ಕುಂದಾಪುರ, ಡಿಸೆಂಬರ್ 23: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ ಶವ 36 ಗಂಟೆಗಳ...
ಉಡುಪಿ, ಡಿಸೆಂಬರ್ 23: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ...
ಪುತ್ತೂರು ಡಿಸೆಂಬರ್ 21: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಹೇಳಿರುವ ವಿಡಿಯೋ ನಾವು ನೋಡಿದ್ದೇವೆ, ಇದು ಕಟ್ಟುಕಥೆಯಲ್ಲ ಅಲ್ಲದೆ ಪರಿಷತ್ ನಲ್ಲಿರುವ ಅನೇಕ ಸದಸ್ಯರೂ ಇದನ್ನು ನೋಡಿದ್ದಾರೆ ಸಿ.ಟಿ.ರವಿ ಹೇಳಿಕೆ ಸಹಿಸಲು ಅಸಾಧ್ಯವಾದುದು ಅವರ ಹೇಳಿಕೆಗೆ...
ಪುತ್ತೂರು ಡಿಸೆಂಬರ್ 21: ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ...
ಮಂಗಳೂರು ಡಿಸೆಂಬರ್ 20: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತೊಬ್ಬ ಆರೋಪಿಯನ್ನುಅರೆಸ್ಟ್ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ....
ಪುತ್ತೂರು, ಡಿಸೆಂಬರ್ 20:ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು, ಪ್ರತಿಭಟನಾಕಾರರನ್ನು ಉದ್ಧೇಶಿಸಿ ಮಾತನಾಡಿದ ಮಾಜಿ...
‘ಪುಷ್ಪ 2′ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಸಾವನಪ್ಪಿದ ಮಹಿಳೆಯ 9 ವರ್ಷದ ಮಗ ಶ್ರೀತೇಜಾಗೆ ಬ್ರೈನ್ ಡೆಡ್ ಆಗಿದ್ದು, ಇದರಿಂದ ಅಲ್ಲು ಅರ್ಜುನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಕುರಿತು ಹೈದ್ರಾಬಾದ್ ಸಿಟಿ ಪೊಲೀಸ್...
ಮಂಗಳೂರು ಡಿಸೆಂಬರ್ 18: ಸಾಲ ಮರುಪಾವತಿ ವಿಚಾರಕ್ಕೆ ಮಂಗಳೂರು ಕೆಥೋಲಿಕ್ ಬ್ಯಾಂಕ್ನ ಅಧ್ಯಕ್ಷ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೆರ್ಮಂಕಿ ಗ್ರಾಮದ ಮನೋಹರ ಪಿರೇರಾ (47) ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಕೆಥೋಲಿಕ್...
ಮಂಗಳೂರು ಡಿಸೆಂಬರ್ 17: ಇತ್ತೀಚೆಗೆ ಬಿ ಸಿ ರೋಡ್ ಸಮೀಪದ ಮದ್ದದಲ್ಲಿ ಶಾಹುಲ್ ಹಮೀದ್ ರವರ ಮನೆಗೆ ಮಧ್ಯರಾತ್ರಿಯಲ್ಲಿ ಅಕ್ರಮ ಪ್ರವೇಶ ಮಾಡಿ ಮನೆಮಂದಿ ಸೇರಿದಂತೆ ಮಹಿಳೆಯರ ಮೇಲೆ ದಾಳಿ ಮಾಡಿ ಗಂಭೀರ ಹಲ್ಲೆ ನಡೆಸಿ...
ಕಾರ್ಕಳ ಡಿಸೆಂಬರ್ 17: ವೃದ್ದರೊಬ್ಬರನ್ನು ನೋಡಿಕೊಳ್ಳಲು ಬಂದಿದ್ದ ಹೋಮ್ ನರ್ಸ್ ಒಬ್ಬ ಲಕ್ಷಾಂತ ರೂಪಾಯಿ ಹಣ ವಂಚಿಸಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ತೆಳ್ಳಾರ್ ನಿವಾಸಿ ರತ್ನಾಕರ...