ಮಂಗಳೂರು ಜನವರಿ 23 : ಪಡೀಲ್ ಪೊಲೀಸ್ ಚೆಕ್ಪೋಸ್ಟ್ ಬಳಿ ಸೋಮವಾರ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟು, ಪೊಲೀಸ್ ಗಾಯಗೊಂಡಿದ್ದಾರೆ. ಒರಿಸ್ಸಾ ಮೂಲದ ದಂಡಸಿ ಮಾಲಿಕ್ (48) ಮೃತಪಟ್ಟವರು. ಚೆಕ್ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಹರೀಶ್...
ಬಂಟ್ವಾಳ ಜನವರಿ 23 : ಬಂಟ್ವಾಳದ ವಗ್ಗದಲ್ಲಿ ತಾಯಿ ಮತ್ತು ಮಗಳಿಗೆ ಚಾಕು ತೋರಿಸಿ ನಗ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಬಂಟ್ವಾಳ ಪೊಲೀಸರ ಬಂಧಿಸಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ...
ಮಂಡ್ಯ, ಜನವರಿ 23: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿಯೊಬ್ಬರು ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ...
ಮಂಗಳೂರು ಜನವರಿ 20: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ...
ಉಡುಪಿ ಜನವರಿ 20 : ಖಾಸಗಿ ಬಸ್ ಚಾಲಕರಿಬ್ಬರಿಗೆ ತಂಡವೊಂದು ಚೂರಿ ಇಂದ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಈ...
ಮಂಗಳೂರು ಜನವರಿ 19 : ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿ ಜೋಡಿ ಮೇಲೆ ಯುವಕರ ತಂಡವೊಂದು ಕದ್ರಿ ಪಾರ್ಕ್ ಬಳಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ...
ಪುತ್ತೂರು ಜನವರಿ 16: ಅಯೋಧ್ಯೆಯ ಅಕ್ಷತೆ ವಿತರಣೆ ಮಾಡಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದಕ್ಕೆ ಪುತ್ತಿಲ ಪರಿವಾರದ ವಿರುದ್ಧ ಬಿಜೆಪಿ ಯುವ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಹರಿಹಾಯ್ದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...
ಮಂಗಳೂರು ಜನವರಿ 16: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಹೆಡ್ಕಾನ್ಸ್ಟೆಬಲ್ ಮಂಜುನಾಥ ಹೆಗ್ಡೆ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಮಂಜುನಾಥ್ ಅವರನ್ನು ಸಿಸಿಆರ್ಬಿ ಘಟಕಕ್ಕೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಲ್ಲಿಗೆ ಜನವರಿ 13ರಂದು ವರದಿ ಮಾಡಿಕೊಳ್ಳಬೇಕಿತ್ತು. ಜನವರಿ...
ಬಂಟ್ವಾಳ ಜನವರಿ 16: ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ಸಮೀಪದ ಮೂರ್ಜೆ ಬಳಿ ಹೆದ್ದಾರಿಲ್ಲಿ ಈ ದುರ್ಘಟನೆ ಸಂಭವಿಸಿದ್ದು...
ಪುತ್ತೂರು ಜನವರಿ 16: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನಲೆ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ಪುತ್ತೂರಿನ...