ಬೆಂಗಳೂರು, ನವೆಂಬರ್ 13: ಇತ್ತೀಚಿನ ದಿನಗಳಲ್ಲಿ ಆಗಾಗ ಒಂದಾದ ಮೇಲೊಂದರಂತೆ ಅಗ್ನಿ ಅವಘಡ ಸಂಭವಿಸುತ್ತಲೇ ಇದೆ. ಇದೀಗ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಕೂದಲೆಳೆ...
ಕುಂದಾಪುರ ನವೆಂಬರ್ 11: ಬಸವ ವಸತಿ ಯೋಜನೆಯ ಕೊನೆಯ ಕಂತಿನ 30 ಸಾವಿರ ಹಣ ಹಣ ಮಂಜೂರು ಮಾಡಲು 15 ಸಾವಿರ ಲಂಚ ಕೇಳಿದ್ದ ಕಾವರಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಇಂದು...
ಕುಂದಾಪುರ, ನವೆಂಬರ್ 11: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕರೊಬ್ಬರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಿಜೂರು ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ...
ಮಂಗಳೂರು ನವೆಂಬರ್ 10: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ನಿವಾಸಿ ಮೊಹಮ್ಮದ್ ಇರ್ಷಾದ್ (28) ಎಂದು ಗುರುತಿಸಲಾಗಿದೆ. ಆರೋಪಿ ನಗರದ ಉಳ್ಳಾಲ ಪೊಲೀಸ್...
ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ವಿರುದ್ದ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿಕರನ್ನು...
ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡರ ನಡುವೆ ಗಲಾಟೆ ನಡೆದ ಘಟನೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ್ ಒಂದರ ವಿಚಾರವಾಗಿ...
ಮಂಗಳೂರು ನವೆಂಬರ್ 09: ನಿಷೇಧಿಕ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು 1.ಮುಸ್ತಫಾ(37) 2. ಶಂಶುದ್ದೀನ್ ಎ(38) ಎಂದು ಗುರುತಿಸಲಾಗಿದೆ. ಆರೋಪಿಗಳು ದಿನಾಂಕ 09-11-2023...
ಪುತ್ತೂರು ನವೆಂಬರ್ 09: ಕಲ್ಲೇಗ ಟೈಗರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ...
ಬಂಟ್ವಾಳ ನವೆಂಬರ್ 09: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ....
ಮಂಗಳೂರು ನವೆಂಬರ್ 09: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಬಂಧಿತನನ್ನು ಮಂಗಳೂರು ನಗರ ವಲಯದ ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ...