ಬೆಂಗಳೂರು ಎಪ್ರಿಲ್ 19: ಕನ್ನಡದ ಸೆಲೆಬ್ರಿಟಿ ಜೋಡಿ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರ ಮೇಲೆ ಕಿಡಿಗೇಡಿಗಳ ಗುಂಪೊಂದು ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ....
ಹುಬ್ಬಳ್ಳಿ ಎಪ್ರಿಲ್ 18: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯನ್ನು ಆಕೆಯ ಸಹಪಾಠಿಯೊಬ್ಬ 9 ಬಾರಿ ಇರಿದು ಕೊಲೆ ಮಾಡಿದ ಘಟನೆ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ...
ಬೆಂಗಳೂರು ಎಪ್ರಿಲ್ 17: ವಿಮಾನ ನಿಲ್ದಾಣದಲ್ಲಿ ನಿರ್ಬಂದಿತ ಪ್ರದೇಶದಲ್ಲಿ ವಿಡಿಯೋ ಬ್ಲಾಗ್ ಮಾಡಿದ ಆರೋಪದ ಮೇಲೆ ಯೂಟ್ಯೂರ್ ವಿಕಾಸ್ ಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಕಟೆಂಟ್ ಗಾಗಿ ಮಾಡಲು ಹೋಗಿ ಯುಟ್ಯೂಬರ್ ಗಳು...
ಹೈದರಾಬಾದ್ ಎಪ್ರಿಲ್ 16: ಸೆಕೆಂಡ್ ಹ್ಯಾಂಡ್ ಕಾರಿನ ಮಾರಾಟಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ತಂಡವೊಂದು 1 ಕೋಟಿ ಬೆಲೆ ಬಾಳುವ ಲ್ಯಾಂಬೋರ್ಗಿನಿ ಕಾರಿಗೆ ರಸ್ತೆ ಮಧ್ಯೆಯೆ ಬೆಂಕಿ ಹಚ್ಚಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಸದ್ಯ...
ಬೆಂಗಳೂರು ಎಪ್ರಿಲ್ 14 : ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಜೈಲು ಸೇರಿದ್ದ ಆರೋಪಿ ತಾಯಿ ಗಂಗಾದೇವಿ ಜೈಲಿಗೆ ಹೋದ ದಿನವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ಮಕ್ಕಳನ್ನ ಕೊಲೆಗೈದ ಪ್ರಕರಣಕ್ಕೆ...
ಮಂಗಳೂರು ಎಪ್ರಿಲ್ 14 : ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49)...
ಹೊಸದಿಲ್ಲಿ ಎಪ್ರಿಲ್ 13: ಸೋಶಿಯಲ್ ಮಿಡಿಯಾ ಜೋಡಿಯೊಂದು ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹರಿಯಾಣದ ಬಹದ್ದೂರ್ಗಢದ ರುಹಿಲ್ ರೆಸಿಡೆನ್ಸಿಯಲ್ಲಿ ನಡೆದಿದೆ. ಮೃತರನ್ನು ಗರ್ವಿತ್ (25) ಮತ್ತು ನಂದಿನಿ (22)...
ಮಂಗಳೂರು ಎಪ್ರಿಲ್ 13 : ರವಿವಾರದಂದು ಮಂಗಳೂರು ನಗರದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ಗೆ ಸಿದ್ದತೆಗಳು ಭರದಿಂದ ಸಾಗುತ್ತಿದ್ದು ಲೇಡಿಹಿಲ್ ನಿಂದ ನವಭಾರತ್ ಸರ್ಕಲ್ ವರೆಗೆ ಕಬ್ಬಿಣದ ತಡಬೇಲಿ ಹಾಕುವ...
ಬೆಂಗಳೂರು ಎಪ್ರಿಲ್ 13: ಸೋಶಿಯಲ್ ಮಿಡಿಯಾದಲ್ಲಿ ಕಂಟೆಂಟ್ ಗಾಗಿ ಹೆಣ್ಣು ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿ ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸೋನು ಶ್ರೀನಿವಾಸ ಗೌಡ ತಮ್ಮ ಜೈಲಿನ ಅನುಭವ ಬಿಚ್ಚಿಟ್ಟಿದ್ದಾರೆ....
ಮಂಗಳೂರು ಎಪ್ರಿಲ್ 12: ಪ್ರಧಾನಿ ನರೇಂದ್ರ ಮೋದಿಯವರು ಎಪ್ರಿಲ್ 14 ರಂದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಈ ಹಿನ್ನಲೆ ಮಂಗಳೂರು ನಗರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ....