ತಿರುವನಂತಪುರಂ: ವರದಕ್ಷಿಣೆ ಪಿಡುಗಿಗೆ ಕೇರಳ ಯುವ ವೈದ್ಯೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಲವ್ ಮಾಡಿದ್ದರೂ ಆಕೆಯ ಪ್ರಿಯಕರನ ಮನೆಯವರು ಮದುವೆಗೆ ವರದಕ್ಷಿಣೆ ಬೇಡಿಕೆ ಇಟ್ಟಿದ್ದು ಅದನ್ನು ಪೂರೈಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಆತ್ಮಹತ್ಯೆ...
ಬಂಟ್ವಾಳ ಡಿಸೆಂಬರ್ 7: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ. ಡಿಸೆಂಬರ್ 6 ರಂದು...
ಬಂಟ್ವಾಳ ಡಿಸೆಂಬರ್ 06 : ದುಷ್ಕರ್ಮಿಗಳ ಗುಂಪೊಂದು ಮನೆಯಂಗಳಕ್ಕೆ ಪ್ರವೇಶಿಸಿ ಪೆಟ್ರೆಲ್ ಎರಚಿ ಮನೆಯ ಮುಂಭಾಗಕ್ಕೆ ಬೆಂಕಿ ಹಚ್ಚಿದ ಘಟನೆ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ....
ಬೆಂಗಳೂರು ಡಿಸೆಂಬರ್ 06 : ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ 5 ಕೋಟಿ ಹಣ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಚೈತ್ರಾ ಜಾಮೀನಿನ ಮೇಲೆ ಇಂದು ಬಿಡುಗಡೆಯಾಗಿದ್ದಾರೆ. ಬರೋಬ್ಬರಿ 2 ತಿಂಗಳ ಬಳಿಕ...
ಪಾಕಿಸ್ತಾನ ಡಿಸೆಂಬರ್ 06: ಭಾರತಕ್ಕೆ ಬೇಕಾಗಿದ್ದ ಉಗ್ರರು ಇದೀಗ ಒಬ್ಬರಾಗಿ ಒಬ್ಬರು ಸಾವನಪ್ಪುತ್ತಿದ್ದಾರೆ. ಅನಾಮಿಕ ವ್ಯಕ್ತಿಗಳು ಈಗಾಗಲೇ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರರನ್ನು ಕೊಲ್ಲುತ್ತಿದ್ದಾರೆ. ಇದೀಗ ಪಾಕಿಸ್ತಾನದಲ್ಲಿ ಭಾರತಕ್ಕೆ ಬೇಕಾದ ಮತ್ತೊಬ್ಬ ಶತ್ರುವಿನ ಹತ್ಯೆಯಾಗಿದೆ....
ಪುತ್ತೂರು ಡಿಸೆಂಬರ್ 06 : ಬರೊಬ್ಬರಿ 80ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಕಳ್ಳನನ್ನ ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ತಾಲ್ಲೂಕಿನ ವಾಟರ್ ಟ್ಯಾಂಕ್ ಸಮೀಪದ ಉಪ್ಪಳ್ಳಿ ನಿವಾಸಿ...
ಶಿವಮೊಗ್ಗ ಡಿಸೆಂಬರ್ 05 : ದ್ವಿತೀಯ ಪಿಯುಸಿ ಕಲಿಯುತ್ತಿರುವ ವಿಧ್ಯಾರ್ನಿಯೊಬ್ಬಳು ಮೂರನೇ ಮಹಡಿಯಿಂದ ಬಿದ್ದು ಸಾವನಪ್ಪಿದ ಘಟನೆ ಶಿವಮೊಗ್ಗದ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ. ಇಲ್ಲಿನ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನಲ್ಲಿ (ಬಿಜಿಎಸ್) ದ್ವಿತೀಯ ಪಿಯುಸಿ ವಿದ್ಯಾರ್ಥಿನಿ...
ಉಳ್ಳಾಲ, ಡಿಸೆಂಬರ್ 05: ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್ಎಸ್ಡಿ ಸ್ಟ್ಯಾಂಪ್ ಡ್ರಗ್ಸ್ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕು...
ಬೆಳ್ತಂಗಡಿ ಡಿಸೆಂಬರ್ 5: ಚಿರತೆಯೊಂದು ದನದ ಕೊಟ್ಟಿಗೆಗೆ ದಾಳಿ ಮಾಡಿ ಎರಡು ಕರುಗಳನ್ನು ಸಾಯಿಸಿದ ಘಟನೆ ಮುಂಡೂರು ಗ್ರಾಮದಲ್ಲಿ ನಡೆದಿದೆ. ಮಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಕರುಗಳ ಮೇಲೆ...
ಬೆಂಗಳೂರು ಡಿಸೆಂಬರ್ 5: ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳಿಗೆ ಜಾಮೀನು...