ಬೆಂಗಳೂರು ಮಾರ್ಚ್ 22: ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋಷಿಯಲ್ ಮಿಡಿಯಾದಲ್ಲಿ ವಿಡಿಯೋಗಳಿಂದ ಟ್ರೆಂಡಿಂಗ್ ನಲ್ಲಿರುತ್ತಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಅರೆಸ್ಟ್ ಮಾಡಲಾಗಿದೆ. ಬಾಲಕಿಯೊಬ್ಬಳನ್ನು ಅನಧಿಕೃತವಾದಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ...
ಮಂಗಳೂರು ಮಾರ್ಚ್ 22: ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂದು ಗುರುತಿಸಲಾಗಿದ್ದು, ಆರೋಪಿ ಮಂಗಳೂರು ನಗರಕ್ಕೆ ಬೆಂಗಳೂರಿನಿಂದ...
ನವದೆಹಲಿ, ಮಾರ್ಚ್ 22: ತಮಿಳುನಾಡಿನ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ. ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹಾಗೂ ಚೆನ್ನೈ ದಕ್ಷಿಣ ಕ್ಷೇತ್ರದಿಂದ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳ್...
ನವದೆಹಲಿ, ಮಾರ್ಚ್ 21:ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ)...
ಬದೌನ್ ಮಾರ್ಚ್ 20: ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆಯ ಇಬ್ಬರು ಮಕ್ಕಳ ಮೇಲೆ ದಾಳಿ ಮಾಡಿ ಬರ್ಬರ ವಾಗಿ ಹತ್ಯೆ ಮಾಡಿದ್ದ ಕ್ಷೌರಿಕನನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಪ್ರದೇಶದ ಪೊಲೀಸರು ಎನ್ ಕೌಂಟರ್ ಮಾಡಿ ಸಾಯಿಸಿದ್ದಾರೆ....
ಉಡುಪಿ ಮಾರ್ಚ್ 20: ಇಡೀ ರಾಜ್ಯದಲ್ಲಿ ಸುದ್ದಿ ಮಾಡಿದ್ದ ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಕೋರ್ಟ್ಗೆ ಸಿಐಡಿ ಡಿವೈಎಸ್ಪಿ ಅಂಜುಮಾಲಾರಿಂದ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. 2023ರ ಜುಲೈ 18ರಂದು ಖಾಸಗಿ...
ಮಂಗಳೂರು ಮಾರ್ಚ್ 19: ಲೋಕಸಭೆ ಚುನಾವಣೆ ಮುನ್ನೆಚ್ಚರಿಕೆ ಕ್ರಮವಾಗಿ 19 ಮಂದಿ ರೌಡಿಶೀಟರ್ ಗಳನ್ನು ಗಡಿಪಾರು ಮಾಡಲು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಸಭಾ ಚುನಾವಣೆಯಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ನಗರ...
ಪುತ್ತೂರು ಮಾರ್ಚ್ 19: ದಕ್ಷಿಣಕನ್ನಡ ಹಾಗೂ ಕೊಡಗಿನ ಗಡಿಭಾಗ ಕಲ್ಮಕಾರಿನ ಗಡಿಯೊಂದರಲ್ಲಿ ದಿನಸಿ ಅಂಗಡಿಯಲ್ಲಿ ಸಾಮಾಗ್ರಿ ಖರೀಸಿಸಿದ್ದ ನಕ್ಸಲರ ತಂಡದ ಪತ್ತೆಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಲಾಗಿದೆ. ದಕ್ಷಿಣ ಕನ್ನಡ ಗಡಿ ಮತ್ತು ಮಡಿಕೇರಿ ತಾಲ್ಲೂಕಿನ ಕಡಮಕಲ್ಲು,...
ಪುತ್ತೂರು ಮಾರ್ಚ್ 18: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ್ ಜಯಾನಂದ.ಕೆ. ಮನೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಬೆಂಬಲಿಗರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಡಬ...
ಬೆಂಗಳೂರು ಮಾರ್ಚ್ 18: ಸಂಜೆ ವೇಳೆ ಭಕ್ತಿ ಗೀತೆ ಹಾಕಿದ್ದಕ್ಕೆ ಐದಾರು ಮಂದಿ ಇದ್ದ ತಂಡವೊಂದು ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ನಗತರಪೇಟೆಯಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ...