ಮಂಗಳೂರು ಫೆಬ್ರವರಿ 06: ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಇಬ್ಬರನ್ನು ಕೇಂದ್ರ ಉಪ ವಿಭಾಗದ ಆ್ಯಂಟಿ ಡ್ರಗ್ ತಂಡ ಅರೆಸ್ಟ್ ಮಾಡಿದೆ. ಮಾದಕ ವಸ್ತು ಮಾರಾಟವನ್ನು ತಡೆಗಟ್ಟು ನಿಟ್ಟಿನಲ್ಲಿ ರವಿವಾರ ರಾತ್ರಿ...
ಕಾರವಾರ, ಫೆಬ್ರವರಿ 06 : ಉತ್ತರ ಕನ್ನಡದ ಶಿರಸಿಯಲ್ಲಿ ಪಿಯುಸಿ ವಿದ್ಯಾರ್ಥಿ ತನಗೆ ಉತ್ತಮ ಅಂಕ ನೀಡಿ ರ್ಯಾಂಕ್ನಲ್ಲಿ ಉತ್ತೀರ್ಣ ಮಾಡಬೇಕು ಎಂದು ಕೋರಿಕೆ ಈಡೇರಿಕೆಗಾಗಿ ದೇವರ ಶಿವಲಿಂಗದ ಮೇಲೆಯೇ ಬರೆದು ಪೊಲೀಸರ ಅತಿಥಿಯಾಗಿದ್ದಾನೆ. ಫೆ.4...
ಬೆಳ್ತಂಗಡಿ ಫೆಬ್ರವರಿ 04: ನಿಗೂಢವಾಗಿ ಅಕ್ರಮ ಸಿಮ್ ಸಾಗಾಟ ಮಾಡುತ್ತಿದ್ದ ಯುವಕರ ವಂಚನೆ ಜಾಲವನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಸೆರೆಹಿಡಿದಿರುವ ಘಟನೆ ನಡೆದಿದೆ....
ಬಜ್ಪೆ ಜನವರಿ 03: ಗುರುಪುರ ಫಲ್ಗುಣಿ ನದಿಯ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ...
ಪುತ್ತೂರು ಫೆಬ್ರವರಿ 02: ರಸ್ತೆ ಮಧ್ಯೆ ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಹಣ್ಣು ವಿತರಕ ಪಿಕ್ ಅಪ್ ವಾಹನ...
ರಾಮನಗರ, ಫೆಬ್ರವರಿ 01 : ಹೆಂಡತಿ ಮಕ್ಕಳಿದ್ದರೂ ಸಹ ಮನೆ ಕುಟುಂಬ ಹೆಂಡತಿ ಮಕ್ಕಳನ್ನು ತೊರೆದು ವ್ಯಕ್ತಿ ಒಬ್ಬ ತೃತೀಯಲಿಂಗಿಯಾಗಿ ಬದಲಾಗಿರುವ ವಿಚಿತ್ರ ಘಟನೆ ರಾಮನಗರ ಜಿಲ್ಲೆಯ ಬಡಾವಣೆಯ ಒಂದರಲ್ಲಿ ನಡೆದಿದೆ. ಆರು ವರ್ಷಗಳ ಹಿಂದೆ...
ಉಡುಪಿ, ಜನವರಿ 31: ದ್ವಿತಿಯ ಪಿಯುಸಿ ವಿಧ್ಯಾರ್ಥಿಯೊಬ್ಬನ ಮೇಲೆ ಆತನ ಸಹಪಾಠಿಗಳು ಹಲ್ಲೆ ನಡೆಸಿದ ಘಟನೆ ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿಧ್ಯಾರ್ಥಿಯನ್ನು ಪ್ರತೀಕ್ (17) ಎಂದು ಗುರುತಿಸಲಾಗಿದೆ. ಇವರು ಉಡುಪಿಯ...
ಜೈಪುರ ಜನವರಿ 31 :ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಪಕ್ಕದಲ್ಲಿರುವ ಕಾಲುವೆಗೆ ಡಿಕ್ಕಿ ಹೊಡೆದ ಪರಿಣಾಮ ಮಾಜಿ ಕೇಂದ್ರ ಸಚಿವ ದಿವಂಗತ ಜಸ್ವಂತ್ ಸಿಂಗ್ ಅವರ ಸೊಸೆ ಸಾವನಪ್ಪಿ ಮಗ ಗಂಭೀರವಾಗಿ ಗಾಯಗೊಂಡ ಘಟನೆ...
ಮಂಗಳೂರು ಜನವರಿ 30:ಕೋಳಿ ಅಂಕಕ್ಕೆ ಯಾವುದೇ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಹೀಗಾಗ ಅನುಮತಿಗೋಸ್ಕರ ಠಾಣೆಗಳಲ್ಲಿ ಮನವಿ ಸಲ್ಲಿಸಬಾರದು ಎಂದು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ...
ಬೆಳ್ತಂಗಡಿ ಜನವರಿ 30: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟದಲ್ಲಿ ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸದಂತೆ ಕಾರ್ಖಾನೆ ಮಾಲೀಕ ಬಶೀರ್ ನನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ....