ಬಂಟ್ವಾಳ ಜನವರಿ 13: ಬಿಸಿರೋಡಿನಲ್ಲಿ ಹೊಟೇಲ್ ಸಹಿತ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ,...
ಉಪ್ಪಿನಂಗಡಿ ಜನವರಿ 12 : ದ್ವಿಚಕ್ರವಾಹನವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಾನು ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಪ್ರತೀಕಾರವಾಗಿ ಈ ರೀತಿ...
ಕಣ್ಣೂರು ಜನವರಿ 11: ನ್ಯೂಮನ್ ಕಾಲೇಜಿನ ಪ್ರಾಧ್ಯಾಪಕ ಟಿ.ಜೆ.ಜೋಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 13 ವರ್ಷಗಳ ಬಳಿಕ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬುಧವಾರ ಕಣ್ಣೂರಿನಲ್ಲಿ ಪ್ರಮುಖ ಶಂಕಿತ ಸವದ್ನನ್ನು...
ಗೋವಾ ಜನವರಿ 10: ಗೋವಾಗೆ ಬೆಂಗಳೂರಿನಿಂದ ಪ್ರವಾಸಕ್ಕೆಂದು ತೆರಳಿದ್ದ ಮಹಿಳೆಯೊಬ್ಳು ರಾಕ್ಷಸಿಯಾಗಿ ಬದಲಾಗಿದ್ದು, ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗುವನ್ನೇ ಕೊಂದಿದ್ದ ಕೀಚಕಿ ಸೂಟ್ಕೇಸ್ನಲ್ಲಿ ಮಗುವನ್ನ ಹಾಕಿ ಕಾರಿನಲ್ಲಿ ಸಾಗಿಸಲು ಹೋಗಿ ಪೊಲೀಸರ ಕೈಗೆ...
ಬೆಂಗಳೂರು ಜನವರಿ 10: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ 2.50 ಲಕ್ಷ ರೂ.ಗಳನ್ನು...
ಮಂಗಳೂರು ಜನವರಿ 09: ನಟೋರಿಯಸ್ ರೌಡಿಶೀಟರ್ ಮೇಲೆ ಮಂಗಳೂರು ಪೋಲೀಸರು ಶೂಟೌಟ್ ಮಾಡಿದ್ದಾರೆ. ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸುಳ್ಯದ ಕೆವಿಜಿ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆಯಲ್ಲಿ ಶರಣ್ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಜೆಪ್ಪು ಮಹಾಕಾಳಿ...
ಸುಳ್ಯ ಜನವರಿ 09: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರೋ. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜೀವಾವದಿ ಜೈಲು ಶಿಕ್ಷೆಗೊಳಗಾಗಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಗೆ ಸುಪ್ರೀಂ...
ಮಂಗಳೂರು, ಜನವರಿ 09: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ...
ಮಂಗಳೂರು ಜನವರಿ 07 : ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಹೊರಗುತ್ತಿಗೆ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಅಲಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ...
ಬೆಂಗಳೂರು ಜನವರಿ 06 : ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ವಿರುದ್ದ ಮಾತನಾಡಿದ್ದಕ್ಕೆ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಹೈಕೋರ್ಟ್ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಗುರುವಾರ ಮತ್ತೂಮ್ಮೆ ಖುದ್ದು...