ಸುಳ್ಯ ನವೆಂಬರ್ 21: ತಂದೆ ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ಮಾಡಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದೇವಿ ಪ್ರಸಾದ್...
ಪುತ್ತೂರು ನವೆಂಬರ್ 20 : ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಕಾರಣ ಕೇಳಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರತಿಭಟನೆ ನಡೆಸಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ...
ಕಡಬ ನವೆಂಬರ್ 20 : ಹ್ಯಾಕರ್ ಗಳ ಕೈಗೆ ಸಿಲುಕಿ ವಂಚನೆ ಆರೋಪದಲ್ಲಿ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲಿ ನಲ್ಲಿರುವ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ...
ಉಡುಪಿ ನವೆಂಬರ್ 18: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಗೈದ ಆರೋಪಿಯನ್ನು ಘಟನೆ ನಡೆದ 2 ದಿನದೊಳಗೆ ಬಂಧಿಸಿದ ಉಡುಪಿ ಪೊಲೀಸರ ಕೆಲಸಕ್ಕೆ ಕೊಲೆಯಾದ ಗಗನಸಖಿ ಐನಾಝ್ ಕುಟುಂಬ ಧನ್ಯವಾದ...
ಸುಳ್ಯ ನವೆಂಬರ್ 18: ಎಂಟನೇ ತರಗತಿ ವಿಧಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಪೆರುವಾಜೆ ಗ್ರಾಮದಲ್ಲಿ ನಡೆದಿದೆ. ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನವೆಂಬರ್ 16...
ಉಡುಪಿ ನವೆಂಬರ್ 17: ಕೊಲೆ ಮಾಡಿದ ಆರೋಪಿಯನ್ನು ನೋಡಿದರೆ ಸೈಕೋ ಕಿಲ್ಲರ ರೀತಿ ಇದ್ದಾನೆ. ಸೈಕೋ ರೀತಿ ಬಂದು ನಾಲ್ವರನ್ನು ಕೊಲೆ ಮಾಡಿ ಹೋಗಿದ್ದಾನೆ. ಉಡುಪಿ ಜಿಲ್ಲೆಯ ಶಾಂತಿ ಪ್ರಿಯವಾಗಿರುವ ಜಿಲ್ಲೆ ಆಗಿದ್ದು, ಇಂತಹ ಜಿಲ್ಲೆಯಲ್ಲಿ...
ಉಡುಪಿ ನವೆಂಬರ್ 17: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಉಡುಪಿ ನೇಜಾರಿನಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಸಂಭ್ರಮಿಸಿ ಪೋಸ್ಟ್ ಮಾಡಿದ ಪೇಜ್ ವಿರುದ್ದ ಉಡುಪಿ ಸೇನ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನವೆಂಬರ್...
ಉಡುಪಿ ನವೆಂಬರ್ 16 : ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಮಾಡಿದ ಆರೋಪಿ ಪ್ರವೀಣ್ ನನ್ನು ಸ್ಥಳ ಮಹಜರಿಗೆ ಕರೆ ತಂದಾಗ ಆಕ್ರೋಶಿತ ಸ್ಥಳೀಯರು ಆರೋಪಿಗೆ ಹಲ್ಲೆ ನಡೆಸಲು ಮುಂದಾದ ಘಟನೆ...
ಮಂಗಳೂರು ನವೆಂಬರ್ 16: ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ...
ಉಡುಪಿ ನವೆಂಬರ್ 15: ಉಡುಪಿ ಜಿಲ್ಲೆಯ ನೇಜಾರು ನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ...