ಉಡುಪಿ ಡಿಸೆಂಬರ್ 17: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟುಹೋದ ಘಟನೆ ಕೆನರಾ ಬ್ಯಾಂಕ್ ಬಳಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ...
ಬೆಂಗಳೂರು: ಹೆಂಡತಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಹೆಡ್ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್.ಸಿ.ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್. ನನ್ನ ಸಾವಿಗೆ ಪತ್ನಿ ಹಾಗೂ ಮಾವ ಕಾರಣ ಎಂದು ಡೆತ್ನೋಟ್ ಬರೆದಿಟ್ಟು...
ಮಂಗಳೂರು ಡಿಸೆಂಬರ್ 14: ದಾಖಲೆ ನೀಡಲು ಲಂಚಕ್ಕೆ ಕೈಒಡ್ಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಕಡಬ ತಾಲ್ಲೂಕಿನ ಐತ್ತೂರು ಗ್ರಾಮ ಪಂಚಾಯಿತಿ...
ವಿಟ್ಲ ಡಿಸೆಂಬರ್ 13: ಕುಡಿದು ಬಂದು ಹೆಂಡತಿ ಜೊತೆ ಗಲಾಟೆ ಮಾಡುವ ವೇಳೆ ಗಂಡ ಹೆಂಡತಿಯನ್ನು ದೂಡಿದ ಪರಿಣಾಮ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ವಿಟ್ಲ ಸಮೀಪದ ಪುಣಚದಲ್ಲಿ ಈ ಘಟನೆ ನಡೆದಿದೆ....
ಹೈದರಾಬಾದ್ ಡಿಸೆಂಬರ್ 13: ಪುಷ್ಟ 2 ಚಿತ್ರದ ಪ್ರಿಮಿಯರ್ ಶೋ ವೇಳೆ ಉಂಟಾದ ಕಾಲ್ತುಳಿತ ಸಂದರ್ಭ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ನನ್ನು ಚೀಕಟಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೆಲ ದಿನಗಳ...
ಮಂಡ್ಯ, ಡಿಸೆಂಬರ್ 13: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ...
ಬೆಂಗಳೂರು ಡಿಸೆಂಬರ್ 12: ಬಿಗ್ ಬಾಸ್ ನ ಮಾಡಿ ಸ್ಪರ್ಧಿ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಹೋಗಿ ಬಂದಿದ್ದ ಡ್ರೋನ್ ಪ್ರತಾಪ್ ನನ್ನು BNS ಸೆಕ್ಷನ್ 288, ಸ್ಫೋಟಕ...
ಉಡುಪಿ ಡಿಸೆಂಬರ್ 11: ದೇಶದ ವಿವಿಧ ಫೈವ್ ಸ್ಟಾರ್ ಹೊಟೇಲ್ ಗಳಲ್ಲಿ ರೂಂ ಮಾಡಿ ಊಟ ತಿಂಡಿ ತಿಂದು ಸಾವಿರಾರು ರೂಪಾಯಿ ಬಿಲ್ ಮಾಡಿ ಬಳಿಕ ಎಸ್ಕೇಪ್ ಆಗುತ್ತಿದ್ದ ಅಜ್ಜನನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ....
ಉಡುಪಿ ಡಿಸೆಂಬರ್ 11: ಪೊಲೀಸರ ಅನುಮತಿ ಇಲ್ಲದೆ ಹೆಜಮಾಡಿ ಟೋಲ್ ಗೇಟ್ ಬಳಿ ಮಂಗಳವಾರ ಚಲೋ ಬೆಳಗಾವಿ ಜಾಥಾ ನಡೆಸಿದ ಎಸ್ ಡಿಪಿಐ ಮುಖಂಡರ ವಿರುದ್ದ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಅಕ್ರಮ...
ಉಡುಪಿ, ಡಿಸೆಂಬರ್ 10 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5)...