ಸುಳ್ಯ ಮಾರ್ಚ್ 05 : ಕಡಬ ತಾಲೂಕಿನ ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ...
ಕಡಬ ಮಾರ್ಚ್ 04: ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ ಅಬಿನ್ ಒನ್ ಸೈಡ್ ಲವ್ ಸ್ಟೋರಿಯ ಈ ದಾಳಿಗೆ ಕಾರಣ ಎಂದು ಹೇಳಲಾಗಿದೆ. ಆ್ಯಸಿಡ್ ದಾಳಿ...
ಕಡಬ ಮಾರ್ಚ್ 04: ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ....
ಪುತ್ತೂರು ಮಾರ್ಚ್ 4: ಯುವಕನೊಬ್ಬ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ಹಾಕಿದ ಘಟನೆ ಕಡಬದಲ್ಲಿ ನಡೆದಿದೆ. ಆ್ಯಸಿಡ್ ದಾಳಿಗೆ ತುತ್ತಾದವರನ್ನು ವಿಧ್ಯಾರ್ಥಿನಿಯರಾದ ಅಲೀನಾ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ....
ಉಳ್ಳಾಲ ಮಾರ್ಚ್ 03 :ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿದ್ದ ಭಂಡಾರಮನೆಯನ್ನು ಕಿಡಿಗೇಡಿಗಳು ಏಕಾಏಕಿ ನೆಲಸಮಾಡಿದ ಘಟನೆ ನಡೆದಿದೆ. ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿರುವ ಶಂಕೆ...
ನವದೆಹಲಿ ಮಾರ್ಚ್ 02: ಪತಿಯೊಂದಿಗೆ ಬೈಕ್ ಟೂರ್ ನಲ್ಲಿದ್ದ ಸ್ಪ್ಯಾನಿಷ್ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ದುಮ್ಕಾದ ಹನ್ಸ್ದಿಹಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ದಂಪತಿಗಳು ತಾತ್ಕಾಲಿಕ ಟೆಂಟ್ನಲ್ಲಿ...
ಬೆಂಗಳೂರು, ಮಾರ್ಚ್.02: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನ ಸಿಸಿಟಿವಿ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಕಫೆಯಲ್ಲಿರುವ ಸಿಸಿಟಿವಿ...
ನವದೆಹಲಿ ಮಾರ್ಚ್ 01: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜಾ ಮಾತುಕೊಟ್ಟು ಮರೆತು...
ಬೆಂಗಳೂರು ಮಾರ್ಚ್ 01: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಪೋಟದ ಕಾರಣ ತಿಳಿದು ಬಂದಿಲ್ಲ. ಗ್ರೀನ್ ಅವೆನ್ಯೂ ರಸ್ತೆಯಲ್ಲಿರುವ ಕೆಫೆಯ ಬ್ರೂಕ್ಫೀಲ್ಡ್ ಶಾಖೆಯಲ್ಲಿ ಮಧ್ಯಾಹ್ನ...
ಉಡುಪಿ, ಫೆಬ್ರವರಿ 28 : ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ...