ಮಂಗಳೂರು ಮೇ 01: ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇ್ಲೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ. ಕುಡುಪಿನಲ್ಲಿ ಕ್ರಿಕೆಟ್...
ಕಡಬ ಎಪ್ರಿಲ್ 01: ರಾಜ್ಯ ಸಾರಿಗೆ ಬಸ್ ನಲ್ಲಿ ಹಿಂದೂ ಯುವತಿಯರ ಜೊತೆಗೆ ಅನ್ಯಕೋಮಿನ ಯುವಕ ಪ್ರಯಾಣ ಎನ್ನುವ ಸುದ್ಧಿ ತಿಳಿದು ಹಿಂದೂ ಪರ ಸಂಘಟನೆಗಳು ಬಸ್ ನ್ನು ತಡೆದು ವಿಚಾರಣೆ ನಡೆಸಿದ ಘಟನೆ ಕಡಬದಲ್ಲಿ...
ಮಂಗಳೂರು ಎಪ್ರಿಲ್ 30: ಕಳ್ಳನೊಬ್ಬ ಕೊರಗಜ್ಜನಿಗೆ ಕೈ ಮುಗಿದು ಬೇಡಿಕೊಂಡು ಕೊನೆಗೆ ಕಾಣಿಕೆ ಡಬ್ಬಿಯನ್ನೆ ಕಳ್ಳತನ ಮಾಡಿದ ಘಟನೆ ಮಂಗಳೂರು ಹೊರವಲಯದ ಏರ್ ಪೋರ್ಟ್ ರಸ್ತೆಯಲ್ಲಿನ ಕೊರಗಜ್ಜನ ಕಟ್ಟೆಯಲ್ಲಿ ನಡೆದಿದೆ. ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ...
ಮಂಗಳೂರು ಎಪ್ರಿಲ್ 30 : ಇತ್ತೀಚೆಗೆ ಕುಡುಪು ಪ್ರದೇಶದಲ್ಲಿ ಓರ್ವ ವ್ಯಕ್ತಿಯನ್ನು ಮುಸ್ಲಿಮ್ ಎಂಬ ಕಾರಣಕ್ಕಾಗಿ ದುಷ್ಕರ್ಮಿಗಳ ಗುಂಪು ಹತ್ಯೆಗೈದಿದ್ದು, ಪೊಲೀಸು ಇಲಾಖೆ ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಿದೆ. ಗೃಹ ಸಚಿವರು ಈ ಬಗ್ಗೆ ಮಾದ್ಯಮ...
ಮಂಗಳೂರು, ಎಪ್ರಿಲ್ 30 : ಕ್ರಿಕೆಟ್ ಪಂದ್ಯಾಟದ ವೇಳೆ ನಡೆದ ಗಲಾಟೆಯಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಸಾವನಪ್ಪಿದ್ದ ಯುವಕನ ಗುರುತು ಪುತ್ತೆಯಾಗಿದೆ. ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ. ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ...
ಮಂಗಳೂರು ಎಪ್ರಿಲ್ 29: ಮಂಗಳೂರು ಕುಡುಪು ಬಳಿ ಹೊರ ರಾಜ್ಯದ ಅಪರಿಚಿತ ವ್ಯಕ್ತಿಯನ್ನು ಧರ್ಮದ ಗುರುತಿನ ಕಾರಣಕ್ಕಾಗಿ ಸಂಘಪರಿವಾರ ಬೆಂಬಲಿಗರ ಗುಂಪೊಂದು ಹೊಡೆದು ಸಾಯಿಸಿದ ಪ್ರಕರಣವನ್ನು ಮಾಬ್ ಲಿಂಚಿಂಗ್, ಕೊಲೆ ಪ್ರಕರಣ ಎಂದು ಮಂಗಳೂರು ಪೊಲೀಸ್...
ಮಂಗಳೂರು, ಏಪ್ರಿಲ್ 29: ಮಂಗಳೂರಿನ ವೈದ್ಯೆ ಧರ್ಮ ಹಾಗು ದೇಶ ವಿರೋಧಿ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಅಫೀಫಾ ಫಾತೀಮಾ...
ಕೋಲಾರ, ಏಪ್ರಿಲ್ 28: ನೀರು ಬೆರೆಸದೇ 5 ಬಾಟಲ್ ಮದ್ಯ ಕುಡಿಯುವುದಾಗಿ ಚಾಲೆಂಜ್ ಹಾಕಿದ ಯುವಕ ಮೃತಪಟ್ಟ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ನುಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯುವಕ ಕಾರ್ತಿಕ್...
ಮಂಗಳೂರು, ಏಪ್ರಿಲ್ 28: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್ ಎಂಬಾತನ ಕಾಮಕಾಂಡ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ...
ಮಂಜೇಶ್ವರ, ಏಪ್ರಿಲ್ 28: ಬೈಕ್ನಲ್ಲಿ ತೆರಳುತಿದ್ದ ಯುವ ಅಡಿಕೆ ವ್ಯಾಪಾರಿಗೆ ಗುಂಡೇಟು ತಗಲಿರುವ ಘಟನೆ ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು...