ಮಂಗಳೂರು ಜನವರಿ 05: ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಕೇರಳ...
ಕಡಬ ಜನವರಿ 04: ವಾಹನ ಪಾರ್ಕಿಂಗ್ ವಿಚಾರದಲ್ಲಿ ವಾಚ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ಹಾಡುಹಗಲೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಬೆಂಗಳೂರು ಜನವರಿ 04 : ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ...
ಉಡುಪಿ, ಜನವರಿ 03 : ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ...
ಬೆಳ್ತಂಗಡಿ ಜನವರಿ 01: ನ್ಯೂ ಇಯರ್ ಪಾರ್ಟಿಯಲ್ಲಿ ಯುವಕರ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೂಗನ್ನು ಇನ್ನೋರ್ವ ಯುವಕ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ರವಿವಾರ ರಾತ್ರಿ ನಡೆದಿದೆ. ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ (28)...
ಬೆಂಗಳೂರು ಜನವರಿ 01 : ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ...
ಬಂಟ್ವಾಳ : ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಕಾಯುವ ವೇಳೆ ಪಿಕ್ ಪಾಕೆಟ್ ಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಬೈಪಾಸ್ ನಿವಾಸಿ ಅಕ್ಷಿತಾ ಎಂಬವರು ಬಿಸಿರೋಡಿನಿಂದ ಮನೆಗೆ ಹೋಗುವ ಉದ್ದೇಶದಿಂದ ಬಸ್ ಸ್ಟ್ಯಾಂಡ್...
ಗುನ: ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಗೆ ಬೆಂಕಿ ತಗುಲಿ 12 ಮಂದಿ ಸಜೀವ ದಹನವಾದ ಘಟವೆ ಮಧ್ಯಪ್ರದೇಶ ಗುನ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ...
ಮಧ್ಯಪ್ರದೇಶ, ಡಿಸೆಂಬರ್ 28: ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ. ಈ ಘಟನೆ ಗುಣ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ. ಬಸ್...
ರಾಮನಗರ, ಡಿಸೆಂಬರ್ 27: ರಾಮನಗರದ ಮೆಹಬೂಬ್ ನಗರದ ಸಿಲ್ಕ್ ಫ್ಯಾಕ್ಟರಿ ಮಾಲೀಕನೊಬ್ಬ ಕಾರ್ಮಿಕ ಮುಂಗಡವಾಗಿ ಹಣ ಪಡೆದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಜೀತಕ್ಕೆ ನೇಮಿಸಿಕೊಂಡ ಅಮಾನವೀಯ ಘಟನೆ ನಡೆದಿದೆ. ಕಾಲಿಗೆ ಸರಪಳಿ ಹಾಕಿಸಿಕೊಂಡು ಕಾರ್ಖಾನೆಯಲ್ಲಿ...