಗಳೂರಿನ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದಿದ್ದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದ್ದು, ಈ ಕುರಿತಂತೆ ಎಪ್ರಿಲ್ 28 ರಂದು ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ತೊಕ್ಕೊಟ್ಟು ಸಮೀಪದ...
ಬೆಂಗಳೂರು: ಕೆಂಪೇಗೌಡ ನಗರ ಠಾಣೆ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ‘ಚಾಮರಾಜಪೇಟೆ ದಾಸಪ್ಪ ಗಾರ್ಡನ್ನ ಸಿ. ಆನಂದ್ (34), ಶ್ರೀನಗರ ರಾಘವೇಂದ್ರ ಬ್ಲಾಕ್ನ ಬಿ.ಕೆ. ನಾರಾಯಣ (43) ಹಾಗೂ ಕುಮಾರಸ್ವಾಮಿ...
ಹಾಸನ ಮೇ 03 : ಇಡೀ ದೇಶದಲ್ಲೇ ಭಾರೀ ಸುದ್ದಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಸ್ಕ್ಯಾಂಡಲ್ ಗೆ ಇದೀಗ ಅತ್ಯಾಚಾರ ಪ್ರಕರಣವೂ ಸೇರಿಕೊಂಡಿದ್ದು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್...
ಮಂಗಳೂರು: ಸುರತ್ಕಲ್ ನ ಎನ್ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಟೋಲ್ ಗೇಟ್ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಮಂದಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ. 2022ರ ನವೆಂಬರ್ನಲ್ಲಿ ಟೋಲ್...
ಮಂಗಳೂರು ಮೇ 1: ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ಮೊಹಮ್ಮದ್ ಇಶಾನ್ (35), ಜಾಫರ್ ಸಾಧಿಕ್ (35) ಎಂದು...
ಮಂಗಳೂರು ಮೇ 1: 2016ರಲ್ಲಿ ನಡೆದ ಕೋಮುಗಲಭೆ ವೇಳೆ ಉಳ್ಳಾಲದಲ್ಲಿ ಕೊಲೆಯಾದ ರಾಜೇಶ್ ಕೋಟ್ಯಾನ್ ಅಲಿಯಾಸ್ ರಾಜ (44) ಅವರನ್ನು ಹತ್ಯೆ ಮಾಡಿದ ನಾಲ್ವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು...
ಉಡುಪಿ ಮೇ 1 : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12),...
ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ...
ಕೋಲಾರ: ನಗರದಲ್ಲಿ ಇವಿಎಂ ಸಾಗಿಸುತ್ತಿದ್ದಂತ ವಾಹನವೊಂದು ಟೈಯರ್ ಸ್ಪೋಟಗೊಂಡ ಪರಿಣಾಮ ನಡು ರಸ್ತೆಯಲ್ಲೇ ನಿಲ್ಲುವಂತೆ ಆಗಿದೆ. ಬಳಿಕ ರಸ್ತೆಯಲ್ಲೇ ವಾಹನ ರಿಪೇರಿ ಕಾರ್ಯ ನಡೆಯುತ್ತಿದ್ದು, ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ನಿನ್ನೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ...
ಮಂಗಳೂರು ಎಪ್ರಿಲ್ 20:ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಬೇಕೆಂದು ವಿಶ್ವಹಿಂದೂ ಪರಿಷತ್ ಒತ್ತಾಯಿಸಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡಿದ ಅವರು...