ಬೆಂಗಳೂರು ನವೆಂಬರ್ 26: ನಂಬಿಕೆ ದ್ರೋಹ ಹಾಗೂ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ತಲೆಮರೆಸಿಕೊಂಡಿದ್ದ ಬಿಟಿವಿ ಎಂಡಿ ಜಿ.ಎಂ ಕುಮಾರ್ ಅವರನ್ನು ವಿಜಯನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅವರ ಮೇಲೆ ಜಾಮೀನು...
ಸವಣೂರು ನವೆಂಬರ್ 26: ಅಡಿಕೆ ಕಳ್ಳತನಕ್ಕೆ ಬಂದಿದ್ದ ಆರೋಪಿಗಳು ಕಳ್ಳತನದ ವೇಳೆ ಫಾರ್ಮನ್ ಮಾಲಕರ ಪುತ್ರನ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದ್ದು, ಈ ವೇಳೆ ಕಳ್ಳರು ಮಾಲಕರ ಪುತ್ರನ ಮೇಲೆ ತಲವಾರ್ ನಿಂದ ದಾಳಿಗೆ ಯತ್ನಿಸಿದ್ದಾರೆ....
ಪುಣೆ ನವೆಂಬರ್ 25 :ಆಘಾತಕಾರಿ ಘಟನೆಯೊಂದರಲ್ಲಿ, ಹೆಂಡಿತಿಯೊಬ್ಬಳು ತನ್ನ ಗಂಡ ಜನ್ಮದಿನದಂದು ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಮುಖಕ್ಕೆ ಗುದ್ದಿ ಸಾಯಿಸಿದ ಘಟನೆ ಪುಣೆಯ ವನವಡಿ ಪ್ರದೇಶದ ಐಷಾರಾಮಿ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು...
ಉಡುಪಿ ನವೆಂಬರ್ 25: ಉಡುಪಿ ಜಿಲ್ಲೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೂ ಜಿಲ್ಲೆಯ ಎಸ್ಪಿ ಅರುಣ್ ಅವರ ನಡುವೆ ಜಟಾಪಟಿ ನಡೆದಿ ಘಟನೆ ನಡೆದಿದೆ. ಈ ಸರ್ಕಾರದಲ್ಲಿ ಪ್ರತಿಭಟನೆ ಮಾಡಿದವರಿಗೆ...
ಮಂಗಳೂರು ನವೆಂಬರ್ 24: ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಅಬ್ದುಲ್ ರಹಿಮಾನ್(42), ಮೊಹಮ್ಮದ್ ಜಿಯಾದ್(22) ಎಂದು ಗುರುತಿಸಲಾಗಿದೆ....
ಮಂಗಳೂರು ನವೆಂಬರ್ 24: ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ವ್ಯಕ್ತಿಯೊಬ್ಬರು ತನ್ನ...
ಉಡುಪಿ ನವೆಂಬರ್ 23: ಉಡುಪಿ ಜಿಲ್ಲೆಯನ್ನೇ ಬೆಚ್ಚಿಬಿಳಿಸಿದ್ದ ನೇಜಾರಿನ ತೃಪ್ತಿ ನಗರದಲ್ಲಿ ನಡೆದ ನಾಲ್ವರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ಪಿ ಇಂದು ಮಾಹಿತಿ ನೀಡಿದ್ದು, ಕೊಲೆಯಾದ ಗಗನಸಖಿ ಆಯ್ನಾಝ್ ಮತ್ತು ಹಂತಕ ಪ್ರವೀಣ್ ಗೆ...
ಹೊಸದಿಲ್ಲಿ ನವೆಂಬರ್ 23 : ಕೇವಲ 350 ರೂಪಾಯಿಗೆ ಅಪರಿಚಿತ ಯುವಕನೊಬ್ಬನನ್ನು ಅಪ್ರಾಪ್ತ ಬಾಲಕ ಬರ್ಬರವಾಗಿ ಕೊಲೆ ಮಾಡಿದ ಘಟನೆ ಈಶಾನ್ಯ ದಿಲ್ಲಿಯ ವೆಲ್ಕಮ್ ಏರಿಯಾದಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಬೆಳ್ತಂಗಡಿ ನವೆಂಬರ್ 22: ಪ್ರಕರಣವೊಂದರ ತನಿಖೆಗೆ ಆಗಮಿಸಿದ ಪೋಲೀಸರಿಗೆ ನಕ್ಸಲ್ ಹಣೆಪಟ್ಟಿ, ಪೊಲೀಸ್ ಕಂಟ್ರೋಲ್ ರೂಂಗೆ ತಿಳಿಸಿ ಎರಡು ಕಡೆಯ ಪೊಲೀಸರು ವ್ಯಕ್ತಿಯ ಮನೆಗೆ ಬಂದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರು ಎಂಬಲ್ಲಿ ನಡೆದಿದೆ....
ಉಡುಪಿ ನವೆಂಬರ್ 22: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನರಹಂತಕ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಬಹುತೇಕ...