ಉಡುಪಿ ನವೆಂಬರ್ 18: ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ...
ಕೇರಳ ನವೆಂಬರ್ 18: ರೋಗಿ ಇರುವ ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದು, ಬರೋಬ್ಬರಿ 2.5 ಲಕ್ಷ ದಂಡ ವಿಧಿಸಿದ್ದಲ್ಲದೆ ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ....
ಉಡುಪಿ ನವೆಂಬರ್ 17: ಕಾಂಗ್ರೆಸ್ ಮುಖಂಡನ ಪುತ್ರನ ಥಾರ್ ಜೀಪ್ ಗೆ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸಲಾಗಿದೆ. ಇವರು ನವೆಂಬರ್...
ಸುಬ್ರಹ್ಮಣ್ಯ ನವೆಂಬರ್ 16: ಕಸ್ತೂರಿ ರಂಗನ್ ವರದಿ ವಿರೋಧಿಸಿ ನಿನ್ನೆ ಗುಂಡ್ಯದಲ್ಲಿ ನಡೆದ ಪ್ರತಿಭಟನೆ ವೇಳೆ ಅನುಮತಿ ಇಲ್ಲದೆ ರಸ್ತೆ ನಡೆಸಿದ ಆರೋಪದ ಮೇಲೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ,...
ಮಂಗಳೂರು ನವೆಂಬರ್ 15: ಪೊಲೀಸರ ಕೈಗೆ ಸಿಗದೆ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿರುವ ಸೈಬರ್ ವಂಚಕರೂ ಇದೀಗ ಪೊಲೀಸ್ ಬಲೆಗೆ ಬೀಳಲಾರಂಭಿಸಿದ್ದಾರೆ. ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿದಂತೆ...
ಬೆಂಗಳೂರು: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಜೋಡಟ್ಟಿ ವಿರುದ್ಧ ಪೊಲೀಸ್ ಕಮಿಷನರ್ ಬಿ.ದಯಾನಂದ್ಗೆ ವೈದ್ಯೆ ದೂರು ನೀಡಿದ್ದಾರೆ. 2020ರಲ್ಲಿ...
ಹಾಸನ ನವೆಂಬರ್ 14: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಗಾಗಿ ಜನ ಏನೇನು ಮಾಡುತ್ತಾರೆ. ರೀಲ್ಸ್ ಹುಚ್ಚಿಗೆ ಬಿದ್ದವರು ತಮ್ಮ ಜೀವನವನ್ನೇ ಕಳೆದುಕೊಂಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಯೊಬ್ಬ ದೀಪಾವಳಿ ನೆಪದಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ್ದಾನೆ. ಸದ್ಯ ವಿಡಿಯೋ ಸಾಮಾಜಿಕ...
ಮೂಡಬಿದಿರೆ ನವೆಂಬರ್ 11: ಖಾಸಗಿ ಬಸ್ ಗಳ ಓವರ್ ಟೇಕ್ ಭರಕ್ಕೆ ಸರಣಿ ಅಪಘಾತ ಸಂಭವಿಸಿ ಸ್ಕೂಟರ್ ನಲ್ಲಿದ್ದ ತಾಯಿ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಬಿದ್ರೆ ಹಂಡೇಲು ಬಳಿ ನಡೆದಿದೆ. ಮಾಸ್ಟರ್ ಎಂಬ ಹೆಸರಿನ...
ಉಡುಪಿ ನವೆಂಬರ್ 10: ಮಹಿಳೆಯನ್ನು ಚುಡಾಯಿಸಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಸಾವನಪ್ಪಿದ ಘಟನೆ ನಡೆದಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಿದೆ ಎಂದು ಉಡುಪಿ ಎಸ್ಪಿ ಡಾ....
ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬ ನೆರಮನೆಯವನನ್ನು ಕಡಿದು ಕೊಲೆ(murder) ಮಾಡಿದ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪುತ್ತೂರು, ನವೆಂಬರ್ 09: ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬ ನೆರಮನೆಯವನನ್ನು ಕಡಿದು ಕೊಲೆ (murder) ...