ಬೆಳ್ತಂಗಡಿ ಜನವರಿ 29: ಕುಕ್ಕೇಡಿಯಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಉಂಟಾದ ಸ್ಪೋಟದಲ್ಲಿ ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ. ಈ ಕಾರ್ಮಿಕರಲ್ಲಿ ಹಾಸನ ಮೂಲದ ಚೇತನ್ ಕೂಡ ಒಬ್ಬರು, ಟಿವಿಯಲ್ಲಿ ಬಂದ ಸುದ್ದಿಯನ್ನು ಕೇಳಿ ಇದೀಗ ಚೇತನ್ ಕುಟುಂಬ...
ಬೆಳ್ತಂಗಡಿ ಜನವರಿ 29: ಬೆಳ್ತಂಗಡಿಯ ವೇಣೂರಿನಲ್ಲಿ ನಡೆ ಪಟಾಕಿ ದುರಂತ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಗೋಳಿಯಂಗಡಿ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ...
ಬೆಳ್ತಂಗಡಿ 29: ಮೂವರು ಕಾರ್ಮಿಕರನ್ನು ಬಲಿ ಪಡೆದ ಪಟಾಕಿ ತಯಾರಿಕಾ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್...
ಬೆಳ್ತಂಗಡಿ ಜನವರಿ 28 : ಪಟಾಕಿ ತಯಾರಿಕಾ ಘಟಕ ಸ್ಪೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ನಡೆದಿದೆ. ಮೃತರನ್ನು ಕೇರಳದ ಸ್ವಾಮಿ(55) ,ಕೇರಳದ...
ಪುತ್ತೂರು ಜನವರಿ 28: ಅನ್ಯಮತೀಯ ಯುವಕನೂಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ 27ರ ತಡ ರಾತ್ರಿ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಬ ಮೂಲದ ಶಾಕೀರ್...
ಮಂಗಳೂರು, ಜನವರಿ 27: ಮರಕಡ ಸಮೀಪದ ಮಿಲ್ಲತ್ ನಗರದ ಮಸೀದಿ ಒಳಗೆ ಅಕ್ರಮವಾಗಿ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಾಗಲಕೋಟೆ ನಿವಾಸಿ ಹನುಮಂತ ಎಂದು ಗುರುತಿಸಲಾಗಿದ್ದು, 20 ದಿನಗಳ ಹಿಂದೆ...
ಬಂಟ್ವಾಳ ಜನವರಿ 27: ಕೌಟುಂಬಿಕ ಕಲಹದ ಹಿನ್ನಲೆ ಪತ್ನಿ ತನ್ನ ಗೆಳೆಯನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಲು ಕಾರು ಹತ್ತಿಸಿದ ಘಟನೆಯು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಇದೀಗ ಪತಿಯು ಎದೆನೋವಿ ನಿಂದಾಗಿ ಆಸ್ಪತ್ರೆ...
ಮಂಗಳೂರು ಜನವರಿ 26: 2024ನೇ ಸಾಲಿನ ಗಣರಾಜ್ಯೋತ್ಸವ ಸಂದರ್ಭ ನೀಡುವ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪುರಸ್ಕಾರಕ್ಕೆ ಬಜಪೆ ಠಾಣಾ ಎಎಸ್ಐ ಶ್ರೀರಾಮ ಪೂಜಾರಿ ಹಾಗೂ ಸಂಚಾರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ (ಎಚ್ಸಿ)...
ಮಂಗಳೂರು ಜನವರಿ 24: ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಎಆರ್/ಡಿಎಆರ್) ಖಾಲಿ ಇರುವ (ಪುರುಷ & ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 28-01-2024 ರಂದು ಭಾನುವಾರ ಬೆಳಿಗ್ಗೆ 11:00 ರಿಂದ 12:30...
ಮಂಗಳೂರು ಜನವರಿ 23: ಹಿಂದೂ ಸಂಘಟನೆಯ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ. ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಅವಿನಾಶ್ ದಕ್ಷಿಣ ಕನ್ನಡ ಜಿಲ್ಲೆಯ...