ವಿಟ್ಲ ಡಿಸೆಂಬರ್ 01: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಪಲ್ಟಿಯಾದ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಲಿಸುತ್ತಿದ್ದ...
ಬೆಂಗಳೂರು ಡಿಸೆಂಬರ್ 1: ಬೆಂಗಳೂರಿನ 44 ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಬಂದಿರುವ ಇಮೇಲ್ ನಲ್ಲಿ ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ...
ಉಡುಪಿ ಡಿಸೆಂಬರ್ 01: ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಂದು ಪೊಲೀಸ್ ಕೈಗೆ ಸಿಕ್ಕಿಬಿದ್ದಿರುವ ನರಹಂತಕನನ್ನು ಇದೀಗ ಜೈಲಿನಲ್ಲಿ ಇಡುವುದೇ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆ ಉಡುಪಿ ಸಬ್ ಜೈಲಿನಿಂದ ಆರೋಪಿ ಪ್ರವೀಣ್...
ಚಿಕ್ಕಮಗಳೂರು ಡಿಸೆಂಬರ್ 01 : ಹೆಲ್ಮೆಟ್ ಹಾಕಿಲ್ಲ ಎಂಬ ವಿಚಾರಕ್ಕೆ ಪೊಲೀಸರು ಯುವ ವಕೀಲನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಇದೀಗ ವಕೀಲರ ಆಕ್ರೋಶಕ್ಕೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ...
ಪುತ್ತೂರು ಡಿಸೆಂಬರ್ 01: ಹಾಸನದಲ್ಲಿ ನಡೆದ ಶಾಲಾ ಶಿಕ್ಷಕಿ ಅರ್ಪಿತಾ ಅಪಹರ ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 7 ಗಂಟೆಯೊಳಗೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಮು ಎಂದು ಗುರುತಿಸಲಾಗಿದ್ದು. ಈತ ಶಿಕ್ಷಕಿ ಅರ್ಪಿತಾ...
ಉಡುಪಿ ನವೆಂಬರ್ 30: ಮಂಗಳೂರು ಸಿಸಿಬಿ ಪೊಲೀಸ್ ವಿಭಾಗದಲ್ಲಿ ಎಸಿಪಿ ಆಗಿದ್ದ ಪಿ.ಎ. ಹೆಗಡೆ ಹೆಚ್ಚುವರಿ ಎಸ್ಪಿ ದರ್ಜೆಗೆ ಭಡ್ತಿ ಪಡೆದಿದ್ದು, ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ರಾಗಿ ನೇಮಕ ಮಾಡಿ ಸರಕಾರ ಆದೇಶ...
ಹಾಸನ ನವೆಂಬರ್ 30 : ಮದುವೆಯಾಗಲು ನಿರಾಕರಿಸಿದ ಶಾಲಾ ಶಿಕ್ಷಕಿಯನ್ನು ಹಾಡು ಹಗಲೇ ಅಪರಣ ಮಾಡಿದ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. ಶಿಕ್ಷಕಿ ಅರ್ಪಿತಾ ಬೆಳಿಗ್ಗೆ ಶಾಲೆಗೆ ತೆರಳಲು ಸಿದ್ಧವಾಗಿದ್ದಳು. ಈ ವೇಳೆ...
ಕುಂದಾಪುರ ನವೆಂಬರ್ 29: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...
ಪುತ್ತೂರು ನವೆಂಬರ್ 29: ಪುತ್ತೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ....
ಉಡುಪಿ ನವೆಂಬರ್ 29: ಇತ್ತೀಚೆಗೆ ಉಡುಪಿ ಇಂದಿರಾನಗರದ ಬಡಗಬೆಟ್ಟು ಗ್ರಾಮದ ಮನೆಯೊಂದರ ಹಿಂಬಾಗಿಲನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮಲ್ಲಾರಿನ ತೌಸಿಫ್...